nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ
    • ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
    • ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್
    • ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • 1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    • ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರಲ್ಲಿ ಅತಿ ಹೆಚ್ಚು ಸಂಚಾರಿ ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನ‌: ಬರೋಬ್ಬರಿ 300 ಪ್ರಕರಣ, 3 ಲಕ್ಷ ದಂಡ
    ರಾಜ್ಯ ಸುದ್ದಿ February 12, 2024

    ಬೆಂಗಳೂರಲ್ಲಿ ಅತಿ ಹೆಚ್ಚು ಸಂಚಾರಿ ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನ‌: ಬರೋಬ್ಬರಿ 300 ಪ್ರಕರಣ, 3 ಲಕ್ಷ ದಂಡ

    By adminFebruary 12, 2024No Comments1 Min Read
    bengaluru

    ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ಸಿಲಿಕಾನ್‌ ಸಿಟಿಯ ಆಕ್ಟಿವಾ ವೊಂದರ ಮೇಲೆ ಬರೋಬ್ಬರಿ 300 ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ. ಈ ಎಲ್ಲಾ ಪ್ರಕರಣಗಳು ಸೇರಿ ಒಟ್ಟು 3 ಲಕ್ಷ ರೂ. ದಂಡ ಬಿದ್ದಿದೆ ಎಂದು ವರದಿ ತಿಳಿಸಿದೆ. ಬೆಂಗಳೂರಲ್ಲಿ ಅತಿ ಹೆಚ್ಚು ಸಂಚಾರಿ ನಿಯಮ ಉಲ್ಲಂಘಿಸಿದ ಆಕ್ಟಿವಾ ಇದು ಎಂಬ ಕುಖ್ಯಾತಿಯನ್ನೂ ಪಡೆದಿದೆ ಎನ್ನಲಾಗಿದೆ.

    ಬೈಕ್ ಬೆಲೆ 30,000 ರೂ., ಆದರೆ ನಗರದಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಮಾಡಿರೋದರಲ್ಲಿ ಬೆಂಗಳೂರಿಗೆ ಮೊದಲನೇಯವರು ಸುಧಾಮ ನಗರದ ವೆಂಕಟರಮನ್ ಎನ್ನಲಾಗಿದೆ. ಇವರ, KA05KF7969 ನಂಬರಿನ ಆಕ್ಟಿವಾ ಹೊಂಡಾ ಬೈಕ್‌ ನ ಮೇಲೆ ಬರೋಬ್ಬರಿ 300 ಕೇಸ್‌ ಗಳು ದಾಖಲಾಗಿದೆ.

    ಒನ್ ವೇ ಸಂಚಾರ, ಸಿಗ್ನಲ್ ಜಂಪ್, ‌ಮೊಬೈಲ್‌ ನಲ್ಲಿ ಮಾತನಾಡುತ್ತಾ ವಾಹನ ಚಲಾವಣೆ, ಫುಟ್‌ಪಾಥ್ ರೈಡಿಂಗ್.. ಪೊಲೀಸ್ ಮ್ಯಾನ್ಯೂವಲ್ ‌ನಲ್ಲಿ ಯಾವ್ಯಾವ ಕಾನೂನುಗಳು ಉಲ್ಲಂಘನೆ ಎಂದು ಎನಿಸಿಕೊಳ್ಳುತ್ತೋ ಅದೆಲ್ಲಾ ಈ ವೆಂಕಟರಾಮನ್ ಮಾಡಿಬಿಟ್ಟಿದ್ದಾರೆ ಎನ್ನಲಾಗಿದೆ. ಬೈಕ್ ಮೇಲಿರುವ ಕೇಸ್ ಪರಿಶೀಲನೆ ಮಾಡಿ, ವಿಲ್ಸನ್ ಗಾರ್ಡನ್ ‌ನ ಸುಧಾಮ ನಗರದಲ್ಲಿರುವ ವೆಂಕಟರಮನ್ ಮನೆಗೆ ಸಂಚಾರಿ ಪೊಲೀಸರು ನೋಟಿಸ್ ನೀಡಿದ್ದಾರೆ.

    ಎಸ್.ಆರ್. ನಗರ, ವಿಲ್ಸನ್ ಗಾರ್ಡನ್ ಸೇರಿದಂತೆ ಹಲವೆಡೆ ಸಂಚಾರ ನಿಯಮ ಉಲ್ಲಂಘನೆ ಮಾಡಿರೋದು ಸಿಗ್ನಲ್ ನಲ್ಲಿರೋ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ವೆಂಕಟರಮನ್‌ ಬೈಕ್ ಮೇಲೆ 300 ಕೇಸ್‌ ಗಳಿಂದ ಒಟ್ಟು ದಂಡದ ಮೊತ್ತ 3,20,000 ರೂ. ಆಗಿದೆ ಎನ್ನಲಾಗಿದೆ.

    admin
    • Website

    Related Posts

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಮಾಡಿ ಡಿಕೆಶಿ ಸಿಎಂ ಆದ್ರಾ?; ಕುಮಾರಸ್ವಾಮಿ ಗಂಭೀರ ಆರೋಪ

    October 8, 2026

    Comments are closed.

    Our Picks

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಪಣಜಿ/ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ಹಾಗೂ ಖ್ಯಾತ ಬಹುಭಾಷಾ ನಟ ನಾನಾ ಪಾಟೇಕರ್ (75) ಅವರು ಗೋವಾದ ಪಣಜಿಯಲ್ಲಿರುವ ತಮ್ಮ…

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.