nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ
    • ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?
    • ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?
    • ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 
    • ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ
    • ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!
    •  CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಿಳಾ ಪಿಎಸ್ ಐಗೆ ಬಿಜೆಪಿ ಶಾಸಕನ ಪುತ್ರಿಯಿಂದ ಕಪಾಳಮೋಕ್ಷ: ವಿಡಿಯೋ ವೈರಲ್, ಎಫ್ ಐಆರ್ ದಾಖಲಾಗಿದ್ದರೂ ಆಗಿಲ್ಲ ಬಂಧನ
    ರಾಜ್ಯ ಸುದ್ದಿ August 25, 2026

    ಮಹಿಳಾ ಪಿಎಸ್ ಐಗೆ ಬಿಜೆಪಿ ಶಾಸಕನ ಪುತ್ರಿಯಿಂದ ಕಪಾಳಮೋಕ್ಷ: ವಿಡಿಯೋ ವೈರಲ್, ಎಫ್ ಐಆರ್ ದಾಖಲಾಗಿದ್ದರೂ ಆಗಿಲ್ಲ ಬಂಧನ

    By adminAugust 25, 2026No Comments2 Mins Read
    mla suresh gowda daughter.jpg

    ಬೆಂಗಳೂರು / ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪ್ರಸಿದ್ಧ ಆರತಿ ಉಕ್ಕಡ ದೇವಸ್ಥಾನದಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಸಬ್ಇನ್ಸ್ಪೆಕ್ಟರ್ (ಪಿಎಸ್ಐ) ಅವರ ಮೇಲೆ ಬಿಜೆಪಿ ಶಾಸಕನ ಪುತ್ರಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಪಾಳಮೋಕ್ಷ ಮಾಡಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತಡವಾಗಿ ಬಹಿರಂಗಗೊಂಡು ವೈರಲ್ ಆಗಿದೆ.

    ಆಗಸ್ಟ್ 12ರಂದು ಭೀಮನ ಅಮಾವಾಸ್ಯೆ ಪೂಜೆ ಸಂದರ್ಭದಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಅವರ ಪುತ್ರಿ ಹಾಗೂ ಎಸಿಪಿ ಗೌತಮ್ ಅವರ ಪತ್ನಿ ಐಶ್ವರ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದೇವಸ್ಥಾನದ ಗರ್ಭಗುಡಿಗೆ ತಕ್ಷಣ ಪ್ರವೇಶಿಸಲು ಅವಕಾಶ ನೀಡಲಿಲ್ಲ ಎಂಬ ಕಾರಣಕ್ಕೆ ಐಶ್ವರ್ಯ ಅವರು ಕರ್ತವ್ಯದಲ್ಲಿದ್ದ ಮಂಡ್ಯ ಮಹಿಳಾ ಠಾಣೆಯ ಪಿಎಸ್ಐ ಸವಿತಾ ಬಿ. ಪಾಟೀಲ್ ಅವರೊಂದಿಗೆ ತೀವ್ರ ವಾಗ್ವಾದಕ್ಕಿಳಿದಿದ್ದರು.

    ವಾಗ್ವಾದ ವಿಕೋಪಕ್ಕೆ ತಿರುಗಿ ಐಶ್ವರ್ಯ ಅವರು ಪಿಎಸ್ ಐಗೆ ಕಪಾಳಮೋಕ್ಷ ಮಾಡಿದ್ದಾರೆ. ತಕ್ಷಣ ಪಿಎಸ್ಐ ಸಹ ತಿರುಗಿಸಿ ಹೊಡೆದಿದ್ದು, ಸ್ಥಳದಲ್ಲಿದ್ದ ಇತರರು ಇಬ್ಬರನ್ನೂ ಸಮಾಧಾನಪಡಿಸಲು ಯತ್ನಿಸಿರುವುದು ವೈರಲ್ ಆಗಿರುವ ವಿಡಿಯೋದಲ್ಲಿ ಸೆರೆಯಾಗಿದೆ.

