nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ ಉದ್ಯೋಗಾವಕಾಶ: ಪದವಿಧರರಿಗೆ 17 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

    September 24, 2026

    ಅನುಕಂಪದ ಆಧಾರದ ಮೇಲೆ ನೇಮಕಗೊಂಡವರು ಉನ್ನತ ಹುದ್ದೆಗಳನ್ನು ಕೇಳುವಂತಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

    September 24, 2026
    Facebook Twitter Instagram
    ಟ್ರೆಂಡಿಂಗ್
    • ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ
    • ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ ಉದ್ಯೋಗಾವಕಾಶ: ಪದವಿಧರರಿಗೆ 17 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಅನುಕಂಪದ ಆಧಾರದ ಮೇಲೆ ನೇಮಕಗೊಂಡವರು ಉನ್ನತ ಹುದ್ದೆಗಳನ್ನು ಕೇಳುವಂತಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು
    • ಹಣಕಾಸು ಇಲಾಖೆಯ ಸಲಹೆ ರಾಜಕೀಯ ಮಾಡುವ ವಿಷಯವಲ್ಲ, ಬಿಜೆಪಿ ಪ್ರತಿಭಟಿಸಲಿ: ಡಿ.ಕೆ. ಶಿವಕುಮಾರ್ ತಿರುಗೇಟು
    • ಮಧುಗಿರಿ: ಪೌತಿ ಖಾತೆಗೆ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಅಧಿಕಾರಿ ನಾಗೇಶ್!
    • ಶಿವಾನಂದ ತಗಡೂರು ಅವರಿಗೆ ರಾಜ್ಯ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ
    • ದಲಿತ ಯುವಕ ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ  ವಿವಿಧ ಸಂಘಟನೆಗಳಿಂದ ಮನವಿ
    • ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟ: ಉಡುಪಿ ಜಿಲ್ಲಾ ತಂಡಕ್ಕೆ ಸಮಗ್ರ ಪ್ರಶಸ್ತಿ
    ರಾಜ್ಯ ಸುದ್ದಿ November 26, 2024

    ತುಮಕೂರು: ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟ: ಉಡುಪಿ ಜಿಲ್ಲಾ ತಂಡಕ್ಕೆ ಸಮಗ್ರ ಪ್ರಶಸ್ತಿ

    By adminNovember 26, 2024No Comments1 Min Read
    sports tn

    ಉಡುಪಿ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತುಮಕೂರು ಜಿಲ್ಲಾ ಘಟಕದ ಅತಿಥ್ಯ ದಲ್ಲಿ ತುಮಕೂರಿನಲ್ಲಿ ನ.24ರಂದು ಹಮ್ಮಿಕೊಳ್ಳಲಾದ ರಾಜ್ಯಮಟ್ಟದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ತಂಡ ಸಮಗ್ರ ಪ್ರಶಸ್ತಿ ಗೆದ್ದುಕೊಂಡಿದೆ.

    50ವರ್ಷ ಮೇಲ್ಪಟ್ಟ ವಿಭಾಗದಲ್ಲಿ ಸುರೇಶ್ ಎರ್ಮಾಳ್ 100 ಮೀಟರ್ ಮತ್ತು 200 ಮೀಟರ್ ಓಟದಲ್ಲಿ ಪ್ರಥಮ, ಮುಹಮ್ಮದ್ ಶರೀಫ್ ಗುಂಡು ಎಸೆತ ಮತ್ತು ಉದ್ದ ಜಿಗಿತದಲ್ಲಿ ತೃತೀಯ, ಉದಯ್ ಮುಂಡ್ಕೂರು 100ಮೀ, 200 ಮೀಟರ್ ಓಟ ಹಾಗೂ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ, 40ವರ್ಷ ದೊಳಗಿನ ವಿಭಾಗದಲ್ಲಿ ಚೇತನ್ ಮಟಪಾಡಿ 100 ಮೀಟರ್ ಮತ್ತು 200 ಮೀಟರ್ ಓಟದಲ್ಲಿ ಪ್ರಥಮ, ಅನಿಲ್ ಕೈರಂಗಳ ಉದ್ದ ಜಿಗಿತದಲ್ಲಿ ಪ್ರಥಮ, 200ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.

    ಸಂಘದ ಸದಸ್ಯರ ಈ ಸಾಧನೆಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ರಾಷ್ಟ್ರೀಯ ಸದಸ್ಯ ಅರುಣ್ ಕುಮಾರ್ ಶಿರೂರು ಹಾಗೂ ಪದಾಧಿಕಾರಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಅನುಕಂಪದ ಆಧಾರದ ಮೇಲೆ ನೇಮಕಗೊಂಡವರು ಉನ್ನತ ಹುದ್ದೆಗಳನ್ನು ಕೇಳುವಂತಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

    September 24, 2026

    ಹಣಕಾಸು ಇಲಾಖೆಯ ಸಲಹೆ ರಾಜಕೀಯ ಮಾಡುವ ವಿಷಯವಲ್ಲ, ಬಿಜೆಪಿ ಪ್ರತಿಭಟಿಸಲಿ: ಡಿ.ಕೆ. ಶಿವಕುಮಾರ್ ತಿರುಗೇಟು

    September 24, 2026

    ಶಿವಾನಂದ ತಗಡೂರು ಅವರಿಗೆ ರಾಜ್ಯ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ

    September 24, 2026

    Comments are closed.

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ನವದೆಹಲಿ: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ನಡೆದ ವಿಚಾರಣೆಯಲ್ಲಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ…

    ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ ಉದ್ಯೋಗಾವಕಾಶ: ಪದವಿಧರರಿಗೆ 17 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

    September 24, 2026

    ಅನುಕಂಪದ ಆಧಾರದ ಮೇಲೆ ನೇಮಕಗೊಂಡವರು ಉನ್ನತ ಹುದ್ದೆಗಳನ್ನು ಕೇಳುವಂತಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

    September 24, 2026

    ಹಣಕಾಸು ಇಲಾಖೆಯ ಸಲಹೆ ರಾಜಕೀಯ ಮಾಡುವ ವಿಷಯವಲ್ಲ, ಬಿಜೆಪಿ ಪ್ರತಿಭಟಿಸಲಿ: ಡಿ.ಕೆ. ಶಿವಕುಮಾರ್ ತಿರುಗೇಟು

    September 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.