nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು

    December 11, 2025

    ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್

    December 11, 2025

    ಡಿ.13ರಂದು ಜಿಲ್ಲಾ ಬಂಜಾರ ಭವನದ ಕಟ್ಟಡ ಉದ್ಘಾಟನೆ

    December 11, 2025
    Facebook Twitter Instagram
    ಟ್ರೆಂಡಿಂಗ್
    • ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು
    • ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್
    • ಡಿ.13ರಂದು ಜಿಲ್ಲಾ ಬಂಜಾರ ಭವನದ ಕಟ್ಟಡ ಉದ್ಘಾಟನೆ
    • ಕಿತ್ತೂರು ರಾಣಿಚೆನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಯುವನಿಧಿ ಫಲಾನುಭವಿಗಳಿಂದ ಅರ್ಜಿ ಆಹ್ವಾನ
    • ತುಮಕೂರು | ಡಿಸೆಂಬರ್ 13—14ರಂದು ಕನ್ನಡ ಭಾಷೆ ಮತ್ತು ಸಾಹಿತ್ಯ ಜಾಗೃತಿ ಕಾರ್ಯಾಗಾರ
    • ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಮಾದಕ ವಸ್ತುಗಳಿಂದ ದೂರವಿರಿ: ಎಸಿಪಿ ಪುರುಷೋತ್ತಮ್
    • ಗುಬ್ಬಿ | ಡಿ.12ರಂದು ಅಡಿಕೆ ಬೆಳೆ: ರೈತರಿಗೆ ತರಬೇತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ: 34 ಗ್ರಾಮ ಪಂಚಾಯಿತಿಗಳಲ್ಲಿ 23 ಪಂಚಾಯಿತಿ ಜೆಡಿಎಸ್ ತೆಕ್ಕೆಗೆ: ಜೆಡಿಎಸ್ ವಕ್ತಾರ ವೆಂಕಟಪುರ ಯೋಗೀಶ್
    ತುರುವೇಕೆರೆ July 29, 2023

    ತುರುವೇಕೆರೆ: 34 ಗ್ರಾಮ ಪಂಚಾಯಿತಿಗಳಲ್ಲಿ 23 ಪಂಚಾಯಿತಿ ಜೆಡಿಎಸ್ ತೆಕ್ಕೆಗೆ: ಜೆಡಿಎಸ್ ವಕ್ತಾರ ವೆಂಕಟಪುರ ಯೋಗೀಶ್

    By adminJuly 29, 2023No Comments2 Mins Read
    turuvekere

    ತುರುವೇಕೆರೆ: ವಿಧಾನಸಭಾ ಕ್ಷೇತ್ರದಲ್ಲಿ ಎರಡನೇ ಅವಧಿಗೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆದಿದ್ದು ಕ್ಷೇತ್ರದ 34 ಗ್ರಾಮ ಪಂಚಾಯಿತಿಗಳಲ್ಲಿ 23 ಪಂಚಾಯಿತಿ ಜೆಡಿಎಸ್ ತೆಕ್ಕೆಗೆ ಬಂದಿದೆ ಇದು ನಮಗೆ ಹೆಮ್ಮೆಯ ವಿಚಾರ ಎಂದು ಜೆಡಿಎಸ್ ವಕ್ತಾರ ವೆಂಕಟಪುರ ಯೋಗೀಶ್ ತಿಳಿಸಿದರು.

    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆವರು ಇದು ನಮ್ಮ ಕ್ಷೇತ್ರದ ಜನಪ್ರಿಯ ಶಾಸಕರಾದ ಎಂ ಟಿ ಕೃಷ್ಣಪ್ಪನವರು ಗ್ರಾಮೀಣ ಭಾಗದ ಜನರನ್ನು ತಲುಪಲು ಸಹಕಾರಿಯಾಗಿದೆ ಎಂದು ಭಾವಿಸಿದ್ದು ಹೀಗೇನು ಎರಡನೇ ಅವಧಿಯ ಚುನಾವಣೆಯಲ್ಲಿ ನಮ್ಮ ಪಕ್ಷದ ಬೆಂಬಲಿಗರು ನಿಷ್ಠಾವಂತರುಗಳು ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿರುವುದರಿಂದ ಅವರನ್ನೆಲ್ಲ ಗೌರವಿಸಬೇಕು ಉದ್ದೇಶದಿಂದ ಇದೇ ತಿಂಗಳ 31ನೇ ಸೋಮವಾರದಂದು ಬೆಳಗ್ಗೆ 9:30ಕ್ಕೆ ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ಜಯಣ್ಣ ಕನ್ವೆನ್ಷನ್ ಹಾಲ್ ನಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಮ್ಮ ಪಕ್ಷದ ತಾಲೂಕು ಅಧ್ಯಕ್ಷರಾದ ದೊಡ್ಡೇಗೌಡರು ವಹಿಸಲಿದ್ದು ಕಾರ್ಯಕ್ರಮವನ್ನು ಶಾಸಕರಾದ ಎಂಪಿ ಕೃಷ್ಣಪ್ಪನವರು ಉದ್ಘಾಟಿಸಲಿದ್ದು ಕಾರ್ಯಕ್ರಮಕ್ಕೆ ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಜಿಲ್ಲಾಮಟ್ಟದ ನಾಯಕರುಗಳು ತಾಲೂಕು ಮಟ್ಟದ ನಾಯಕರುಗಳು ಭಾಗವಹಿಸಲಿದ್ದಾರೆ ಆದುದರಿಂದ ಈ ಕಾರ್ಯಕ್ರಮವನ್ನು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿ ಬೇಕಾಗಿ ಪಕ್ಷದ ಪರವಾಗಿ ಮನವಿ ಮಾಡಿಕೊಳ್ಳುತ್ತೇನೆ ಎಂದರು.


