ತುಮಕೂರು: ನ್ಯಾಯಾಲಯದ ಆದೇಶದ ಮೇರೆಗೆ ವಿವಿಧ ಜಿಎಸ್ ಸಿ ನಂಬರ್ ಗಳಲ್ಲಿ ಅಮಾನತ್ತುಪಡಿಸಿಕೊಂಡು ಮಾಲೀಕರು ಪತ್ತೆಯಾಗದ 39 ದ್ವಿಚಕ್ರ ವಾಹನಗಳನ್ನು ಡಿಸೆಂಬರ್ 23ರ ಬೆಳಿಗ್ಗೆ 10.30 ಗಂಟೆಗೆ ನಗರ ಪೊಲೀಸ್ ಠಾಣೆ ಆವರಣದಲ್ಲಿ ಸಾರ್ವಜನಿಕವಾಗಿ ಬಹಿರಂಗ ಹರಾಜು ಮಾಡಲಾಗುವುದು ಎಂದು ಪೊಲೀಸ್ ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx