nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಣಿಗಲ್: ಪಾವಸಂದ್ರ ಕಲ್ಲುಕ್ವಾರಿಯಲ್ಲಿ 12 ಜೀತದಾಳುಗಳ ರಕ್ಷಣೆ: ಉಪವಿಭಾಗಾಧಿಕಾರಿಗಳಿಂದ ವಿಮುಕ್ತಿ ಆದೇಶ

    July 23, 2026

    ನೀಟ್ ಅಕ್ರಮ ಖಂಡಿಸಿ ಜುಲೈ 25ಕ್ಕೆ ತಿಪಟೂರಿನಲ್ಲಿ ಧರಣಿ ಸತ್ಯಾಗ್ರಹ: ಸಿ.ಬಿ. ಶಶಿಧರ್

    July 23, 2026

    ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ

    July 22, 2026
    Facebook Twitter Instagram
    ಟ್ರೆಂಡಿಂಗ್
    • ಕುಣಿಗಲ್: ಪಾವಸಂದ್ರ ಕಲ್ಲುಕ್ವಾರಿಯಲ್ಲಿ 12 ಜೀತದಾಳುಗಳ ರಕ್ಷಣೆ: ಉಪವಿಭಾಗಾಧಿಕಾರಿಗಳಿಂದ ವಿಮುಕ್ತಿ ಆದೇಶ
    • ನೀಟ್ ಅಕ್ರಮ ಖಂಡಿಸಿ ಜುಲೈ 25ಕ್ಕೆ ತಿಪಟೂರಿನಲ್ಲಿ ಧರಣಿ ಸತ್ಯಾಗ್ರಹ: ಸಿ.ಬಿ. ಶಶಿಧರ್
    • ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ
    • ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ
    • ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ
    • ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ
    • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಗೋನೆಗಾರರು ಕೇರಾ ಸುರಕ್ಷಾ ವಿಮಾ ಯೋಜನೆ ಪ್ರಯೋಜನೆ ಪಡೆಯಲು ತೋಟಗಾರಿಕೆ ಇಲಾಖೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ ಪಟ್ಟಣದಲ್ಲಿ 204ನೇ ಭೀಮಾ ಕೊರೆಗಾಂವ್ ವಿಜಯೋತ್ಸವ
    ತುಮಕೂರು January 2, 2022

    ತುರುವೇಕೆರೆ ಪಟ್ಟಣದಲ್ಲಿ 204ನೇ ಭೀಮಾ ಕೊರೆಗಾಂವ್ ವಿಜಯೋತ್ಸವ

    By adminJanuary 2, 2022No Comments1 Min Read
    bheema koregoan

    ತುಮಕೂರು: ಜಿಲ್ಲೆ ತುರುವೇಕೆರೆ ಪಟ್ಟಣದ ಮಾಯಸಂದ್ರ ರಸ್ತೆ ಪೊಲೀಸ್ ಠಾಣೆಯ ಎದುರಿನಲ್ಲಿರುವ A. V. S. S, ಕಛೇರಿಯಲ್ಲಿ  ತುರುವೇಕೆರೆ ತಾಲ್ಲೂಕಿನ ಛಲವಾದಿ ಮಹಾ ಸಭಾ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸಹಯೋಗದೊಂದಿಗೆ 204 ನೇ ಭೀಮಾ ಕೊರೆಗಾಂವ್ ವಿಜಯೋತ್ಸವ ದಿನವನ್ನು ಆಚರಿಸಲಾಯಿತು.

    ತಾಲ್ಲೂಕು ಛಲವಾದಿ ಮಹಾಸಭಾದ ಅಧ್ಯಕ್ಷರಾದ ಡೊಂಕಿಹಳ್ಳಿ ರಾಮಣ್ಣ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.

    bheema koregoan

    ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಸಂಚಾಲಕ ಕುಣಿಕೆನಹಳ್ಳಿ ಜಗದೀಶ್ ಮಾತನಾಡಿ, ಈ ಒಂದು ಹೋರಾಟದಲ್ಲಿ ಮಡಿದ ಮಹರ್ ಸೈನಿಕರ ಸ್ವಾಭಿಮಾನ  ಮತ್ತು ಪೇಶ್ವೆಯವರ ದುರಾಡಳಿತ ಹಾಗೂ ಅಸ್ಪೃಶ್ಯತೆ, ಸಾಮಾಜಿಕ, ಹಕ್ಕಿಗಾಗಿ ಮಡಿದಂತಹ ದಿನ  ಎಂದರು.

    ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೊಡಗಿಹಳ್ಳಿ ಹನುಮಂತಯ್ಯ,ಬೀಚನಹಳ್ಳಿ ಮಹಾದೇವಯ್ಯ, ಪುರ ರಾಮಚಂದ್ರಯ್ಯ, ಶಂಕರಪ್ಪ, ನರಸಿಂಹ, ಕಾಚಿಹಳ್ಳಿ ಪುಟ್ಟರಾಜು, ಪ್ರಸನ್ನಕುಮಾರ್,  ಶಿವಲಿಂಗಯ್ಯ  ಮುಂತಾದವರು ಹಾಜರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    ಕುಣಿಗಲ್: ಪಾವಸಂದ್ರ ಕಲ್ಲುಕ್ವಾರಿಯಲ್ಲಿ 12 ಜೀತದಾಳುಗಳ ರಕ್ಷಣೆ: ಉಪವಿಭಾಗಾಧಿಕಾರಿಗಳಿಂದ ವಿಮುಕ್ತಿ ಆದೇಶ

    July 23, 2026

    ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ

    July 22, 2026

    ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಪ್ರವೇಶಾತಿಗೆ ಅರ್ಜಿ ಆಹ್ವಾನ

    July 22, 2026

    Leave A Reply Cancel Reply

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕುಣಿಗಲ್: ಪಾವಸಂದ್ರ ಕಲ್ಲುಕ್ವಾರಿಯಲ್ಲಿ 12 ಜೀತದಾಳುಗಳ ರಕ್ಷಣೆ: ಉಪವಿಭಾಗಾಧಿಕಾರಿಗಳಿಂದ ವಿಮುಕ್ತಿ ಆದೇಶ

    July 23, 2026

    ತುಮಕೂರು :ಕುಣಿಗಲ್ ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಪಾವಸಂದ್ರ ಗ್ರಾಮದ ಕಲ್ಲುಕ್ವಾರಿಯಲ್ಲಿ ಮುಂಗಡ ಹಣದ ನೆಪದಲ್ಲಿ ಕಳೆದ 25 ವರ್ಷಗಳಿಂದ…

    ನೀಟ್ ಅಕ್ರಮ ಖಂಡಿಸಿ ಜುಲೈ 25ಕ್ಕೆ ತಿಪಟೂರಿನಲ್ಲಿ ಧರಣಿ ಸತ್ಯಾಗ್ರಹ: ಸಿ.ಬಿ. ಶಶಿಧರ್

    July 23, 2026

    ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ

    July 22, 2026

    ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ

    July 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.