    Provided by
    Provided by

    ನಂತರ ಮಾತನಾಡಿದ ತಾಲೂಕು ಘಟಕದ ಅಧ್ಯಕ್ಷರು ದೊಡ್ಡೇಗೌಡ ಮಾತನಾಡಿ ಎರಡನೇ ಬಾರಿಯ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಸನ್ಮಾನಿಸುತ್ತಿರುವುದು ಪಕ್ಷದ ಒಳ್ಳೆಯ ಬೆಳವಣಿಗೆಯಾಗಿದೆ ಇದು ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಯಾಗಲಿದೆ ಹಾಗೂ ಪಕ್ಷ ಸಂಘಟನೆ ಮಾಡಲು ಅವಕಾಶವಾಗಿದೆ ಮಾನ್ಯ ಶಾಸಕರು ಈ ಕಾರ್ಯಕ್ರಮಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಆದೇಶ ನೀಡಿದ್ದಾರೆ ಆದುದರಿಂದ ಪಕ್ಷದ ಅಧ್ಯಕ್ಷರಾಗಿ ಜನರನ್ನು ಪಕ್ಷ ಸಂಘಟನೆ ಮಾಡಲು ಸರಿಯಾದ  ಸಮಯವಾಗಿದೆ ಎಂದು ಅಭಿಪ್ರಾಯ ಪಟ್ಟರು.

    ಪಕ್ಷದ ಪ್ರಧಾನ ಕಾರ್ಯದರ್ಶಿ ಮಧು ಸೊಪ್ಪನಹಳ್ಳಿ ರವರು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ನಮ್ಮ ಕ್ಷೇತ್ರದಲ್ಲಿ 23 ಪಂಚಾಯಿತಿಗಳು ಜೆಡಿಎಸ್ ತೆಕ್ಕೆಗೆ ಬಂದಿದ್ದು ಇದು ಶಾಸಕರಾದ ಎಂ.ಟಿ.ಕೃಷ್ಣಪ್ಪನವರ ಆಡಳಿತ ವೈಖರಿ ಸರ್ವ ಜನಾಂಗದ ಶಾಂತಿಯ ತೋಟ ಎಂಬುದಕ್ಕೆ ಸಾಕ್ಷಿಯಾಗಿದ್ದಾರೆ. 23 ಪಂಚಾಯಿತಿ ನಮ್ಮ ಪಕ್ಷದ ಗೆಲುವಾಗಿದ್ದು 65 ಪ್ರತಿಶತ, ಗೆಲುವನ್ನು ಪಡೆದಿದ್ದು ಇದು ಮುಂದಿನ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ದಾರಿಯಾಗಲಿದೆ ಶಾಸಕರ ಗೆಲುವಿಗೆ ನೂತನವಾಗಿ ಗೆದ್ದಂತಹ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳು ಶ್ರಮಿಸಿದ್ದಾರೆ ಅವರನ್ನು ಗೌರವಿಸುತ್ತಿರುವುದು ಪಕ್ಷದ ಧ್ಯೇಯವಾಗಿದೆ ಎಂದು ಅಭಿಪ್ರಾಯ , ವ್ಯಕ್ತಪಡಿಸಿದರು.

    ಈ ಸಂದರ್ಭದಲ್ಲಿ ಮುಖಂಡರಾದ ಎಡಿಗೆಹಳ್ಳಿ ವಿಶ್ವನಾಥ್, ಗಂಗಾಧರ್, ಪ್ರಕಾಶ್, ಸತೀಶ್ ಮಾವಿನಕೆರೆ ಸೇರಿದಂತೆ ಇತರರು ಹಾಜರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು

    December 5, 2025

    ತುರುವೇಕೆರೆ ಪಟ್ಟಣಕ್ಕೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಭೇಟಿ: ಕಾರ್ಯವೈಖರಿ ಪರಿಶೀಲನೆ

    December 5, 2025

    ಏತ ನೀರಾವರಿ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿ: ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯ

    November 20, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು

    December 11, 2025

    ತುಮಕೂರು: ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ 325 ಬಾಲಕಿಯರು ಗರ್ಭ ಧರಿಸಿದ್ದು, ಈ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ಜಿಲ್ಲಾ…

    ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್

    December 11, 2025

    ಡಿ.13ರಂದು ಜಿಲ್ಲಾ ಬಂಜಾರ ಭವನದ ಕಟ್ಟಡ ಉದ್ಘಾಟನೆ

    December 11, 2025

    ಕಿತ್ತೂರು ರಾಣಿಚೆನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

    December 11, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.