nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026
    Facebook Twitter Instagram
    ಟ್ರೆಂಡಿಂಗ್
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಒಂದೇ ರಸ್ತೆ ನಿರ್ಮಾಣಕ್ಕೆ  2 ಇಲಾಖೆಯಿಂದ ಕಿತ್ತಾಟ: ಮಧ್ಯಸ್ಥಿಕೆ ವಹಿಸಿದ ಪೊಲೀಸರು!
    ಜಿಲ್ಲಾ ಸುದ್ದಿ January 21, 2026

    ಒಂದೇ ರಸ್ತೆ ನಿರ್ಮಾಣಕ್ಕೆ  2 ಇಲಾಖೆಯಿಂದ ಕಿತ್ತಾಟ: ಮಧ್ಯಸ್ಥಿಕೆ ವಹಿಸಿದ ಪೊಲೀಸರು!

    By adminJanuary 21, 2026No Comments2 Mins Read
    sargur road

    ಸರಗೂರು: ತಾಲೂಕಿನ ಅಡ್ಡಹಳ್ಳಿ ಗ್ರಾಮದಲ್ಲಿನ ನಾಮಧಾರಿಗೌಡರ ಬೀದಿ ಸಿಸಿ‌ ರಸ್ತೆ‌ ಕಾಮಗಾರಿ ನಿರ್ಮಾಣಕ್ಕೆ ಎರಡು ಇಲಾಖೆ ಮುಂದಾದಾಗ ಸಾರ್ವಜನಿಕರಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನಲೆ  ಅಧಿಕಾರಿಗಳು, ಪೊಲೀಸರ ಮಧ್ಯಸ್ಥಿಕೆಯಿಂದ ಕಾಂಕ್ರೀಟ್ ಕಾಮಗಾರಿ ನಡೆಯಿತು.

    ಶಾಸಕ ಅನಿಲ್ ಚಿಕ್ಕಮಾದು ಅವರು ಅಡ್ಡಹಳ್ಳಿ ಗ್ರಾಮಕ್ಕೆ 40 ಲಕ್ಷ‌ ರೂ.ಅನುದಾನ ಮಂಜೂರು ಮಾಡಿದ್ದು, ಈ ಪೈಕಿ ಗ್ರಾಮದಲ್ಲಿ ಕಾಮಗಾರಿಯನ್ನು ಹುಣಸೂರಿನ ಕೆಆರ್ ಐಡಿಎಲ್ ಸಂಸ್ಥೆ ವಹಿಸಿಕೊಂಡು ಕೆಲಸ ಮಾಡುತ್ತಿತ್ತು. ಇದಕ್ಕೂ ಮುನ್ನವೇ ಗ್ರಾಮ ಪಂಚಾಯಿತಿ ಸದಸ್ಯರಾದ ನಂದಕುಮಾರ್ ಅವರೂ ಸಹ  ನರೇಗಾದಡಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯಿಂದ ಕ್ರಿಯಾಯೋಜನೆ ರೂಪಿಸಿಕೊಂಡು ಚರಂಡಿ ನಿರ್ಮಾಣ ಮಾಡಿದ್ದು, ಸಿಸಿ ರಸ್ತೆಗೆ ಕಾಂಕ್ರೀಟ್ ರಸ್ತೆ ಮಾಡಿಸಲು ಶಿಥಿಲಗೊಂಡ ವಿದ್ಯುತ್ ಕಂಬ ಹಾಕಿದ ಬಳಿಕ ಮಾಡಿಸಲು ವಿಳಂಬ ಮಾಡಲಾಗಿದೆ ಎಂದು ಆರೋಪಿಸಿ ಬೀದಿ ಜನರು ಪ್ರತಿಭಟಿಸಿದರು.


    Provided by
    Provided by

    ಗ್ರಾಮ ಪಂಚಾಯಿತಿ ಸದಸ್ಯರಾದ ನಂದಕುಮಾರ್ ಅವರಿಗೆ ಮನುಗನಹಳ್ಳಿ ಗ್ರಾಮ ಪಂಚಾಯಿತಿಯಿಂದ ದಾಸಯ್ಯ ಅವರ ಮನೆಯಿಂದ ಸುದಿಕುಮಾರ್ ಅವರ ಮನೆಯವರೆಗೆ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಅನುಮೋದನೆ ದೊರತಿದ್ದು, ಅದರಂತೆ ಚರಂಡಿ ಮಾಡಿದ್ದಾರೆ. ಆದರೆ, ಕೆಆರ್ ಐ ಡಿಎಲ್ ಸಂಸ್ಥೆ ಅವರು ಅದೇ ಬೀದಿಗೆ ಸಿಸಿ ರಸ್ತೆ ಮಾಡಲು ಮುಂದಾಗಿದ್ದು, ರಸ್ತೆ ಅಗೆದು ಜಲ್ಲಿ ಹಾಕಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ನಂದಕುಮಾರ್ ಅವರು ಪಂಚಾಯಿತಿಯಿಂದ ನಮಗೆ ಅನುಮೋದನೆ ದೊರಕಿದ್ದು, ಕಾಮಗಾರಿ ಮಾಡುತ್ತೇನೆ. ಹೀಗಾಗಿ ಗ್ರಾಮದ ಬೇರೆ ರಸ್ತೆ ಕಾಮಗಾರಿ ಮಾಡಬೇಕು ಎಂದು ನಂದಕುಮಾರ್ ರಸ್ತೆ ಕಾಮಗಾರಿ ತಡೆದು ಆಗ್ರಹಿಸಿದರು.

