nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು

    July 4, 2026

    ಎಸ್‌ ಐಆರ್‌ ಲೋಪ: ಬಿಜೆಪಿ ಆಕ್ಷೇಪ, ಬಿಎಲ್‌ ಒಗಳಿಗೆ ಸೂಚನೆ ನೀಡಲು ಆಗ್ರಹ

    July 4, 2026

    ಎಸ್‌ ಐಆರ್ ಗೊಂದಲ ನಿವಾರಣೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಹೆಲ್ಪ್‌ಲೈನ್ ಆರಂಭಿಸಿ: ಸಿ.ಬಿ.ಶಶಿಧರ್ ಆಗ್ರಹ

    July 4, 2026
    Facebook Twitter Instagram
    ಟ್ರೆಂಡಿಂಗ್
    • ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು
    • ಎಸ್‌ ಐಆರ್‌ ಲೋಪ: ಬಿಜೆಪಿ ಆಕ್ಷೇಪ, ಬಿಎಲ್‌ ಒಗಳಿಗೆ ಸೂಚನೆ ನೀಡಲು ಆಗ್ರಹ
    • ಎಸ್‌ ಐಆರ್ ಗೊಂದಲ ನಿವಾರಣೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಹೆಲ್ಪ್‌ಲೈನ್ ಆರಂಭಿಸಿ: ಸಿ.ಬಿ.ಶಶಿಧರ್ ಆಗ್ರಹ
    • ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ
    • ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ
    • ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ
    • ಕೇಂದ್ರದ ‘ರಿವಾರ್ಡ್’ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಕ್ರಮಕ್ಕೆ ಭೀಮ ಆರ್ಮಿ ಒತ್ತಾಯ
    • ಅಕ್ರಮ ಚಟುವಟಿಕೆ ತಡೆಗೆ ಅಂತಾರಾಜ್ಯ ಪೊಲೀಸ್ ಸಮನ್ವಯ ಸಭೆ: ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಮೀನು ಕಾಯಲು ಹೋಗಿದ್ದ ಇಬ್ಬರು ಯುವಕರು ವಿದ್ಯುತ್ ಆಘಾತಕ್ಕೆ ಬಲಿ!
    ಪಾವಗಡ August 17, 2024

    ಜಮೀನು ಕಾಯಲು ಹೋಗಿದ್ದ ಇಬ್ಬರು ಯುವಕರು ವಿದ್ಯುತ್ ಆಘಾತಕ್ಕೆ ಬಲಿ!

    By adminAugust 17, 2024No Comments1 Min Read
    pavagada

    ಪಾವಗಡ: ವಿದ್ಯುತ್ ಆಘಾತದಿಂದ ಇಬ್ಬರು ಯುವಕರು ಸಾವಿಗೀಡಾದ ಹೃದಯ ವಿದ್ರಾವಕ ಘಟನೆ ಪಾವಗಡ ತಾಲ್ಲೂಕಿನ ಟಿ.ಎನ್.ಬೆಟ್ಟದ ಹೊರವಲಯದ ಸರ್ವೇ ನಂಬರ್ 293 ರ ಜಮೀನಿನಲ್ಲಿ ನಡೆದಿದೆ.

    ಅನಿಲ್ ಕುಮಾರ್(29), ಪುಟ್ಟರಾಜು(35) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ರೈತಾಪಿವರ್ಗದವರಾಗಿದ್ದಾರೆ.

    ಸುಮಾರು 3 ಎಕರೆ ಜಮೀನಿನಲ್ಲಿ ಇವರು ಶೇಂಗಾ ಬಿತ್ತನೆ ಮಾಡಿದ್ದರು. ಕಾಡು ಪ್ರಾಣಿಗಳಿಂದ ಬೆಳೆ ಉಳಿಸಿಕೊಳ್ಳಲು ಪ್ರತಿನಿತ್ಯ ಹೊಲಕ್ಕೆ ಬಂದು ನೀರು ಹಾಯಿಸುತ್ತಿದ್ದರು. ಶುಕ್ರವಾರ ರಾತ್ರಿಯೂ ಹೊಲಕ್ಕೆ ಬಂದಿದ್ದರು. ರಾತ್ರಿ ವಿಪರೀತ ಮಳೆ ಕೂಡ ಇತ್ತು. ಬೆಳಗ್ಗಿನ ವೇಳೆ ಇಬ್ಬರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

    ಹೊಲಕ್ಕೆ ತಂತಿಬೇಲಿ ಕಟ್ಟಿದ್ದರು. ಆದರೆ ವಿದ್ಯುತ್ ಸಂಪರ್ಕಕೊಟ್ಟಿರಲಿಲ್ಲ, ಈ ಹುಡುಗರು ನಮಗೆ ಗೊತ್ತಿಲ್ಲದೆ ವಿದ್ಯುತ್ ಸಂಪರ್ಕ ಕೊಟ್ಟಿದ್ದರೋ ಗೊತ್ತಿಲ್ಲ ಅಂತ ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ.

    ಘಟನೆಯ ಮಾಹಿತಿ ತಿಳಿದು ಕೂಡಲೇ ಪಾವಗಡ ಅರಸೀಕೆರೆ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ತಾರಾಸಿಂಗ್ ಮತ್ತು ಮುಖ್ಯಪೇದೆ ಸಿದ್ದೇಶ್ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಬೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿ ಅನಾಹುತದ ಮಾಹಿತಿ ಪಡೆದಿದ್ದಾರೆ.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


    Provided by
    Provided by
    admin
    • Website

    Related Posts

    ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು

    June 30, 2026

    ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!

    June 28, 2026

    ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ

    June 28, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು

    July 4, 2026

    ಮಿಡಿಗೇಶಿ: ಪಾದಚಾರಿಯೊಬ್ಬರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಆತ ಅಸುನೀಗಿರುವ ಘಟನೆ ಪಾವಗಡ ರಾಜ್ಯ ಹೆದ್ದಾರಿ ಕೆಶಿಪ್ ರಸ್ತೆಯ…

    ಎಸ್‌ ಐಆರ್‌ ಲೋಪ: ಬಿಜೆಪಿ ಆಕ್ಷೇಪ, ಬಿಎಲ್‌ ಒಗಳಿಗೆ ಸೂಚನೆ ನೀಡಲು ಆಗ್ರಹ

    July 4, 2026

    ಎಸ್‌ ಐಆರ್ ಗೊಂದಲ ನಿವಾರಣೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಹೆಲ್ಪ್‌ಲೈನ್ ಆರಂಭಿಸಿ: ಸಿ.ಬಿ.ಶಶಿಧರ್ ಆಗ್ರಹ

    July 4, 2026

    ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ

    July 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.