nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್

    April 16, 2026

    ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ

    April 16, 2026

    ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ

    April 16, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ
    • ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ
    • ಅಸ್ಪೃಶ್ಯತೆ, ಮರ್ಯಾದೆಗೇಡು ಹತ್ಯೆ ಅಮಾನವೀಯ: ರಾಜಶೇಖರ್ ಕೆ.
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ಕೇಂದ್ರ ಸಚಿವ ವಿ. ಸೋಮಣ್ಣ
    ರಾಷ್ಟ್ರೀಯ ಸುದ್ದಿ February 11, 2025

    ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ಕೇಂದ್ರ ಸಚಿವ ವಿ. ಸೋಮಣ್ಣ

    By adminFebruary 11, 2025No Comments1 Min Read
    v somanna

    ನವದೆಹಲಿ: ಸಂಸತ್ ಭವನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರನ್ನು ಕೇಂದ್ರ ಸಚಿವ ವಿ.ಸೋಮಣ್ಣ  ಭೇಟಿ ಮಾಡಿದರು.

    ಈ ಸಂದರ್ಭದಲ್ಲಿ ತುಮಕೂರು, ಚಿತ್ರದುರ್ಗ, ದಾವಣಗೆರೆ ರೈಲ್ವೇ ಲೈನ್ ಗೆ ಸಂಬಂಧಪಟ್ಟ ಭಾಗವಾದ ತಿಮ್ಮರಾಜನಹಳ್ಳಿ ಮತ್ತು ತಾವರೆಕೆರೆ ಮಧ್ಯದ ರೈಲ್ವೇ ಕಾಮಗಾರಿಗೆ ಸಂಬಂಧಪಟ್ಟಂತೆ, ರೈಲ್ವೇ ಬೋರ್ಡ್  ಕೇಂದ್ರ ಗೃಹ ಇಲಾಖೆಗೆ ಕಳುಹಿಸಿದ ಪ್ರಸ್ತಾವನೆಯನ್ನು ಅನುಮೋದಿಸಿ ಕೊಡಬೇಕೆಂದು ಕೇಂದ್ರ ಗೃಹ ಸಚಿವರಲ್ಲಿ ಕೋರಲಾಯಿತು.


    Provided by
    Provided by

    ಈ ಬಗ್ಗೆ, ಕೇಂದ್ರ ಗೃಹ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ನನಗೆ ಅತೀವ ಸಂತಸ ತಂದಿದೆ. ಕರ್ನಾಟಕ ರಾಜ್ಯದ ಹಾಗೂ ವಿಶೇಷವಾಗಿ ತುಮಕೂರು ಜನತೆಯ ಪರವಾಗಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್

    April 16, 2026

    ಗುಬ್ಬಿ: ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ನಮ್ಮ ಬೆಂಬಲವಿದೆ. ಆದರೆ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು. ಮಹಿಳೆಯರಿಗೆ…

    ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ

    April 16, 2026

    ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ

    April 16, 2026

    ಅಸ್ಪೃಶ್ಯತೆ, ಮರ್ಯಾದೆಗೇಡು ಹತ್ಯೆ ಅಮಾನವೀಯ: ರಾಜಶೇಖರ್ ಕೆ.

    April 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.