    ಈ ನಡುವೆ ಕೆಆರ್ ಐಡಿಎಲ್ ಅಧಿಕಾರಿಗಳು, ನಾಮಧಾರಿಗೌಡ ಬೀದಿ ಜನರ ನಡುವೆ ವಾಗ್ವಾದ ನಡೆಯಿತು. ಮಧ್ಯ ಪ್ರವೇಶಿಸಿದ ಸರಗೂರು ಪೊಲೀಸರು ಇಬ್ಬರ ಅಹವಾಲು ಸ್ವೀಕರಿಸಿ, ರಸ್ತೆ ಕಾಮಗಾರಿ ಮಾಡಲು ಅನುವು ಮಾಡಿಕೊಟ್ಟರು.

    ಪ್ರತಿಭಟನೆ: ಗ್ರಾಮ ಪಂಚಾಯಿತಿ ಸದಸ್ಯರಾದ  ನಂದಕುಮಾರ್ ಅವರು ಕೆಆರ್ ಐಡಿಎಲ್ ಗೆ ಕಾಂಕ್ರೀಟ್ ರಸ್ತೆ ಕಾಮಗಾರಿ ಮಾಡಲು ಪೊಲೀಸರು ಅನುಮತಿ ನೀಡಿದ್ದಾರೆ. ಇದರಿಂದ ನನಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದರು.

    ಇದೇ ವೇಳೆ ನಂದಕುಮಾರ್ ಮಾತನಾಡಿ, 2024–25ನೇ ಸಾಲಿನಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ ಮುಂದಾಗಿದ್ದು, ಅದರಂತೆ ಚರಂಡಿ ನಿರ್ಮಾಣ ಮಾಡಲಾಗಿದೆ. ಮುಂದುವರಿದು ರಸ್ತೆ ನಿರ್ಮಾಣ‌ಮಾಡಲಾಗುವುದು. ಆದರೆ, ಹುಣಸೂರಿನ ಕೆಆರ್ ಐಡಿಎಲ್ ಅವರು ಬಂದು ಕೆಲಸ ಮಾಡುತ್ತಿದ್ದಾರೆ. ಇದನ್ನು ತಡೆದು ನಮಗೆ ಕಾಮಗಾರಿ ಮಾಡಲು ಅನುವು ಮಾಡಿಕೊಡಬೇಕು. ಇಲ್ಲವಾದಲ್ಲಿ ಕಾಮಗಾರಿ ನಿಲ್ಲಿಸಬೇಕು. ಇಲ್ಲವಾದಲ್ಲಿ ನ್ಯಾಯಯುತವಾಗಿ ಹೋರಾಟ ನಡೆಸಲಾಗುವುದು ಎಂದು ಒತ್ತಾಯಿಸಿದರು.

    ಪೊಲೀಸ್ ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್, ಪಿಎಸ್ ಐ ಆರ್.ಕಿರಣ್, ಕೆಅರ್ ಐಡಿಎಲ್   ಎಂಜಿನಿಯರ್ ಕೀರ್ತನ ಪ್ರಭು, ಅಭಿಷೇಕ್, ಪಿಡಿಒ ನಾಗೇಂದ್ರ ಸೇರಿದಂತೆ ಇನ್ನಿತರರು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    ಸರಗೂರು: ಕಾಡಾನೆ ದಾಳಿಗೆ ರೈತ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ತೀವ್ರ ಆಕ್ರೋಶ

    February 5, 2026

    ರಾಚಯ್ಯ ಸಂವಿಧಾನ, ಕೊಡಲಿ ಕಾನೂನು: ಲ್ಯಾಂಡ್‌ ಲಾರ್ಡ್‌ ಸಿನಿಮಾ ಬಗ್ಗೆ ಸಮಾಜ ಸೇವಕ ಮದನ್ ಮ್ಯಾಡಿ

    February 4, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ಗುಬ್ಬಿ: ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಇದುವರೆಗೂ ಗೆದ್ದಂತ  ಜನ ಪ್ರತಿನಿಧಿಗಳು ಯಾರು ಸಹ ಪದವೀಧರರಿಗೆ ಅನುಕೂಲವಾಗುವಂತಹ ಕೆಲಸ ಮಾಡಿಲ್ಲ ಎಂದು…

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.