ತುಮಕೂರು: ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಮಾರ್ಚ್ 26ರಂದು ತುರುವೇಕೆರೆಯಲ್ಲಿ “ಸಾರ್ವಜನಿಕ ಕುಂದುಕೊರತೆ ಸಭೆ, ಅಹವಾಲು ಸ್ವೀಕಾರ ಸಭೆ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ”ಯನ್ನು ಏರ್ಪಡಿಸಲಾಗಿದೆ.
ಸಭೆಯು ಮಾರ್ಚ್ 26ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ತುರುವೇಕೆರೆ ನಗರದ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಪೊಲೀಸ್ ಅಧೀಕ್ಷಕರು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4