nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

    May 18, 2025

    ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ

    May 18, 2025

    ಜಿಲ್ಲೆಯಲ್ಲಿ ಮೇ 20ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ: ಮುಂಜಾಗ್ರತೆವಹಿಸಲು ಅಧಿಕಾರಿಗಳಿಗೆ ಸೂಚನೆ

    May 18, 2025
    Facebook Twitter Instagram
    ಟ್ರೆಂಡಿಂಗ್
    • ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
    • ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ
    • ಜಿಲ್ಲೆಯಲ್ಲಿ ಮೇ 20ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ: ಮುಂಜಾಗ್ರತೆವಹಿಸಲು ಅಧಿಕಾರಿಗಳಿಗೆ ಸೂಚನೆ
    • ಬಿತ್ತನೆ ಬೀಜ ಮಾರಾಟ ಕೇಂದ್ರಗಳಲ್ಲಿ ದರಪಟ್ಟಿ ಪ್ರದರ್ಶಿಸಲು:  ಎಡಿಸಿ ಸೂಚನೆ
    • ನಗರೋತ್ಥಾನ ಯೋಜನೆ ಅನುಷ್ಠಾನ: ಪ್ರಗತಿಯಲ್ಲಿ ಹಿಂದುಳಿದ ಅಧಿಕಾರಿಗಳ ಅಮಾನತ್ತು: ಸಚಿವರ ಎಚ್ಚರಿಕೆ
    • ಗೃಹರಕ್ಷಕ ದಳದ ಕಮಾಂಡೆಂಟ್ ರಾಜೇಂದ್ರ ವಿರುದ್ಧ ಲೈಂಗಿಕ ಕಿರುಕುಳ ಆರೋಪ
    • ತುಮಕೂರಿನಲ್ಲಿ ಬೃಹತ್ ತಿರಂಗ ಯಾತ್ರೆ
    • ಗ್ಯಾಸ್ ಸಿಲಿಂಡರ್ ಸ್ಫೋಟ:  ಮನೆ ಕಳೆದುಕೊಂಡ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಪರಿಹಾರ ವಿತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉಕ್ರೇನ್ ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನು ಕರೆತರಲು ಪ್ರಾಮಾಣಿಕ ಪ್ರಯತ್ನ: ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್
    ತುಮಕೂರು March 3, 2022

    ಉಕ್ರೇನ್ ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನು ಕರೆತರಲು ಪ್ರಾಮಾಣಿಕ ಪ್ರಯತ್ನ: ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್

    By adminMarch 3, 2022No Comments1 Min Read
    y s pateel

    ತುಮಕೂರು: ತುಮಕೂರು ಜಿಲ್ಲೆಯಿಂದ ವಿದ್ಯಾಭ್ಯಾಸಕ್ಕೆಂದು ಉಕ್ರೇನ್ ಗೆ ತೆರಳಿರುವ ವಿದ್ಯಾರ್ಥಿಗಳು ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧದ ಹಿನ್ನೆಲೆಯಲ್ಲಿ ಸಿಲುಕಿಕೊಂಡಿದ್ದು, ಅಂತಹ ವಿದ್ಯಾರ್ಥಿಗಳನ್ನು ತುಮಕೂರು ಜಿಲ್ಲೆಗೆ ಕರೆತರಲು ತುಮಕೂರು ಜಿಲ್ಲಾಡಳಿತ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜೊತೆ ನಿರಂತರ ಪ್ರಯತ್ನ ಮುಂದುವರೆದಿದೆ ಎಂದು ತುಮಕೂರು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ತಿಳಿಸಿದ್ದಾರೆ.

    ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ವಿದ್ಯಾರ್ಥಿಗಳ ಪೋಷಕರು ಹಾಗೂ ಮುಖಂಡ ಮುರಳೀಧರ್ ಹಾಲಪ್ಪ ನೇತೃತ್ವದ ತಂಡದ ಜೊತೆ ಸಮಾಲೋಚನೆ ನಡೆಸಿದ ಜಿಲ್ಲಾಧಿಕಾರಿಗಳು, ಇದುವರೆಗೂ ತುಮಕೂರು ಜಿಲ್ಲೆಯಿಂದ 27 ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆಂದು ಯುಕ್ರೇನ್ ಗೆ ತೆರಳಿದ್ದು, ಒಬ್ಬ ವಿದ್ಯಾರ್ಥಿನಿ ಈಗಾಗಲೇ ತುಮಕೂರು ಜಿಲ್ಲೆಗೆ ಆಗಮಿಸಿದ್ದಾಳೆ. ಇಂದು ಇಬ್ಬರು ವಿದ್ಯಾರ್ಥಿಗಳು ಜಿಲ್ಲೆಗೆ ಆಗಮಿಸಲಿದ್ದಾರೆ. ಉಳಿದ 24 ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ತುಮಕೂರು ಜಿಲ್ಲಾಡಳಿತ ಸಂಬಂಧಪಟ್ಟ ಇಲಾಖೆಗಳ ಜೊತೆ ನಿರಂತರ ಸಂಪರ್ಕದಲ್ಲಿ ಇರುವ ಬಗ್ಗೆ ಮಾಹಿತಿಯನ್ನು ನೀಡಿದರು.


