nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    • ಅವೈಜ್ಞಾನಿಕ ಅಂಡರ್‌ ಪಾಸ್; ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಜಯಂತಿ ಗ್ರಾಮಸ್ಥರಿಂದ ಧರಣಿ
    • ಸಿಂಗಾಪುರ ಗ್ರಾಮಕ್ಕೆ ಸರ್ಕಾರಿ ಬಸ್‌ ಸೌಲಭ್ಯ ಕಲ್ಪಿಸಲು ಮಹಿಳೆಯರ ಆಗ್ರಹ: ಕೆಎಸ್‌ ಆರ್‌ ಟಿಸಿ ಅಧಿಕಾರಿಗೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉದಯಗಿರಿ ಗಲಾಟೆ: ಬಿಜೆಪಿ , ಆರ್ ಎಸ್ ಎಸ್ ಕೃಪಾಪೋಷಿತ ಕೃತ್ಯ: ಬಿ.ಕೆ ಹರಿಪ್ರಸಾದ್
    ರಾಜ್ಯ ಸುದ್ದಿ February 17, 2025

    ಉದಯಗಿರಿ ಗಲಾಟೆ: ಬಿಜೆಪಿ , ಆರ್ ಎಸ್ ಎಸ್ ಕೃಪಾಪೋಷಿತ ಕೃತ್ಯ: ಬಿ.ಕೆ ಹರಿಪ್ರಸಾದ್

    By adminFebruary 17, 2025No Comments1 Min Read
    b k hariprasad

    ಕಲಬುರಗಿ: ಮೈಸೂರಿನ ಉದಯಗಿರಿ ಗಲಾಟೆ ಬಿಜೆಪಿ ಮತ್ತು ಆರ್ ಎಸ್ ಎಸ್ ಕೃಪಾಪೋಷಿತ ಕೃತ್ಯವಾಗಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ ಹರಿಪ್ರಸಾದ್ ಆರೋಪಿಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಎನ್ನಲಾಗುತ್ತದೆ. ಬಿಜೆಪಿ ಹಾಗೂ ಆರ್ಎಸ್ಎಸ್ ಶಾಂತಿ ಕದಡಲು ಬಹಳ ಪ್ರಯತ್ನ ಮಾಡುತ್ತಿವೆ ಎಂದು ಆರೋಪಿಸಿದರು.


    Provided by
    Provided by

    ಇನ್ನೂ ರಾಜ್ಯದಲ್ಲಿ ಮುಖ್ಯಮಂತ್ರಿ ಹಾಗೂ ಮಂತ್ರಿಗಳ ಬದಲಾವಣೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಬೇಕು ಎಂದರು.

    ಹೈಕಮಾಂಡ್ ಇಲ್ಲಿಯವರೇ ಆಗಿರುವುದರಿಂದ ಎಲ್ಲವೂ ಅವರಿಗೆ ಮಾತ್ರ ಗೊತ್ತು. ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಈ ರೀತಿಯ ಚರ್ಚೆಗಳು ನಡೆಯುತ್ತಲೇ ಇವೆ. ರಾಜಕೀಯದಲ್ಲಿ ಇವೆಲ್ಲಾ ಮಾಮೂಲು ಎಂದು ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ

    April 17, 2026

    ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ

    April 17, 2026

    ಯೋಗೇಶ್ ಗೌಡ ಹತ್ಯೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ

    April 17, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಮೈಸೂರು: ಇಲ್ಲಿನ ಸಿದ್ಧಾರ್ಥನಗರದಲ್ಲಿ ನಡೆದ ರೋಚಕ ಘಟನೆಯೊಂದರಲ್ಲಿ, ಮನೆಯೊಳಗೆ ನುಗ್ಗಿದ್ದ ಚಿರತೆಯಿಂದ ತನ್ನ ಅತ್ತೆಯನ್ನು ಪ್ರಾಣದ ಹಂಗು ತೊರೆದು ರಕ್ಷಿಸಿದ…

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.