nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಗ್ನೆಯ ಪದವೀಧರರ ಕ್ಷೇತ್ರದ ಚುನಾವಣಾ ವೇಳಾಪಟ್ಟಿ ಪ್ರಕಟ

    October 1, 2026

    ಸಿಂಹಾದ್ರಿ ಕುಟುಂಬಕ್ಕೆ ಕೆ.ಎನ್.ಆರ್ ಸಾಂತ್ವನ: ತಾಯಿಗೆ ಉದ್ಯೋಗ, ಮನೆ ಕಟ್ಟಿಸಿಕೊಡುವ ಭರವಸೆ

    October 1, 2026

    ಚಿನ್ನದ ಕರಡಿಗೆ ಹೇಳಿಕೆ: ಅಶೋಕ್ ಖೇಣಿ ವಿರುದ್ಧ ದೂರು

    October 1, 2026
    Facebook Twitter Instagram
    ಟ್ರೆಂಡಿಂಗ್
    • ಆಗ್ನೆಯ ಪದವೀಧರರ ಕ್ಷೇತ್ರದ ಚುನಾವಣಾ ವೇಳಾಪಟ್ಟಿ ಪ್ರಕಟ
    • ಸಿಂಹಾದ್ರಿ ಕುಟುಂಬಕ್ಕೆ ಕೆ.ಎನ್.ಆರ್ ಸಾಂತ್ವನ: ತಾಯಿಗೆ ಉದ್ಯೋಗ, ಮನೆ ಕಟ್ಟಿಸಿಕೊಡುವ ಭರವಸೆ
    • ಚಿನ್ನದ ಕರಡಿಗೆ ಹೇಳಿಕೆ: ಅಶೋಕ್ ಖೇಣಿ ವಿರುದ್ಧ ದೂರು
    • ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ
    • ಯುವನಿಧಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ — ಅಕ್ಟೋಬರ್ 3 ಕೊನೆಯ ದಿನ!
    • ಚಿನ್ನದ ಅಕ್ರಮ ಸಾಗಾಟ ಪ್ರಕರಣ: ನಟಿ ರನ್ಯಾ ರಾವ್​ ಗೆ ಬರೋಬ್ಬರಿ 89 ಕೋಟಿ ರೂ. ದಂಡ ವಿಧಿಸಿದ ಕಸ್ಟಮ್ಸ್ ಇಲಾಖೆ
    • ಹಾಸನದ ಹೇಮಾವತಿ ನಗರದಲ್ಲಿ ಅದ್ದೂರಿಯಾಗಿ ಜರುಗಿದ ಗಣಪತಿ ವಿಸರ್ಜನೆ: ಜಾನಪದ ಕಲಾ ವೈಭವದೊಂದಿಗೆ ಕಳೆಕಟ್ಟಿದ ಮೆರವಣಿಗೆ
    • ಪದವೀಧರರ ಸಮಸ್ಯೆಗಳಿಗೆ ಧ್ವನಿಯಾಗುವೆ: ಕೆ.ಎಂ.ಸುರೇಶ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಡಿನಿಂದ ನಾಡಿಗೆ ಬಂದ ಎರಡು ಕರಡಿಗಳು: ಭಯಭೀತರಾದ ವಾಲ್ಮೀಕಿ ನಗರದ ಜನರು
    ಕೊರಟಗೆರೆ April 29, 2025

    ಕಾಡಿನಿಂದ ನಾಡಿಗೆ ಬಂದ ಎರಡು ಕರಡಿಗಳು: ಭಯಭೀತರಾದ ವಾಲ್ಮೀಕಿ ನಗರದ ಜನರು

    By adminApril 29, 2025No Comments1 Min Read
    bear

    ಕೊರಟಗೆರೆ: ಪಟ್ಟಣದ 15 ನೇ ವಾರ್ಡಿನ ವಾಲ್ಮೀಕಿ ನಗರಕ್ಕೆ ಎರಡು ಕರಡಿಗಳು ಆಹಾರ ಹರಸಿ ಬಂದಿದ್ದು,  ಕರಡಿಗಳನ್ನು ಕಂಡು ಜನರು ಆತಂಕ ವ್ಯಕ್ತಪಡಿಸಿದ್ದಾರೆ.  ವಾಲ್ಮೀಕಿ ನಗರದ ರಸ್ತೆಯನ್ನು ಕರಡಿ ದಾಟುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.

    ಸದ್ಯ ಈ ವಿಡಿಯೋ  ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಕರಡಿಗಳ ದೃಶ್ಯ ನೋಡಿದ ಕೊರಟಗೆರೆ ಪಟ್ಟಣದ ಜನತೆ ಬೆಚ್ಚಿ ಬಿದ್ದಿದ್ದಾರೆ.  ಕರಡಿ ದಾಳಿಯ ಭೀತಿಯಿಂದ ಮನೆಯಿಂದ ಹೊರಗಡೆ ಬರಲು ಜನ ಭಯಪಡುವಂತಾಗಿದೆ.

    ಕರಡಿಗಳು ಪಟ್ಟಣಕ್ಕೆ ಬರದಂತೆ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ. ಈ ನಡುವೆ ಅರಣ್ಯ ಇಲಾಖೆ ಅಧಿಕಾರಿಗಳು ಸುರಕ್ಷಿತವಾಗಿ ಕರಡಿಗಳನ್ನು ಹಿಡಿಯಲು ಮುಂದಾಗಿದೆ.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಪದವೀಧರರ ಸಮಸ್ಯೆಗಳಿಗೆ ಧ್ವನಿಯಾಗುವೆ: ಕೆ.ಎಂ.ಸುರೇಶ್

    October 1, 2026

    ಬರಪೀಡಿತ ಪ್ರದೇಶದಲ್ಲಿ ‘ಮರ’ಣಹೋಮ:  ಪ್ರಕರಣದಿಂದ ವ್ಯಾಪಾರಿ ಔಟ್: ಅರಣ್ಯ ಇಲಾಖೆ ನಡೆಗೆ ತೀವ್ರ ಸಂಶಯ

    October 1, 2026

    ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ

    September 29, 2026

    Comments are closed.

    Our Picks

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಆಗ್ನೆಯ ಪದವೀಧರರ ಕ್ಷೇತ್ರದ ಚುನಾವಣಾ ವೇಳಾಪಟ್ಟಿ ಪ್ರಕಟ

    October 1, 2026

    ತುಮಕೂರು: ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೆಯ ಪದವೀಧರರ ಕ್ಷೇತ್ರಕ್ಕೆ ಅಕ್ಟೋಬರ್ 23ರಂದು ದ್ವೈವಾರ್ಷಿಕ ಚುನಾವಣೆ…

    ಸಿಂಹಾದ್ರಿ ಕುಟುಂಬಕ್ಕೆ ಕೆ.ಎನ್.ಆರ್ ಸಾಂತ್ವನ: ತಾಯಿಗೆ ಉದ್ಯೋಗ, ಮನೆ ಕಟ್ಟಿಸಿಕೊಡುವ ಭರವಸೆ

    October 1, 2026

    ಚಿನ್ನದ ಕರಡಿಗೆ ಹೇಳಿಕೆ: ಅಶೋಕ್ ಖೇಣಿ ವಿರುದ್ಧ ದೂರು

    October 1, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.