nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026
    Facebook Twitter Instagram
    ಟ್ರೆಂಡಿಂಗ್
    • ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ
    • ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ
    • ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ
    • ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ, ಮಾರ್ಚ್ 18 ರಿಂದ SSLC ಪರೀಕ್ಷೆ ಪ್ರಾರಂಭ
    • ಪೆರು ದೇಶದ ಈ ವಿಚಿತ್ರ ಮಾರುಕಟ್ಟೆ ನೋಡಿದ್ರೆ ನೀವು ಬೆಚ್ಚಿಬೀಳ್ತೀರಾ!
    • ಜೇನು ಕೃಷಿ: ಕಡಿಮೆ ಖರ್ಚಿನಲ್ಲಿ ಲಾಭದಾಯಕ ಉದ್ಯೋಗ ಆರಂಭಿಸುವುದು ಹೇಗೆ?
    • ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡ-ಇಂಗ್ಲಿಷ್ ಹೈಟೆಕ್ ಶಾಲೆ ತೆರೆದು ಉಚಿತ ಶಿಕ್ಷಣ ನೀಡುತ್ತೇವೆ: ಕುಮಾರಸ್ವಾಮಿ
    Uncategorized May 5, 2022

    ಕನ್ನಡ-ಇಂಗ್ಲಿಷ್ ಹೈಟೆಕ್ ಶಾಲೆ ತೆರೆದು ಉಚಿತ ಶಿಕ್ಷಣ ನೀಡುತ್ತೇವೆ: ಕುಮಾರಸ್ವಾಮಿ

    By adminMay 5, 2022No Comments2 Mins Read
    kumaraswamy

    ಸಿರಾ:  ನಾನು ಮುಖ್ಯಮಂತ್ರಿ ಆಗಲು ಪಕ್ಷಕ್ಕೆ ಮತ ಕೇಳಲು ಬಂದಿಲ್ಲ. ರಾಜ್ಯದಲ್ಲಿ ಶಾಶ್ವತವಾದ ನೀರಾವರಿ ಯೋಜನೆ ಜಾರಿ ಮಾಡುವ ಉದ್ದೇಶವೇ ಜನತಾ ಜಲಧಾರೆ ರಥಯಾತ್ರೆ ಕಾರ್ಯಕ್ರಮದ ಉದ್ದೇಶ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

    ಸಿರಾ ನಗರದ   ಜ್ಯೋತಿ ನಗರದಲ್ಲಿ ನಡೆದ  ಜನತಾ ಜಲಧಾರೆ ರಥಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,   ನಾನು ಮುಖ್ಯಮಂತ್ರಿ ಆಗಬೇಕೆಂದು ಜನತಾ ಜಲಧಾರೆ ಯಾತ್ರೆ ಹಮ್ಮಿಕೊಂಡಿಲ್ಲ. ಬಹುಮತ ಬರದಿದ್ದರೂ ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನಾನು ಮುಖ್ಯಮಂತ್ರಿ ಆಗಲು ಪಕ್ಷಕ್ಕೆ ಮತ ಕೇಳಲು ಬಂದಿಲ್ಲ. ರಾಜ್ಯದಲ್ಲಿ ಶಾಶ್ವತವಾದ ನೀರಾವರಿ ಯೋಜನೆ ಜಾರಿ ಮಾಡುವ ಉದ್ದೇಶವೇ ಜನತಾ ಜಲಧಾರೆ ರಥಯಾತ್ರೆ ಕಾರ್ಯಕ್ರಮದ ಉದ್ದೇಶ ಎಂದು ಅವರು ಹೇಳಿದರು.