    ಘಟನೆಗೆ ಸಂಬಂಧಿಸಿದಂತೆ ಪಿಎಸ್ ಐ ಸವಿತಾ ಪಾಟೀಲ್ ನೀಡಿದ ದೂರಿನನ್ವಯ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಐಶ್ವರ್ಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 132, 115(2), 352 ಮತ್ತು 351(2) ರ ಅಡಿಯಲ್ಲಿ ಎಫ್ ಐಆರ್ ದಾಖಲಾಗಿದೆ. ಆದರೆ, ಹಲ್ಲೆಯ ಸ್ಪಷ್ಟ ವಿಡಿಯೋ ಸಾಕ್ಷ್ಯ ಹೊರಬಿದ್ದಿದ್ದರೂ ಮತ್ತು ಎಫ್ ಐಆರ್ ದಾಖಲಾಗಿ ಹಲವು ದಿನಗಳು ಕಳೆದಿದ್ದರೂ ಆರೋಪಿಯನ್ನು ಬಂಧಿಸದಿರುವುದು ಸಾರ್ವಜನಿಕ ವಲಯದಲ್ಲಿ ಹಾಗೂ ಪೊಲೀಸ್ ಇಲಾಖೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ.

    ಶಾಸಕ ಸುರೇಶ್ ಗೌಡ ಕ್ಷಮೆಯಾಚನೆ:

    ಘಟನೆ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಬಿ. ಸುರೇಶ್ ಗೌಡ, “ನನ್ನ ಮಗಳ ವರ್ತನೆಗೆ ನಾನು ಕ್ಷಮೆಯಾಚಿಸುತ್ತೇನೆ. ಆದರೆ ಪೊಲೀಸ್ ಅಧಿಕಾರಿಯೂ ನನ್ನ ಮಗಳನ್ನು ನಿಂದಿಸಿದ್ದಾರೆ” ಎಂದು ಹೇಳಿದ್ದಾರೆ.

    On Cam: Cop slapped by MLAs daughter over special Darshan at temple.

    CCTV has surfaced of BJP MLA Suresh Gowda’s daughter Aishwarya slapping a lady police officer over an argument about special Darshan in a temple. The cop is seen slapping her in return. pic.twitter.com/9JZQS7W9HN

    — Deepak Bopanna (@dpkBopanna) August 24, 2026


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    admin
    • Website

    Related Posts

    “30 ನಾಯಕರಿಗೆ ಕೋಟಿ ಕೋಟಿ ಕೊಟ್ಟಿದ್ದೇನೆ” ಎಂದ ಪ್ರದೀಪ್ ಈಶ್ವರ್! ಕಾಂಗ್ರೆಸ್‌ ನಲ್ಲಿ ಭಿನ್ನಮತ ಸ್ಫೋಟ

    October 11, 2026

    ಕಲ್ಪತರು ನಾಡಿನಲ್ಲಿ ನಾಡಹಬ್ಬದ ಕಳೆ: ತುಮಕೂರು ದಸರಾ–2026ಕ್ಕೆ ಸಕಲ ಸಜ್ಜು, ಮುಖ್ಯಮಂತ್ರಿಗೆ ಆಹ್ವಾನ

    October 10, 2026

    ಪ್ರಜ್ವಲ್ ರೇವಣ್ಣಗೆ ಜೈಲು ಶಿಫ್ಟ್‌; ಪರಪ್ಪನ ಅಗ್ರಹಾರದಿಂದ ಹಿಂಡಲಗಾಗೆ ಸ್ಥಳಾಂತರಕ್ಕೆ ಆದೇಶ! ಕಾರಣವೇನು?

    October 10, 2026

    Leave A Reply Cancel Reply

    Our Picks

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು: ನಗರದ ಟೌನ್ ಹಾಲ್ ವೃತ್ತದಲ್ಲಿ ದಸರಾ ಮಹೋತ್ಸವ–2026ರ ಅಂಗವಾಗಿ ಕರ್ನಾಟಕ ಸರ್ಕಾರದ ಮಾನ್ಯ ಉಪ ಮುಖ್ಯಮಂತ್ರಿಗಳು ಕಂದಾಯ, ಯುವಜನ…

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026

    ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.