    Provided by

    ಸರ್ಕಾರದ ನಿರ್ದೇಶನದಂತೆ ಎಲ್ಲ ಕುಟುಂಬಗಳ ಜೊತೆ ತುಮಕೂರು ಜಿಲ್ಲಾಡಳಿತ ನಿರಂತರ ಸಂಪರ್ಕದಲ್ಲಿದ್ದು, ಈಗಾಗಲೇ ಇದಕ್ಕೆ ಸಂಬಂಧಿಸಿದಂತೆ ಉಪವಿಭಾಗಧಿಕಾರಿ ಅಜಯ್ ನೇತೃತ್ವದ ತಂಡ ರಚಿಸಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರ ಜೊತೆ ನಿರಂತರ ಸಂಪರ್ಕದಲ್ಲಿ ಇರುವುದಾಗಿ ಮಾಹಿತಿ ನೀಡಿದರು.

    ಇನ್ನು ಉಕ್ರೇನ್ ನಲ್ಲಿ ಇರುವ ವಿದ್ಯಾರ್ಥಿಗಳ ಪೋಷಕರು, ಗಂಭೀರ ಸಮಸ್ಯೆಗಳನ್ನು ಗಮನಕ್ಕೆ ತಂದಿದ್ದು ಈ ಬಗ್ಗೆ ಕೂಡಲೇ ಸಂಬಂಧಪಟ್ಟ ಇಲಾಖೆಗಳಿಗೆ ಮಾಹಿತಿ ರವಾನಿಸಲಾಗುವುದು ಎಂದರು.

    ವಿದ್ಯಾಭ್ಯಾಸಕ್ಕೆಂದು ತೆರಳಿರುವ ವಿದ್ಯಾರ್ಥಿಗಳು ಈಗ ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವುದು ದುರದೃಷ್ಟಕರ ವಿದ್ಯಾರ್ಥಿಗಳು ಎಷ್ಟು ಮುಖ್ಯವೋ ಪೋಷಕರು ಸಹ ಅಷ್ಟೇ ಮುಖ್ಯ ಎಲ್ಲರೂ ಕೂಡ ಜಿಲ್ಲಾಡಳಿತದೊಂದಿಗೆ ಸಹಕರಿಸಲು ಪೋಷಕರಿಗೆ ಮನವಿ ಮಾಡಿದರು.

    ವರದಿ: ಮಾರುತಿ ಪ್ರಸಾದ್, ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

    May 18, 2025

    ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ

    May 18, 2025

    ಬಿತ್ತನೆ ಬೀಜ ಮಾರಾಟ ಕೇಂದ್ರಗಳಲ್ಲಿ ದರಪಟ್ಟಿ ಪ್ರದರ್ಶಿಸಲು:  ಎಡಿಸಿ ಸೂಚನೆ

    May 18, 2025
    Our Picks

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025

    ಸಿಂಧೂ ಜಲ ಒಪ್ಪಂದ ಸ್ಥಗಿತ ಬೆನ್ನಲ್ಲೇ ಹೆಚ್ಚುವರಿ ನೀರನ್ನು ವಿದ್ಯುತ್ ಉತ್ಪಾದನೆಗೆ ಬಳಕೆಗೆ ಭಾರತ ಚಿಂತನೆ!

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

    May 18, 2025

    ತುಮಕೂರು:  ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿಯಿದ್ದ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ, ತೃತೀಯ ಲಿಂಗಿ (TG) ಮೀಸಲಾತಿಯಡಿ 1:3…

    ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ

    May 18, 2025

    ಜಿಲ್ಲೆಯಲ್ಲಿ ಮೇ 20ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ: ಮುಂಜಾಗ್ರತೆವಹಿಸಲು ಅಧಿಕಾರಿಗಳಿಗೆ ಸೂಚನೆ

    May 18, 2025

    ಬಿತ್ತನೆ ಬೀಜ ಮಾರಾಟ ಕೇಂದ್ರಗಳಲ್ಲಿ ದರಪಟ್ಟಿ ಪ್ರದರ್ಶಿಸಲು:  ಎಡಿಸಿ ಸೂಚನೆ

    May 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.