nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ

    June 18, 2026

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ

    June 18, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
    • ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
    • ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
    • ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
    • ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್, ಲೇಖನಿ ಸಾಮಗ್ರಿ ವಿತರಣೆ
    • ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
    • ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
    • ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್‌ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » UGC–NET ಮರುಪರೀಕ್ಷೆಗೆ ಹೊಸ ದಿನಾಂಕ ಘೋಷಣೆ..!
    ರಾಷ್ಟ್ರೀಯ ಸುದ್ದಿ June 29, 2024

    UGC–NET ಮರುಪರೀಕ್ಷೆಗೆ ಹೊಸ ದಿನಾಂಕ ಘೋಷಣೆ..!

    By adminJune 29, 2024No Comments1 Min Read
    neet exam1

    Provided by
    Provided by

    ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬೆನ್ನಲ್ಲೇ ಯುಜಿಸಿ–ನೆಟ್, ಜಂಟಿ ಸಿಎಸ್ ಐಆರ್ ಯುಜಿಸಿ ನೆಟ್, ಎನ್ ಸಿಇಟಿ ಪರೀಕ್ಷೆಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಹೊಸ ದಿನಾಂಕಗಳನ್ನು ಪ್ರಕಟಿಸಿದೆ. UGC NET ಜೂನ್ 2024 ಪರೀಕ್ಷೆಗಳನ್ನು ಆಗಸ್ಟ್ 21 ಮತ್ತು ಸೆಪ್ಟೆಂಬರ್ 4 ರ ನಡುವೆ ನಡೆಸಲಾಗುವುದು ಎಂದು ಹೇಳಿದೆ.

    ಜಂಟಿ CSIR UGC NET ಅನ್ನು ಜುಲೈ 25 ರಿಂದ ಜುಲೈ 27 ರವರೆಗೆ ಮತ್ತು NCET ಪರೀಕ್ಷೆಗಳನ್ನು ಜುಲೈ 10 ರಂದು ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಅಖಿಲ ಭಾರತ ಆಯುಷ್ ಸ್ನಾತಕೋತ್ತರ ಪ್ರವೇಶ ಪರೀಕ್ಷೆ (AIAPGET) 2024 ಈಗಾಗಲೇ ನಿಗದಿಪಡಿಸಿದಂತೆ ಜುಲೈ 6ರಂದು ನಡೆಯಲಿದೆ. ಯುಜಿಸಿ–ನೆಟ್ ಪರೀಕ್ಷೆ ಸೇರಿದಂತೆ ಎಲ್ಲಾ ಪರೀಕ್ಷೆಗಳು ಕಂಪ್ಯೂಟರ್ ಆಧಾರಿತವಾಗಿರುತ್ತವೆ.

    ಈ ಹಿಂದೆ, ಯುಜಿಸಿ ನೆಟ್ ಜೂನ್ 2024 ಪರೀಕ್ಷೆ ಆಫ್‌ಲೈನ್‌ನಲ್ಲಿ ನಡೆದಿತ್ತು. ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ದೆಹಲಿಯ ಜಂತರ್‌ಮಂತರ್‌ನಲ್ಲಿ ವಿದ್ಯಾರ್ಥಿಗಳು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದು, ಮರು ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರಾಗುತ್ತಾರಾ ಎಂಬ ಪ್ರಶ್ನೆ ಮೂಡಿದೆ.

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ

    June 18, 2026

    ತುಮಕೂರು: ಪ್ರಧಾನ ಮಂತ್ರಿ ವಿಕಸಿತ ಭಾರತ್ ರೋಜಾರ್ ಯೋಜನೆ (PM–VBRY)ಯ ಯಶಸ್ವಿ ಅನುಷ್ಠಾನದ ಅಂಗವಾಗಿ, ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ…

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ

    June 18, 2026

    ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ

    June 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.