ತುರುವೇಕೆರೆ: ಜಾತ್ಯತೀತ ಜನತಾದಳ ತುರುವೇಕೆರೆ ವಿಧಾನಸಭಾ ಕ್ಷೇತ್ರದ ನಗರ ಯುವ ಘಟಕದ ಹಿಂದುಳಿದ ವರ್ಗದ ಅಧ್ಯಕ್ಷರನ್ನಾಗಿ ಲೋಕೇಶ್ ಎಂ.ಎಚ್. ಬಿನ್. ಹುಚ್ಚೇಗೌಡ ಅವರನ್ನು ಮುಂದಿನ ಆದೇಶದವರೆಗೂ ತುರುವೇಕೆರೆ ಕ್ಷೇತ್ರದ ಜೆಡಿಎಸ್ ಪಕ್ಷದ ಶಾಸಕರಾದ ಎಂ.ಟಿ.ಕೃಷ್ಣಪ್ಪನವರು ಆಯ್ಕೆ ಮಾಡಿ ಆದೇಶ ಹೊರಡಿಸಿ ಅದರ ಪ್ರತಿಯನ್ನು ನೀಡಿ ಅಭಿನಂದನೆ ಸಲ್ಲಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA