nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ

    July 31, 2026

    ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!

    July 31, 2026

    ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ

    July 31, 2026
    Facebook Twitter Instagram
    ಟ್ರೆಂಡಿಂಗ್
    • ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ
    • ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!
    • ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ
    • ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್
    • ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
    • ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
    • ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ
    • ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ ತಾಲೂಕಿನ ಮಾಯಸಂದ್ರ ಗ್ರಾಮದಲ್ಲಿ  ರಕ್ತ–ಸಂಬಂಧಗಳ ಬಾಂಧವ್ಯಕ್ಕೆ ಸಾಕ್ಷಿಯಾದ ನಾಗರಹಬ್ಬ!
    ತುರುವೇಕೆರೆ January 22, 2023

    ತುರುವೇಕೆರೆ ತಾಲೂಕಿನ ಮಾಯಸಂದ್ರ ಗ್ರಾಮದಲ್ಲಿ  ರಕ್ತ–ಸಂಬಂಧಗಳ ಬಾಂಧವ್ಯಕ್ಕೆ ಸಾಕ್ಷಿಯಾದ ನಾಗರಹಬ್ಬ!

    By adminJanuary 22, 2023No Comments2 Mins Read
    nagara habba
    • ಸಚಿನ್ ಮಾಯಸಂದ್ರ

    ತುರುವೇಕೆರೆ: ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳತ್ತ ಸಾಂಪ್ರದಾಯಕ ಹಬ್ಬ ಆಚರಣೆಗಳು ಕಡಿಮೆಯಾಗುತ್ತಿರುವ ಪ್ರಸ್ತುತ ಸಂದರ್ಭದಲ್ಲಿ, ಸಂಬಂಧಗಳ ಬಾಂಧವ್ಯ ಬೆಸೆದು, ಸಾಂಪ್ರದಾಯಕ ಹಬ್ಬ ಆಚರಣೆಗಳಿಗೆ ಮಾಯಸಂದ್ರ ಗ್ರಾಮದದಲ್ಲಿ ನಾಗರಹಬ್ಬ ಸಾಕ್ಷಿಯಾಯಿತು.

    ಹೌದು ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾಯಸಂದ್ರ ಗ್ರಾಮದಲ್ಲಿ ತಡ ದಿನವಾದ ಶನಿವಾರದಂದು ಗ್ರಾಮದಲ್ಲಿ ಗ್ರಾಮಸ್ಥರಿಂದ  ಸಾಂಪ್ರದಾಯಿಕ ಹಬ್ಬವಾದ ನಾಗರಪೂಜಾ  ಆಚರಣೆ ನಡೆಯಿತು.

    ಮಕರ ಸಂಕ್ರಮಣ ಹಬ್ಬದ ‌ ಆದ ನಂತರ ‌ಪ್ರತಿ ವರ್ಷಕ್ಕೊಮ್ಮೆ ನಡೆಯುವ ಈ ಹಬ್ಬಕ್ಕೆ  ವಾರದಿಂದಲೇ ಗ್ರಾಮದ ಹಲವಾರು ಮನೆಗಳಲ್ಲಿ ನಾಗರ ಪೂಜೆಯ ಮುಂಜಾಗೃತವಾಗಿ ಮನೆಗಳನ್ನು ಶುದ್ದಿ ಮಾಡುವ ಮೂಲಕ, ಯಾವುದೇ ಮಾಂಸಹಾರಗಳನ್ನು ಸೇವಿಸದೆ, ಕಟ್ಟುನಿಟ್ಟಾಗಿ ಕೆಲ ನಿಯಮಗಳನ್ನು ಪಾಲಿಸುವುದರ‌ ಜೊತೆಗೆ, ಗ್ರಾಮದಲ್ಲಿ ಮತ್ತು  ಹೊರ ಜಿಲ್ಲೆ,ರಾಜ್ಯ, ಹೊರದೇಶಗಳಲ್ಲಿಯೂ  ಸಹಾ ತಮ್ಮ ಒಡಹುಟ್ಟಿದ ಅಣ್ಣ ತಮ್ಮಂದಿರನ್ನು ‌ಈ  ಹಬ್ಬಕ್ಕೆ ಕರೆಯುವ ಸಂಪ್ರದಾಯವಿದೆ.

    ಯಾವುದೇ ಹಬ್ಬ ಹರಿದಿನಗಳಲ್ಲಿ ಸೇರದ ‌ ಸಂಬಂಧಗಳು, ಈ ಹಬ್ಬದಲ್ಲಿ ಮಾತ್ರ ಸ್ವಯಂ ಪ್ರೇರಿತವಾಗಿ ಸೇರುವುದು ‌ ವಾಡಿಕೆ. ಜೊತೆಗೆ ಅಷ್ಟೇ ಭಕ್ತಿ ಪೂರಕವಾಗಿ ಈ ಹಬ್ಬವನ್ನು ಆಚರಿಸುತ್ತಿರುವುದು ಗ್ರಾಮೀಣ ಪ್ರದೇಶಗಳಲ್ಲಿ ಇನ್ನು ಸಹ ‌ ಸಾಂಪ್ರದಾಯಿಕ ಹಬ್ಬ ಆಚರಣೆಗಳಿಗೆ  ಜೀವಂತ ಸಾಕ್ಷಿಯಾಗಿದೆ.

    ಈ ವೇಳೆ ನಾಗರಹಬ್ಬದ ಕುರಿತು‌ ಶಿವಮೊಗ್ಗದಿಂದ ಆಗಮಿಸಿದ್ದ ಮಾಯಸಂದ್ರ ‌ ಗ್ರಾಮದ ‌ ದಿವಂಗತರಾರ ಶ್ರೀರಾಜಯ್ಯ ರತ್ನಮ್ಮ ನವರ ‌ ಪುತ್ರರಾದ ಮುರುಳಿಧರ್ ರವರು ‌ ಮಾತನಾಡಿ, ‌ ತಲೆತಲಾಂತರಗಳಿಂದಲೂ ಸಹ ಗ್ರಾಮದಲ್ಲಿ ನಾಗರಪೂಜೆಯನ್ನು ವಿಶೇಷವಾಗಿ ಗ್ರಾಮಸ್ಥರು ಆಚರಿಸುತ್ತಿದ್ದು, ಗ್ರಾಮ ದೇವತೆ ಶ್ರೀ ಕೊಲ್ಲಾಪುರದಮ್ಮ ದೇವಿಯ ಆಶೀರ್ವಾದದೊಂದಿಗೆ ಗ್ರಾಮದಿಂದ ಉದ್ಯೋಗ ಹರಸಿ, ಬೇರೆಡೆ ಬಂದಿರುವಂತಹ ಹಲವಾರು ಕುಟುಂಬಗಳು ಉನ್ನತ ಸ್ಥಾನದಲ್ಲಿ, ಹಾಗೂ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಮುಂದುವರೆದ ಉದಾಹರಣೆಗಳಿವೆ. ಅದರಂತೆ ವರ್ಷಕ್ಕೊಮ್ಮೆ ಜಾತ್ರೆ ಮತ್ತು ಸಾಂಪ್ರದಾಯಕ ಹಬ್ಬ ಆಚರಣೆಗಳಿಗೆ ನಾವುಗಳು ಭಾಗವಹಿಸಲು, ಗ್ರಾಮದಲ್ಲಿರುವ ‌ ನಮ್ಮ ಸಹೋದರರು ದಿನಾಂಕವನ್ನು ತಿಳಿಸಿದ ಕೂಡಲೇ ತಪ್ಪದೇ ನಾವು ಮತ್ತು ನಮ್ಮ ಕುಟುಂಬವು ಸ್ವಯಂ ಪ್ರೇರಿತರಾಗಿ  ಭಾಗವಹಿಸಿ ಪೂಜಾ ಕೈಂಕರ್ಯಗಳು ನಡೆಸುತ್ತೇವೆ. ನಾಗರಹಬ್ಬದ ವಿಶೇಷವೇನೆಂದರೆ‌ ಕಣ್ಣು ಮತ್ತು ಚರ್ಮ, ಸಂತಾನ, ಲಗ್ನ, ವಾಸಿಯಾಗದ ಗಾಯಗಳಿಗೆ ಈ ಪೂಜೆಯಿಂದ ಹಲವು ಸಮಸ್ಯೆಗಳು ಬಗೆಹರಿಯುವಂತಹ ನಂಬಿಕೆಗಳ ಉದಾಹರಣೆಗಳಿವೆ. ಒಟ್ಟಾಗಿ ಸೇರಿ ಆಚರಿಸುವ‌ ಇಂತಹ ಆಚರಣೆಗಳಿಂದ ಅಣ್ಣ ತಮ್ಮಂದಿರ ಸಂಬಂಧಗಳ ಬಾಂಧವ್ಯ, ಗಟ್ಟಿಯಾಗುತ್ತದೆ. ಇದರಿಂದ ‌ ರಕ್ತ ಸಂಬಂಧಗಳ ಪಾತ್ರ ಏನೆಂಬುದು  ಹಾಗೂ ನಮ್ಮ ಮಕ್ಕಳಿಗೆ ಸಾಂಪ್ರದಾಯಿಕ ಹಬ್ಬ ಆಚರಣೆಯ ಬಗ್ಗೆ ‌ ಅರಿವು ಮೂಡಿಸುವ ಅಗತ್ಯ ಕಾರ್ಯವಾದ  ಈ ನಾಗರ ಹಬ್ಬ ಮತ್ತು ಗ್ರಾಮದಲ್ಲಿ ನಡೆಯಲಿರುವ ಶ್ರೀಕೊಲ್ಲಾಪುರದಮ್ಮ ದೇವಿಯ ಜಾತ್ರೆ ಸಾಕ್ಷಿಯಾಗಿದೆ ಎಂದರು.

