nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್

    June 4, 2026

    ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!

    June 3, 2026

    ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ

    June 3, 2026
    Facebook Twitter Instagram
    ಟ್ರೆಂಡಿಂಗ್
    • ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
    • ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
    • ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
    • ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್
    • ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ
    • ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ
    • ಸಚಿವ ಸ್ಥಾನದ ಆಸೆ ನನಗೂ ಇದೆ ಕೊಟ್ಟರೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವೆ: ಹೆಚ್.ವಿ.ವೆಂಕಟೇಶ್
    • ನವಿಲೆ ಭಾಗಕ್ಕೆ ಹೇಮಾವತಿ ನೀರನ್ನು ಹರಿಸಲಾಗುವುದು ರೈತರು ಆತಂಕಪಡುವ ಅಗತ್ಯವಿಲ್ಲ: ಶಾಸಕ ಸಿ.ಬಿ.ಸುರೇಶ್‌ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನನ್ನ ಮದುವೆಗೆ ನಿಮ್ಮ ಉಡುಗೊರೆ, ನರೇಂದ್ರ ಮೋದಿ ಅವರಿಗೆ ಮತ ನೀಡಿ: ಮದುವೆಯ ವಿಶಿಷ್ಟ ಆಮಂತ್ರಣ ಪತ್ರಿಕೆ ವೈರಲ್
    ರಾಜ್ಯ ಸುದ್ದಿ March 25, 2024

    ನನ್ನ ಮದುವೆಗೆ ನಿಮ್ಮ ಉಡುಗೊರೆ, ನರೇಂದ್ರ ಮೋದಿ ಅವರಿಗೆ ಮತ ನೀಡಿ: ಮದುವೆಯ ವಿಶಿಷ್ಟ ಆಮಂತ್ರಣ ಪತ್ರಿಕೆ ವೈರಲ್

    By adminMarch 25, 2024No Comments1 Min Read
    invitation

    ಮೋದಿ ಹೆಸರನ್ನು ಹಾಕಿ ಕಾಗದ ಪ್ರಿಂಟ್‌ ಆಗಿರೋದ್ರ ಬಗೆಗಿನ ಸುದ್ದಿ ಈ ಹಿಂದೆಯೂ ವೈರಲ್ ಆಗಿತ್ತು. ಇದೀಗ ಈ ವಿಭಿನ್ನ ಮದುವೆ ಕಾಗದ ಕೂಡ ವೈರಲಾಗುತ್ತಿದೆ. ಸಂಗಾರೆಡ್ಡಿ ಜಿಲ್ಲೆಯ ಪಠಾಣ್ ಚೆರುವಿನ ವ್ಯಕ್ತಿಯೊಬ್ಬರು ತಮ್ಮ ಮಗನ ಮದುವೆಯ ಆಮಂತ್ರಣ ಪತ್ರಿಕೆ ಮುದ್ರಿಸಿದ, ಮದುವೆ ಕಾರ್ಡ್ ಈಗ ವೈರಲ್ ಆಗಿದೆ.

    ನಂದಿಕಾಂತಿ ನರಸಿಂಹ ಪಟಾನ್ ಚೆರುವಿನಲ್ಲಿ ಬಾಂಗ್ ಡೀಲರ್. ಇವರು ಪ್ರಧಾನಿ ನರೇಂದ್ರ ಮೋದಿಯವರ ಕಟ್ಟಾ ಅಭಿಮಾನಿ. ನರಸಿಂಹ ಅವರ ಪುತ್ರ ಸಾಯಿಕುಮಾರ್ ಮದುವೆ ಪತ್ರಿಕೆಗಳಲ್ಲಿ ನರೇಂದ್ರ ಮೋದಿ ಅವರ ಚಿತ್ರ ಮುದ್ರಿಸಿ, ‘ನನ್ನ ಮದುವೆಗೆ ನಿಮ್ಮ ಉಡುಗೊರೆ ನರೇಂದ್ರ ಮೋದಿ ಅವರಿಗೆ ಮತ ನೀಡಿ’ ಎಂದು ಮೋದಿ ಅವರ ಫೋಟೋವನ್ನು ಮುದ್ರಿಸಿ ಪ್ರಧಾನಿ ನರೇಂದ್ರ ಮೋದಿ ಕುರಿತಾಗಿ ಕುಟುಂಬಕ್ಕೆ ಇರುವ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.


    Provided by
    Provided by

    ಮದುವೆಗೆ ಬರುವವರು ವಿಶೇಷ ಉಡುಗೊರೆಗಳನ್ನು ನೀಡುವ ಅಗತ್ಯವಿಲ್ಲ, ಬಿಜೆಪಿ ಪಕ್ಷಕ್ಕೆ ಮತ ನೀಡಿ ಎಂದು ಹೇಳಿದ್ದಾರೆ. ಈ ಮದುವೆಯ ಪತ್ರಿಕೆಯನ್ನು ಬಿಜೆಪಿ ಪಕ್ಷದ ನಾಯಕರು ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ ಎನ್ನಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್

    June 4, 2026

    ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!

    June 3, 2026

    ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್

    June 3, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್

    June 4, 2026

    ಬೆಂಗಳೂರು: “ಈ ಮುಖ್ಯಮಂತ್ರಿ ಕುರ್ಚಿ ಡಿ.ಕೆ. ಶಿವಕುಮಾರ್ ಅವರ ವೈಯಕ್ತಿಕ ಸ್ವತ್ತಲ್ಲ, ಇದು ರಾಜ್ಯದ ಜನತೆಗೆ ಸೇರಿದ್ದು. ಜನತೆ ನೀಡಿರುವ…

    ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!

    June 3, 2026

    ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ

    June 3, 2026

    ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್

    June 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.