nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Facebook Twitter Instagram
    ಟ್ರೆಂಡಿಂಗ್
    • ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!
    •  CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    • ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ
    • ತುಮಕೂರು ದಸರಾ: ಇಂದು ಏನೇನು ಕಾರ್ಯಕ್ರಮ?
    • ಶ್ರೀ ಕಂಬಾಳು ಸಂಸ್ಥಾನ ಮಠದಲ್ಲಿ ವಿಜಯದಶಮಿ ಮಹೋತ್ಸವ: ಅ.11ರಿಂದ ಧಾರ್ಮಿಕ ಕೈಂಕರ್ಯಗಳು ಆರಂಭ
    • ಗಿಡಗಳಲ್ಲೂ ಗಂಡು, ಹೆಣ್ಣು ಇವೆಯೇ? ಯಾವ ಮರ ಹಣ್ಣು ಬಿಡುತ್ತದೆ, ಹೇಗೆ ಗುರುತಿಸಬೇಕು?
    • ನವರಾತ್ರಿ ಸಂಭ್ರಮ ಆರಂಭ: ದಿನಕ್ಕೊಂದು ಬಣ್ಣಕ್ಕಿರುವ ವಿಶೇಷ ಅರ್ಥವೇನು ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮರೆಯಾಗದ ಜಾತಿಪದ್ದತಿ: ದಲಿತರು ಎಂಬ ಕಾರಣಕ್ಕೆ ದಲಿತ ಕಾಲೋನಿ ಜನತೆಗೆ ನೀರು ಬಿಟ್ಟುಕೊಡದ ಅಧಿಕಾರಿಗಳು
    ರಾಜ್ಯ ಸುದ್ದಿ March 30, 2024

    ಮರೆಯಾಗದ ಜಾತಿಪದ್ದತಿ: ದಲಿತರು ಎಂಬ ಕಾರಣಕ್ಕೆ ದಲಿತ ಕಾಲೋನಿ ಜನತೆಗೆ ನೀರು ಬಿಟ್ಟುಕೊಡದ ಅಧಿಕಾರಿಗಳು

    By adminMarch 30, 2024No Comments1 Min Read
    colony

    ತುಮಕೂರು: ತುಮಕೂರು ಜಿಲ್ಲೆಯಲ್ಲಿ ಮರೆಯಾಗದ ಜಾತಿಪದ್ದತಿ ಇದ್ದು, ದಲಿತರು ಎಂಬ ಒಂದು ಕ್ಷುಲ್ಲಕ ಕಾರಣಕ್ಕೆ ಮಲ್ಲಿಗೆರೆ ದಲಿತ ಕಾಲೋನಿ ಜನತೆಗೆ ಅಧಿಕಾರಿಗಳು ನೀರು ಬಿಟ್ಟುಕೊಡುತ್ತಿಲ್ಲ.

    ದಲಿತರಾಗಿ ಹುಟ್ಟಿದ್ದೇ ತಪ್ಪಾ..? ಎಂದು ಕಾಲೋನಿಯ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಲ್ಲಿಗೆರೆ ದಲಿತ ಕಾಲೋನಿ ಜನತೆ ನೀರಿಲ್ಲದೇ ಪರದಾಡ್ತಿದ್ದಾರೆ. ಇದು ಚಿಕ್ಕನಾಯಕನಹಳ್ಳಿ ಮಲ್ಲಿಗೆರೆ ಗ್ರಾಮ ಪಂಚಾಯತಿಯ ಕರ್ಮಕಾಂಡವಾಗಿದ್ದು, ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಮಲ್ಲಿಗೆರೆಯಲ್ಲಿ ಈ ಘಟನೆ ನಡೆದಿದೆ.

    ಅಧಿಕಾರಿಗಳು ದಲಿತ ಕಾಲೋನಿಗೆ ತಿಂಗಳಿಂದ ನೀರು ಬಿಡದೇ ತಾರತಮ್ಯ ಮಾಡುತ್ತಿದ್ದಾರೆ. ಮೇಲ್ವರ್ಗದ ಜನರ ರಸ್ತೆಗೆ ನೀರು ಬಿಡುವಾತ ಕಾಲೋನಿಗೆ ನೀರು ಬಿಡದೆ ತಾರತಮ್ಯ ಮಾಡುತ್ತಿದ್ದಾರೆ. ದಲಿತ ಕಾಲೋನಿ ಎಂಬ ಕಾರಣಕ್ಕೆ ನೀರು ಬಿಟ್ಟಿಲ್ಲ ಎಂಬ ಆರೋಪ ಕೇಳಿ ಬಂದಿದ್ದು, ಮೇಲ್ವರ್ಗದವರ ಮನೆಯ ಮುಂದೆ ನೀರು ಹಿಡಿಯಲು ಹೋದಾಗ ಗಲಾಟೆ ಮಾಡಿದ್ದಾರೆ.

    ಇದರಿಂದಾಗಿ, ಸದ್ಯ ಖಾಲಿ ಕೊಡ ಹಿಡಿದು ದಲಿತ ಮಹಿಳೆಯರು ಆಕ್ರೋಶ ಹೊರಹಾಕಿದ್ದಾರೆ. ಜಾತಿ ತಾರತಮ್ಯ ಮಾಡುವ ಅಧಿಕಾರಿಗಳನ್ನ ಅಮಾನತು ಮಾಡುವಂತೆ ಒತ್ತಾಯ ಮಾಡಿದ್ದಾರೆ. ಶೀಘ್ರವೇ ದಲಿತ ಕಾಲೋನಿಗೆ ನೀರು ಹರಿಸುವಂತೆ ಸ್ಥಳೀಯರ ಮನವಿ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    “30 ನಾಯಕರಿಗೆ ಕೋಟಿ ಕೋಟಿ ಕೊಟ್ಟಿದ್ದೇನೆ” ಎಂದ ಪ್ರದೀಪ್ ಈಶ್ವರ್! ಕಾಂಗ್ರೆಸ್‌ ನಲ್ಲಿ ಭಿನ್ನಮತ ಸ್ಫೋಟ

    October 11, 2026

    ಕಲ್ಪತರು ನಾಡಿನಲ್ಲಿ ನಾಡಹಬ್ಬದ ಕಳೆ: ತುಮಕೂರು ದಸರಾ–2026ಕ್ಕೆ ಸಕಲ ಸಜ್ಜು, ಮುಖ್ಯಮಂತ್ರಿಗೆ ಆಹ್ವಾನ

    October 10, 2026

    ಪ್ರಜ್ವಲ್ ರೇವಣ್ಣಗೆ ಜೈಲು ಶಿಫ್ಟ್‌; ಪರಪ್ಪನ ಅಗ್ರಹಾರದಿಂದ ಹಿಂಡಲಗಾಗೆ ಸ್ಥಳಾಂತರಕ್ಕೆ ಆದೇಶ! ಕಾರಣವೇನು?

    October 10, 2026

    Comments are closed.

    Our Picks

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

    ಭಾರತೀಯ ಚಿತ್ರರಂಗದ ಹಿರಿಯ ನಟ ನಾನಾ ಪಾಟೇಕರ್ (75) ಅವರ ನಿಧನಕ್ಕೆ ತೀವ್ರ ಹೃದಯಾಘಾತವೇ ಕಾರಣ ಎಂದು ಮರಣೋತ್ತರ ಪರೀಕ್ಷೆಯ…

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.