nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಾವು ಹತ್ತಿರವಾದಾಗ ದೇಹ ನೀಡುವ ಮುನ್ಸೂಚನೆಗಳೇನು?

    July 26, 2026

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟಕ್ಕೆ ಸಂದ ಜಯ– ಶಾಸಕ ಡಾ.ಎಚ್.ಡಿ.ರಂಗನಾಥ್

    July 26, 2026

    ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?

    July 25, 2026
    Facebook Twitter Instagram
    ಟ್ರೆಂಡಿಂಗ್
    • ಸಾವು ಹತ್ತಿರವಾದಾಗ ದೇಹ ನೀಡುವ ಮುನ್ಸೂಚನೆಗಳೇನು?
    • ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟಕ್ಕೆ ಸಂದ ಜಯ– ಶಾಸಕ ಡಾ.ಎಚ್.ಡಿ.ರಂಗನಾಥ್
    • ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?
    • ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್‌ ಲೈನ್ ಅರ್ಜಿ ಆಹ್ವಾನ
    • ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ
    • NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
    • ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ
    • ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟಕ್ಕೆ ಸಂದ ಜಯ– ಶಾಸಕ ಡಾ.ಎಚ್.ಡಿ.ರಂಗನಾಥ್
    ಕುಣಿಗಲ್ July 26, 2026

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟಕ್ಕೆ ಸಂದ ಜಯ– ಶಾಸಕ ಡಾ.ಎಚ್.ಡಿ.ರಂಗನಾಥ್

    By adminJuly 26, 2026No Comments1 Min Read
    ranganath

    ಕುಣಿಗಲ್: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಯು ವಿದ್ಯಾರ್ಥಿಗಳು ನಡೆಸಿದ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಶಾಸಕ ಡಾ.ಎಚ್.ಡಿ.ರಂಗನಾಥ್ ತಿಳಿಸಿದರು.

    ಅವರು ಪತ್ರಿಕೆಯೊಂದಿಗೆ ಮಾತನಾಡಿ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಅಕ್ರಮದಿಂದ ನೊಂದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ದಾರಿ ಹಿಡಿದು ಪ್ರಾಣ ಬಿಟ್ಟಿದ್ದಾರೆ. ದೇಶದ 20 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ವೈದ್ಯರಾಗಬೇಕೆಂದು ಲಕ್ಷಾಂತರ ರೂ. ಖರ್ಚು ಮಾಡಿ ನೀಟ್ ಪರೀಕ್ಷೆ ತೆಗೆದುಕೊಂಡಿದ್ದರು ಎಂದರು.

    ಕೇಂದ್ರ ಸರ್ಕಾರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ನಿರ್ಲಕ್ಷ್ಯದಿಂದಾಗಿ ವೈದ್ಯರಾಗಬೇಕೆಂಬ ವಿದ್ಯಾರ್ಥಿಗಳ ಕನಸು ನುಚ್ಚು ನೂರಾಗಿದೆ. ಇದರ ವಿರುದ್ಧ ಹೋರಾಟಕ್ಕಿಳಿದ ವಿದ್ಯಾರ್ಥಿಗಳ ಪ್ರತಿಭಟನೆ ಹತ್ತಿಕ್ಕಲು ಕೇಂದ್ರ ಸರ್ಕಾರ ಪೊಲೀಸರನ್ನು ತೂ ಬಿಟ್ಟು ಅಮಾಯಕ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗಿತ್ತು. ವಿದ್ಯಾರ್ಥಿಗಳ ಜೊತೆ ಕಾಂಗ್ರೆಸ್ ನೇರವಾಗಿ ಹೋರಾಟಕ್ಕೆ ಇಳಿದು ಬೆಂಬಲಿಸಿತ್ತು. ಹೋರಾಟ ತೀವ್ರಗೊಳ್ಳುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜ್ಞಾನೋದಯವಾಗಿ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಅವರಿಂದ ರಾಜೀನಾಮೆ ಕೊಡಿಸಿದ್ದಾರೆ.

    ಈ ಅವ್ಯವಹಾರ ಅಕ್ರಮಗಳ ನೈತಿಕ ಹೊಣೆ ಹೊತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಶಿಕ್ಷಣ ತಜ್ಞ ಸೋನು ವಾಂಗ್ ಚುಕ್ ಉಪವಾಸ ಸತ್ಯಾಗ್ರಹ ನಡೆಸಿದ್ದರೆ, ಲಕ್ಷಾಂತರ ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಹಲವು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್ದರು.

    ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು, ವಿದ್ಯಾರ್ಥಿಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ ಎಂದು ಹೇಳಿದರು.

    ಪರಿಹಾರಕ್ಕೆ ಒತ್ತಾಯ: ನೀಟ್ ಪರೀಕ್ಷೆ ಅಕ್ರಮ ಮತ್ತು ಸೋರಿಕೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು. ಪೊಲೀಸರ ದಾಳಿಯಿಂದ ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡಬೇಕು. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ ಪೊಲೀಸರ ಮೇಲೆ ಕ್ರಮಕೈಗೊಳ್ಳಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಕುಣಿಗಲ್: ಮೇಣದ ಬತ್ತಿ ಹಿಡಿದು ಎಸ್‌ ಐಆರ್ ಜಾಗೃತಿ ಜಾಥಾ

    July 14, 2026

    ಮಹಿಳೆಯರು ಸ್ವಾಭಿಮಾನಿ ಬದುಕು ಕಟ್ಟಿಕೊಳ್ಳಿ: ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ

    July 14, 2026

    ಎಸ್ ಐಆರ್ | ಬಿಎಲ್‌ ಒಗಳ ಕರ್ತವ್ಯಕ್ಕೆ ಜೆಡಿಎಸ್ ಕಾರ್ಯಕರ್ತರಿಂದ ಅಡ್ಡಿ: ಕಾಂಗ್ರೆಸ್ ವಕ್ತಾರ ಎಚ್.ಎಸ್.ದೀಪಕ್‌ ಗೌಡ ಗಂಭೀರ ಆರೋಪ

    July 5, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಸಾವು ಹತ್ತಿರವಾದಾಗ ದೇಹ ನೀಡುವ ಮುನ್ಸೂಚನೆಗಳೇನು?

    July 26, 2026

    ಮನುಷ್ಯನ ಜೀವನದ ಕೊನೆಯ ದಿನಗಳಲ್ಲಿ ದೇಹ ಮತ್ತು ಮನಸ್ಸು ಕೆಲವು ವಿಶಿಷ್ಟ ಬದಲಾವಣೆಗಳಿಗೆ ಒಳಗಾಗುತ್ತದೆ. ವೈದ್ಯಕೀಯ ಅಧ್ಯಯನಗಳು ಹಾಗೂ ಪಾಲಿವೇಟಿವ್…

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟಕ್ಕೆ ಸಂದ ಜಯ– ಶಾಸಕ ಡಾ.ಎಚ್.ಡಿ.ರಂಗನಾಥ್

    July 26, 2026

    ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?

    July 25, 2026

    ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್‌ ಲೈನ್ ಅರ್ಜಿ ಆಹ್ವಾನ

    July 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.