500 ಮುಖಬೆಲೆ ನೋಟುಗಳನ್ನು ನೀಡಿದರೆ ಕಮಿಷನ್ ಸಮೇತ 2,000 ಮುಖಬೆಲೆಯ ನೋಟುಗಳನ್ನು ವಾಪಸ್ ನೀಡುವುದಾಗಿ ಹೇಳಿ ಗುತ್ತಿಗೆದಾರರಿಗೆ ವಂಚಿಸಿರುವ ಬಗ್ಗೆ ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
‘ಸ್ಥಳೀಯ ಗುತ್ತಿಗೆದಾರ ಸುರೇಶ್ ಮೋಸ ಹೋದವರು. ಆರೋಪಿಗಳಾದ ಶಿವಕುಮಾರ್, ಶ್ರೀನಿವಾಸ್ ಹಾಗೂ ಶಿವು ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಸಿಸಿಬಿ ಅಧಿಕಾರಿಗಳು, ತನಿಖೆ ಮುಂದುವರಿಸಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


