ತುಮಕೂರು: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಇಂದು ಪ್ರಧಾನಿ ಮೋದಿ ಅವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಿಸಿದರು.
ತುಮಕೂರಿನ ಪ್ರವಾಸಿ ಮಂದಿರದಲ್ಲಿರುವ ಸರ್ಕೀಟ್ ಹೌಸ್ ಬಳಿ ಇರುವ ಸಚಿವರ ಕಚೇರಿ ಬಳಿ ಕಾರ್ಯಕರ್ತರೊಂದಿಗೆ ಕುಳಿತು ಮನ್ ಕೀ ಬಾತ್ ವೀಕ್ಷಣೆ ಮಾಡಿದ ಸೋಮಣ್ಣ ಅವರೊಂದಿಗೆ ಶಾಸಕ ಜ್ಯೋತಿಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ, ಮಾಜಿ ಸಚಿವ ಸೋಗಡು ಶಿವಣ್ಣ ಭಾಗಿಯಾಗಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q