nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂಜಿನಿಯರ್‌ ಗಳು ಅಭಿವೃದ್ಧಿಯ ತತ್ವ ಅಳವಡಿಸಿಕೊಳ್ಳಿ: ವಿಶ್ವೇಶ್ವರಯ್ಯ ಜನ್ಮದಿನಾಚರಣೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್

    September 16, 2026

    ಕುಣಿಗಲ್: ಗೊಂದಲದ ಗೂಡಾದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ

    September 16, 2026

    ತುಮಕೂರು: ಸೆ.21 ರಿಂದ ಪಿಡಿಒಗಳಿಂದ ಅಸಹಕಾರ ಚಳುವಳಿ

    September 16, 2026
    Facebook Twitter Instagram
    ಟ್ರೆಂಡಿಂಗ್
    • ಇಂಜಿನಿಯರ್‌ ಗಳು ಅಭಿವೃದ್ಧಿಯ ತತ್ವ ಅಳವಡಿಸಿಕೊಳ್ಳಿ: ವಿಶ್ವೇಶ್ವರಯ್ಯ ಜನ್ಮದಿನಾಚರಣೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್
    • ಕುಣಿಗಲ್: ಗೊಂದಲದ ಗೂಡಾದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ
    • ತುಮಕೂರು: ಸೆ.21 ರಿಂದ ಪಿಡಿಒಗಳಿಂದ ಅಸಹಕಾರ ಚಳುವಳಿ
    • ವೈಭವಪೂರ್ಣವಾಗಿ ಆಚರಿಸಲಾಗುವುದು: ದಸರಾ ಉತ್ಸವ 2026 ಲಾಂಛನ ಬಿಡುಗಡೆ ಮಾಡಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ
    • ಕರ್ನಾಟಕದಲ್ಲಿ ಮಳೆ ಕೊರತೆ ಎಫೆಕ್ಟ್​: ಮತ್ತೆ ಅಕ್ಕಿ ದರ ಏರಿಕೆ ಶಾಕ್
    • ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?
    • ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್
    • ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಆಗಮನ, ಅದ್ಧೂರಿ ಸ್ವಾಗತಕ್ಕೆ ಸಿದ್ಧತೆ: ನಿಖಿಲ್ ಕುಮಾರಸ್ವಾಮಿ
    ರಾಜ್ಯ ಸುದ್ದಿ June 14, 2024

    ರಾಜ್ಯಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಆಗಮನ, ಅದ್ಧೂರಿ ಸ್ವಾಗತಕ್ಕೆ ಸಿದ್ಧತೆ: ನಿಖಿಲ್ ಕುಮಾರಸ್ವಾಮಿ

    By adminJune 14, 2024No Comments2 Mins Read
    kumaraswami

    ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಮೇಲೆ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿರುವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ಜೆಡಿಎಸ್ ಕಾರ್ಯಕರ್ತರು ಸಿದ್ಧತೆ ಮಾಡಿಕೊಂಡಿದ್ದು, ಆ ಸಂಭ್ರಮದಲ್ಲಿ ನಾನು ಭಾಗಿಯಾಗುತ್ತೇನೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

    ಗುರುವಾರ ನಗರದಲ್ಲಿರುವ ಜೆಡಿಎಸ್ ಕಚೇರಿ(ಜೆ.ಪಿ.ಭವನ)ಯಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಶುಕ್ರವಾರ ಬೆಳಗ್ಗೆ 11.50ಕ್ಕೆ ದಿಲ್ಲಿಯಿಂದ ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕುಮಾರಸ್ವಾಮಿ ಆಗಮಿಸಲಿದ್ದಾರೆ. ಅವರ ಸ್ವಾಗತಕ್ಕೆ ಎಲ್ಲ ಸಿದ್ಧತೆಗಳನ್ನು ಕಾರ್ಯಕರ್ತರು ಮಾಡಿಕೊಳ್ಳುತ್ತಿದ್ದಾರೆ. ವಿಮಾನ ನಿಲ್ದಾಣದಿಂದ ಪಕ್ಷದ ರಾಜ್ಯ ಕಚೇರಿ ಜೆಪಿ ಭವನಕ್ಕೆ ಬರಲಿರುವ ಅವರು ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ ಎಂದು ಹೇಳಿದರು.

    ಅನಂತರ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಸೌಹಾರ್ದ ಭೇಟಿ ಮಾಡಲಿದ್ದಾರೆ. ಬಳಿಕ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮನೆಗೆ ತೆರಳಿ ತಂದೆ, ತಾಯಿಯ ಆಶೀರ್ವಾದ ಪಡೆಯಲಿದ್ದಾರೆ. ನಂತರ ತಿರುಪತಿಗೆ ತೆರಳಲಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಮಾಹಿತಿ ನೀಡಿದರು.

