nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ಅವರಿಗೆ ರಾಜ್ಯಮಟ್ಟದ ‘ಕನ್ನಡ ಜಂಗಮ’ ಪ್ರಶಸ್ತಿ

    July 28, 2026

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು

    July 27, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ಅವರಿಗೆ ರಾಜ್ಯಮಟ್ಟದ ‘ಕನ್ನಡ ಜಂಗಮ’ ಪ್ರಶಸ್ತಿ
    • KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ
    • ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
    • ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
    • ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ
    • ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!
    • ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
    • ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ
    ತುರುವೇಕೆರೆ May 30, 2026

    ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ

    By adminMay 30, 2026No Comments1 Min Read
    yoga

    ತುರುವೇಕೆರೆ: ಪಟ್ಟಣದ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಹಾಗೂ ಯೋಗ ಶಿಕ್ಷಣ ಟ್ರಸ್ಟ್ ವತಿಯಿಂದ ಉಚಿತ ಯೋಗ ಮತ್ತು ಪ್ರಾಣಾಯಾಮ ಹೊಸ ತರಗತಿಗಳ ಉದ್ಘಾಟನಾ ಕಾರ್ಯಕ್ರಮ ಜೂ. 4ರಂದು ಸಂಜೆ ಪಟ್ಟಣದ ಶ್ರೀ ಪತಂಜಲಿ ಯೋಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಪತಂಜಲಿ ಯೋಗಶಿಕ್ಷಣ ಸಮಿತಿ ತಿಳಿಸಿದೆ.

    ಸಂಸ್ಕಾರ, ಸಂಘಟನೆ, ಸೇವೆ ಎಂಬ ಧೇಯೋದ್ದೇಶದೊಂದಿಗೆ ಉಚಿತವಾಗಿ ಯೋಗ ತರಗತಿಗಳನ್ನು ನಡೆಸುತ್ತಾ ಬರುತ್ತಿದೆ. ಆ ನಿಟ್ಟಿನಲ್ಲಿ ಜೂ. 4ರಂದು ಗುರುವಾರ ಸಂಜೆ 6.30 ಗಂಟೆಗೆ ಯೋಗಭವನದಲ್ಲಿ ಉಚಿತ ಯೋಗ ಮತ್ತು ಪ್ರಾಣಾಯಾಮ ನೂತನ ತರಗತಿಗಳ ಉದ್ಘಾಟನೆ ನಡೆಯಲಿದ್ದು ಶಿಬಿರದಲ್ಲಿ ಯೋಗಾಭ್ಯಾಸ, ಪ್ರಾಣಾಯಾಮ, ಧ್ಯಾನ, ಭಜನೆ, ಅಗ್ನಿಹೋತ್ರ, ಸತ್ಸಂಗ ಸೇರಿದಂತೆ ಅನೇಕ ಸಂಸ್ಕಾರಯುತ ನಡವಳಿಕೆಗಳ ಬಗ್ಗೆ ಉಚಿತವಾಗಿ ಶಿಕ್ಷಣ ನೀಡಲಾಗುವುದು..

    ಜೂ.9ರಂದು ಮಂಗಳವಾರ ಸಂಜೆ 7ಗಂಟೆಗೆ ಮುನಿಯೂರು ಗ್ರಾಮದ ಒಕ್ಕಲಿಗರ ಸಮುದಾಯ ಭವನದಲ್ಲಿಯೂ ಉಚಿತ ಯೋಗ ಮತ್ತು ಪ್ರಾಣಾಯಾಮ ಹೊಸ ತರಗತಿಗಳ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಆಸಕ್ತರು ಜೂ.4 ಮತ್ತು ಜೂ.9ರಂದು ಸಂಜೆ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಹೆಸರು ನೋಂದಾವಣೆ ಮಾಡಿಕೊಳ್ಳತಕ್ಕದ್ದು. ಸಾರ್ವಜನಿಕ ಬಂಧುಗಳು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಸಮಿತಿ ವಿನಂತಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 9845087790, 9481555200, 9731810079, 9964345255ನ್ನು ಸಂಪರ್ಕಿಸಬಹುದು ಕೋರಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ

    July 10, 2026

    ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್

    July 7, 2026

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ಅವರಿಗೆ ರಾಜ್ಯಮಟ್ಟದ ‘ಕನ್ನಡ ಜಂಗಮ’ ಪ್ರಶಸ್ತಿ

    July 28, 2026

    ಬೀದರ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಔರಾದ್ ತಾಲೂಕು ಘಟಕದ ವತಿಯಿಂದ ನೀಡಲಾಗುವ ರಾಜ್ಯಮಟ್ಟದ ಗೌರವಾನ್ವಿತ ‘ಕನ್ನಡ ಜಂಗಮ’ ಪ್ರಶಸ್ತಿಗೆ…

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.