    Provided by
    Provided by

    ರಾಜ್ಯದಲ್ಲಿ 2023ಕ್ಕೆ ಜೆಡಿಎಸ್‌ ಪಕ್ಷವನ್ನು ಬಹುಮತದಿಂದ ಅಧಿಕಾರಕ್ಕೆ ತಂದರೆ ಪ್ರತಿ ಗ್ರಾಮ ಪಂಚಾಯಿತಿಯ ಕೇಂದ್ರದಲ್ಲಿ ಎಲ್‌ ಕೆಜಿಯಿಂದ 12ನೇ ತರಗತಿಯವರೆಗೆ ಇಂಗ್ಲಿಷ್‌ ಮತ್ತು ಕನ್ನಡ ಎರಡೂ ಮಾಧ್ಯಮದಲ್ಲಿ ಹೈಟೆಕ್‌ ಶಾಲೆಗಳನ್ನು ತೆರೆದು ಉಚಿತವಾಗಿ ಶಿಕ್ಷಣ ಕೊಡುವ ಯೋಜನೆ ಹಾಕಿಕೊಂಡಿದ್ದೇನೆ. ರಾಜ್ಯದ ಜನತೆ ನನ್ನ ಯೋಜನೆಗಳನ್ನು ಅರ್ಥ ಮಾಡಿಕೊಂಡು ಜೆಡಿಎಸ್‌ ಪಕ್ಷಕ್ಕೆ ಬಹುಮತ ನೀಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ ಹೇಳಿದರು

    ರಾಜ್ಯ ಬಿಜೆಪಿ ಸರಕಾರ ಹಲವು ಯೋಜನೆಗಳ ಹೆಸರಿನಲ್ಲಿ ಜನರ ತೆರಿಗೆ ಹಣ ಲೂಟಿ ಮಾಡುತ್ತಿದೆ. 40 ಪರ್ಸೆಂಟ್‌ ಕಮಿಷನ್‌ ಪಡೆದು ಹಲವು ಕಾಮಗಾರಿಗಳನ್ನು ಮಾಡುತ್ತಿದೆ ಎಂದು ಇದೇ ವೇಳೆ ಅವರು ಆಕ್ರೋಶ ವ್ಯಕ್ತಪಡಿಸಿದರು.

    ತುಮಕೂರು ಜಿಲ್ಲೆಗೂ ಹೇಮಾವತಿ ನೀರು ಹರಿದು ಬರಲು ದೇವೇಗೌಡ ಅವರೇ ಕಾರಣ. ಆದರೆ ಬಿಜೆಪಿ, ಕಾಂಗ್ರೆಸ್‌ ಪಕ್ಷದ ಮುಖಂಡರು ತುಮಕೂರಿಗೆ ಹೇಮಾವತಿ ನೀರು ಹರಿಯಲು ದೇವೇಗೌಡರು ಅಡ್ಡಿ ಪಡಿಸುತ್ತಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

    ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‌ ಸದಸ್ಯ ಕೆ. ಎ. ತಿಪ್ಪೇಸ್ವಾಮಿ, ಮಧುಗಿರಿ ಶಾಸಕ ವೀರಭದ್ರಯ್ಯ, ಮಾಜಿ ಶಾಸಕರಾದ ಸುಧಾಕರ್‌ ಲಾಲ್‌, ಸುರೇಶ್‌ ಬಾಬು, ವೆಂಕಟರಮಣಪ್ಪ, ತಾಲ್ಲೂಕು ಜೆಡಿಎಸ್ ಅದ್ಯಕ್ಷ ಅರ್ ಉಗ್ರೇಶ್. ನಗರಸಭೆ ಅಧ್ಯಕ್ಷ ಬಿ. ಅಂಜಿನಪ್ಪ,  ತಾಪಂ ಮಾಜಿ ಅಧ್ಯಕ್ಷ ಸತ್ಯಪ್ರಕಾಶ್‌ ಸೇರಿದಂತೆ ಹಲವರು ಹಾಜರಿದ್ದರು.

    ವರದಿ: ಎ.ಎನ್. ಪೀರ್ , ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    ಈಡಿಗ ಸಮುದಾಯದ ವಿವಿಧ ಬೇಡಿಕೆಗಳಿಗೆ ಆಗ್ರಹ: ಪ್ರಣವಾನಂದ ಸ್ವಾಮೀಜಿ ಪಾದಯಾತ್ರೆಗೆ ಶಿರಾದಲ್ಲಿ ಅದ್ದೂರಿ ಸ್ವಾಗತ

    February 5, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ನವದೆಹಲಿ: ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ‘ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026’ (India AI Impact Expo 2026)…

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026

    ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.