    ಚನ್ನಪಟ್ಟಣದ ಉಪ ಚುನಾವಣೆಯಲ್ಲಿ ಸ್ಪರ್ಧೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ರಾಜ್ಯ, ರಾಷ್ಟ್ರೀಯ ನಾಯಕರು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಸದ್ಯಕ್ಕೆ ಅಲ್ಲಿ ನನ್ನ ಸ್ಪರ್ಧೆ ಚರ್ಚೆ ಅಪ್ರಸ್ತುತ. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕೂಡ ಮೈತ್ರಿ ಅಭ್ಯರ್ಥಿ ಗೆಲುವಿಗೆ ಕಾರಣರಾಗಿದ್ದಾರೆ. ಹೀಗಾಗಿ ಅಂತಿಮವಾಗಿ ಅಭ್ಯರ್ಥಿ ಯಾರಾಗಬೇಕೆಂದು ಎರಡು ಪಕ್ಷಗಳ ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದರು.

    ಗ್ಯಾರಂಟಿ ನಿಲ್ಲಿಸುತ್ತೇವೆ ಎನ್ನುವುದು ಉದ್ದಟತನ: ಲೋಕಸಭೆ ಚುನಾವಣೆ ಮುಗಿದ ಬಳಿಕ ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡುವ ಬಗ್ಗೆ ಕಾಂಗ್ರೆಸ್ ನಾಯಕರೇ ಮಾತನಾಡುತ್ತಿದ್ದಾರೆ. ಇಂತಹ ಉದ್ಧಟತನದ ಮಾತುಗಳನ್ನು ಆಡುತ್ತಿರುವ ಕಾಂಗ್ರೆಸ್ ಸರಕಾರದ ವಿರುದ್ಧ ರಾಜ್ಯ ಹಾಗೂ ದೇಶದಲ್ಲಿ ನಮ್ಮ ಹೋರಾಟ ಇರುತ್ತದೆ ಎಂದು ನಿಖಿಲ್ ಹೇಳಿದರು.

    ಹಾಸನದಲ್ಲಿ ಸೋಲನ್ನು ನಾವು ನಿರೀಕ್ಷೆ ಮಾಡಿರಲಿಲ್ಲ. ಚುನಾವಣೆಯಲ್ಲಿ ಗೆಲುವು ಸೋಲು ಸಹಜ. ಸೋತ ಮಾತ್ರಕ್ಕೆ ನಾವು ಕೈ ಕಟ್ಟಿ ಮನೆಯಲ್ಲಿ ಕೂರುವುದಿಲ್ಲ. ಹಾಸನದಲ್ಲಿ ಪಕ್ಷವನ್ನು ನಂಬಿಕೊಂಡ ಹಲವಾರು ಕಾರ್ಯಕರ್ತರು ಇದ್ದಾರೆ. ಈ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳುತ್ತೇವೆ ಎಂದು ಅವರು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಕರ್ನಾಟಕದಲ್ಲಿ ಮಳೆ ಕೊರತೆ ಎಫೆಕ್ಟ್​: ಮತ್ತೆ ಅಕ್ಕಿ ದರ ಏರಿಕೆ ಶಾಕ್

    September 16, 2026

    ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?

    September 15, 2026

    ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

    September 15, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಇಂಜಿನಿಯರ್‌ ಗಳು ಅಭಿವೃದ್ಧಿಯ ತತ್ವ ಅಳವಡಿಸಿಕೊಳ್ಳಿ: ವಿಶ್ವೇಶ್ವರಯ್ಯ ಜನ್ಮದಿನಾಚರಣೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್

    September 16, 2026

    ತುಮಕೂರು: ದೇಶದ, ಸಮಾಜದ ಬೆಳವಣಿಗೆಗೆ ನಿರ್ಮಾತೃಗಳಾಗಿ ಎಂಜಿನಿಯರ್‌ ಗಳು ಇಂಜಿನಿಯರ್‌ಗಳು ತಮ್ಮ ಆತ್ಮಸಾಕ್ಷಿಯಂತೆ ಕೆಲಸ ಮಾಡಬೇಕು. ಸರ್ಕಾರಗಳು ಬದಲಾಗುವ ವ್ಯವಸ್ಥೆಯನ್ನು…

    ಕುಣಿಗಲ್: ಗೊಂದಲದ ಗೂಡಾದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ

    September 16, 2026

    ತುಮಕೂರು: ಸೆ.21 ರಿಂದ ಪಿಡಿಒಗಳಿಂದ ಅಸಹಕಾರ ಚಳುವಳಿ

    September 16, 2026

    ವೈಭವಪೂರ್ಣವಾಗಿ ಆಚರಿಸಲಾಗುವುದು: ದಸರಾ ಉತ್ಸವ 2026 ಲಾಂಛನ ಬಿಡುಗಡೆ ಮಾಡಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ

    September 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.