nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    May 6, 2026

    ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್

    May 6, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ
    • ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ
    • ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್
    • ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ
    • ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ
    • ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು
    • ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ
    • ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಲೆ ಏರಿಕೆಯ ಜೊತೆಗೆ ಈ ಬಾರಿ ಯುಗಾದಿ ಸಂಭ್ರಮ
    ರಾಜ್ಯ ಸುದ್ದಿ March 30, 2025

    ಬೆಲೆ ಏರಿಕೆಯ ಜೊತೆಗೆ ಈ ಬಾರಿ ಯುಗಾದಿ ಸಂಭ್ರಮ

    By adminMarch 30, 2025No Comments1 Min Read
    ugadi

    ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ಒಂದೆಡೆಯಾದರೆ, ಇನ್ನೊಂದೆಡೆ ಯುಗಾದಿ ಹಬ್ಬದ ಸಂಭ್ರಮ ಸಡಗರ ಮನೆ ಮಾಡಿದೆ. ಹಾಲು, ಹೂವು, ಹಣ್ಣು, ತರಕಾರಿ ಸೇರಿದಂತೆ ಮತ್ತಿತರ ದಿನೋಪಯೋಗಿ ವಸ್ತುಗಳ ಬೆಲೆ ಗಗನಕ್ಕೇರಿದೆ. ಈ ಬಾರಿ ಬೆಲೆ ಏರಿಕೆಯೊಂದಿಗೆ ಜನ ಯುಗಾದಿ ಹಬ್ಬ ಆಚರಿಸುತ್ತಿದ್ದಾರೆ.

    ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ.


    Provided by
    Provided by

    ಇದು ಭರವಸೆ ಮತ್ತು ಜೀವನೋತ್ಸಾಹದೊಂದಿಗೆ ಸಂಬಂಧ ಹೊಂದಿರುವ ವಿಶೇಷ ಹಬ್ಬವಾಗಿದೆ. ಸಂತೋಷ ಮತ್ತು ಸಾಮರಸ್ಯದ ಮನೋಭಾವ ಬೆಳೆಯಲಿ ಮತ್ತು ಅರಳಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
    ‘ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ’ ನಾಡಿನೆಲ್ಲೆಡೆ ವಿಶ್ವಾವಸು ಸಂವತ್ಸರದ ಆಚರಣೆ, ಹಬ್ಬದ ಸಂಭ್ರಮ ನೋವು – ನಲಿವು, ಸೋಲು – ಗೆಲುವು, ಕಷ್ಟ – ಸುಖಗಳ ಜೀವನ ಸಂದೇಶ ಸಾರುವ ಹಬ್ಬ ಯುಗಾದಿ. ದುಃಖದ ಕಹಿಬೇವು, ಸಂತಸದ ಸಿಹಿಬೆಲ್ಲ ಎರಡನ್ನೂ ಸಮಚಿತ್ತದಿಂದ ಸ್ವೀಕರಿಸಿ, ಭರವಸೆಯೊಂದಿಗೆ ಮುನ್ನಡೆಯೋಣ, ಬೇವಿನಂತ ಕಹಿ ಅನುಭವಗಳಿಂದ ಕಲಿತ ಪಾಠವು ಬೆಲ್ಲದಂತ ಸಿಹಿ ಬದುಕಿಗೆ ಮುನ್ನುಡಿಯಾಗಲಿ. ಯುಗದ ಆದಿಯು ನಾಡಿನಲ್ಲಿ ಸುಖ, ಶಾಂತಿ ಸಮೃದ್ಧಿಯನ್ನು ತರಲಿ ಎಂದು ಹಾರೈಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    May 6, 2026

    ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್

    May 6, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    ತುಮಕೂರು: ರಾಜ್ಯದ ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿಗೆ ಜನರು ಬೇಸತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್…

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    May 6, 2026

    ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್

    May 6, 2026

    ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ

    May 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.