ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ವಾಗತಿಸಿದರು.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಹ ರಾತ್ರಿಯೇ ಅಮಿತ್ ಶಾರನ್ನು ಭೇಟಿಯಾಗಿದ್ದಾರೆ. ನೆಲಮಂಗಲ ಬಳಿಯ ನಗರೂರು ಬಿಜಿಎಸ್ ಕಾಲೇಜು ಆವರಣದಲ್ಲಿ ಬಿಜಿಎಸ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗವಹಿಸಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW