nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಲುವೆಯ ಸೇತುವೆಗೆ ಬೈಕ್‌ ಡಿಕ್ಕಿ: ಇಬ್ಬರು ಸಾವು
    ಜಿಲ್ಲಾ ಸುದ್ದಿ July 7, 2025

    ಕಾಲುವೆಯ ಸೇತುವೆಗೆ ಬೈಕ್‌ ಡಿಕ್ಕಿ: ಇಬ್ಬರು ಸಾವು

    By adminJuly 7, 2025No Comments1 Min Read
    accident

    ಮಂಡ್ಯ: ವಿಶ್ವೇಶ್ವರಯ್ಯ ಕಾಲುವೆಯ ಸೇತುವೆಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ನಲ್ಲಿದ್ದ ಇಬ್ಬರು ವ್ಯಕ್ತಿಗಳು ಸಾವಿಗೀಡಾಗಿದ್ದಾರೆ.

    ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಮಧ್ಯಾಹ್ನ 2.30ರ ಸುಮಾರಿಗೆ ಈ ಘಟನೆ ನಡೆದಿದೆ.


    Provided by
    Provided by

    ಪೊಲೀಸರ ಪ್ರಕಾರ, ಬೈಕ್ ನಲ್ಲಿ ಇಬ್ಬರು ತಮ್ಮ ಗ್ರಾಮಕ್ಕೆ ಹಿಂತಿರುಗುತ್ತಿದ್ದರು. ಸೇತುವೆ ದಾಟುವಾಗ ಸವಾರನ ನಿಯಂತ್ರಣ ತಪ್ಪಿ ಬೈಕ್ ರೇಲಿಂಗ್‌ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಇಬ್ಬರೂ ಕಾಲುವೆಗೆ ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

    ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಶವಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ

    April 14, 2026

    ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ

    April 14, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಒಳ ಮೀಸಲಾತಿ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.…

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.