ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ಡಾ.ರೆಡ್ಡೀಸ್ ಫೌಂಡೇಶನ್ ತುಮಕೂರು ಸಂಸ್ಥೆಯ ಸಹಭಾಗಿತ್ವದಲ್ಲಿ ಉದ್ಯೋಗ ನೀಡುವ ಸಂಬಂಧ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಯಲಿದ್ದು, ಪಿಯುಸಿ ಅಥವಾ ಯಾವುದೇ ಪದವಿ ಉತ್ತೀರ್ಣರಾದ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಅರ್ಹ ಅಭ್ಯರ್ಥಿಗಳು ಫೆಬ್ರವರಿ 10ರಂದು ಬೆಳಗ್ಗೆ 10:30ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಡಿಸಿಸಿ ಬ್ಯಾಂಕ್ ಎದುರು, ಚರ್ಚ್ ಸರ್ಕಲ್ ಹತ್ತಿರ, ತುಮಕೂರು ಇಲ್ಲಿ ತಮ್ಮ ಬಯೋಡೇಟಾಗೊಂಡಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
ಹೆಚ್ಚಿನ ಮಾಹಿತಿಗಳಿಗಾಗಿ ದೂರವಾಣಿ ಸಂಖ್ಯೆ 0816-2278488 ಇವರನ್ನು ಸಂಪರ್ಕಿಸಬಹುದಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB