ತುಮಕೂರು: ಏಪ್ರಿಲ್ 1ರಂದು ತುಮಕೂರಿನ ಸಿದ್ದಗಂಗಾ ಮಠದಲ್ಲಿ ನಡೆಯುವ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜನ್ಮದಿನೋತ್ಸವ ಕಾಯಕ್ರಮದಲ್ಲಿ ಭಾಗವಹಿಸಲು ಕೇಂದ್ರ ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ಆಗಮಿಸುತ್ತಿದ್ದ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ತಿಳಿಸಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಅಲ್ಲದೆ ಜಿಲ್ಲೆಯಲ್ಲಿ ರಂಜಾನ್ ಮತ್ತು ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಯಾವ್ದೆ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಬಂದೋಬಸ್ತ್ ಹಾಕಲಾಗಿದೆ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4