    ಈ ವೇಳೆ ಅಜಯ್ ಅಧೀಕ್ಷಕರು ಪಶುಪಾಲನ ಮತ್ತು ಪಶುಸೇವಾ ವೈದ್ಯ ಇಲಾಖೆ ಮತ್ತು ವೀರಯೋಧ ಯೋಗಾನಂದಸ್ವಾಮಿ ಮತ್ತು ಕುಟುಂಬವು ಆಗಮಿಸಿ ‌ ವಿಶೇಷ  ಪೂಜೆ ನೆರವೇರಿಸಿದರು.

    ಈ ಸಂದರ್ಭದಲ್ಲಿ ಗ್ರಾಮಸ್ಥರಾದ, ಶಶಿಕುಮಾರ್, ಮೋಹನ್, ಗಿರಿಧರ್, ಬಾಲ ಮೋಹನ್. ರಾಜೀವ್,  ಹಾಗೂ ‌ ಹಲವಾರು ಗ್ರಾಮಸ್ಥರು ಕುಟುಂಬಸ್ಥರು ಭಾಗವಹಿಸಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ

    July 10, 2026

    ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್

    July 7, 2026

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ

    July 31, 2026

    ಬೆಂಗಳೂರು: ಕರ್ನಾಟಕದಲ್ಲಿ ಕಾವೇರಿ ನೀರು ಹಂಚಿಕೆ ವಿವಾದ ಮತ್ತು ತೀವ್ರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಆಗಸ್ಟ್ 3ರಂದು ಬೆಂಗಳೂರಿಗೆ ನಿಗದಿಯಾಗಿದ್ದ ತಮಿಳುನಾಡು…

    ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!

    July 31, 2026

    ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ

    July 31, 2026

    ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್

    July 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.