nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ರಾಜಗೋಪುರ ನಿರ್ಮಾಣಕ್ಕೆ ಎಂ.ಎನ್.ಜೆ. ಮಂಜುನಾಥ್‌ ರಿಂದ 5 ಲಕ್ಷ ರೂ. ದೇಣಿಗೆ |  2 ಕೋಟಿ ರೂ. ವೆಚ್ಚದ ಕಾಮಗಾರಿ ಶೇ.75ರಷ್ಟು ಪೂರ್ಣ

    October 31, 2026

    ಕುರಂಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ನೂತನ ಕಲ್ಯಾಣ ಮಂಟಪ ನಿರ್ಮಾಣಕ್ಕೆ ₹1 ಲಕ್ಷ ದೇಣಿಗೆ

    October 31, 2026
    Facebook Twitter Instagram
    ಟ್ರೆಂಡಿಂಗ್
    • ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?
    • ರಾಜಗೋಪುರ ನಿರ್ಮಾಣಕ್ಕೆ ಎಂ.ಎನ್.ಜೆ. ಮಂಜುನಾಥ್‌ ರಿಂದ 5 ಲಕ್ಷ ರೂ. ದೇಣಿಗೆ |  2 ಕೋಟಿ ರೂ. ವೆಚ್ಚದ ಕಾಮಗಾರಿ ಶೇ.75ರಷ್ಟು ಪೂರ್ಣ
    • ಕುರಂಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ನೂತನ ಕಲ್ಯಾಣ ಮಂಟಪ ನಿರ್ಮಾಣಕ್ಕೆ ₹1 ಲಕ್ಷ ದೇಣಿಗೆ
    • ಪಿಎಂ ಕಿಸಾನ್ 24ನೇ ಕಂತಿನ ಬಿಡುಗಡೆ | ಕೊರಟಗೆರೆ, ಮಧುಗಿರಿ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಘಟಕಗಳ ಶಂಕುಸ್ಥಾಪನೆ: ರೈತರಿಗೆ ಸನ್ಮಾನ
    • ಮಾತ್ರೆ, ಇನ್ಸುಲಿನ್ ಇಲ್ಲದೆ ಮಧುಮೇಹ ನಿಯಂತ್ರಣ ಸಾಧ್ಯವೇ?
    • ಅಂಬೇಡ್ಕರ್ ಅಧ್ಯಯನ ಕೇಂದ್ರಕ್ಕೆ ₹50 ಕೋಟಿ ಅನುದಾನ: ನ. 1ರಂದು ಸಚಿವ ಈಶ್ವರ ಖಂಡ್ರೆಗೆ ಅಭಿನಂದನಾ ಸಮಾರಂಭ
    • ವಾರದೊಳಗೆ ಕ್ರಮ ಕೈಗೊಳ್ಳದಿದ್ದರೆ ಧರಣಿ ಸತ್ಯಾಗ್ರಹ: ಕಂದಾಯ ನಿರೀಕ್ಷಕರ ಅಮಾನತಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಸಾರ್ವಜನಿಕರ ಮನವಿ
    • ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಪರಿಚಿತ ವಾಹನ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವು
    ಪಾವಗಡ December 4, 2024

    ಅಪರಿಚಿತ ವಾಹನ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವು

    By adminDecember 4, 2024No Comments1 Min Read
    police

    ​ಪಾವಗಡ: ತಾಲ್ಲೂಕಿನ ಗಂಗಸಾಗರ ಗೇಟ್ ಬಳಿ ಮಂಗಳವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಶಿವಣ್ಣ (33) ಎಂಬುವರು ಮೃತಪಟ್ಟಿದ್ದು, ದ್ವಿಚಕ್ರ ವಾಹನದಲ್ಲಿದ್ದ ಹನುಮಂತ ರಾಯಪ್ಪ(43) ಮತ್ತು ವಿದ್ಯಾರ್ಥಿ ಉಮೇಶ್(16) ಗೆ ತೀವ್ರ ಗಾಯಗಳಾಗಿವೆ.

    ಮೃತ ವ್ಯಕ್ತಿ ತಾಲ್ಲೂಕಿನ ಮರಿದಾಸನಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಕೃಷಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ದ್ವಿಚಕ್ರ ವಾಹನ ಸವಾರ ಪಾವಗಡದಿಂದ ಮರದಾಸನಹಳ್ಳಿಗೆ ಹೋಗುವಾಗ ಅಪರಿಚಿತ ವಾಹನ ಗಂಗಸಾಗರದ ಗೇಟ್ ಬಳಿ ಡಿಕ್ಕಿಯಾಗಿದೆ.

    ನಂತರ ಸ್ಥಳೀಯರು ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಗೆ ಮೃತ ವ್ಯಕ್ತಿಯನ್ನು ಮತ್ತು ಗಾಯಗಳನ್ನು ದಾಖಲಿಸಿದ್ದಾರೆ. ಪ್ರಥಮ ಚಿಕಿತ್ಸೆಯ ನಂತರ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ.

    ವಿಷಯ ತಿಳಿದ ನಂತರ ಪಾವಗಡ ಠಾಣೆಯ ಎಸ್ ಐ ಗುರುನಾಥ್ ಮತ್ತು ಸಿಬ್ಬಂದಿ ದೀಪಕ್ ಕುಮಾರ್ ಇತರರು ಆಸ್ಪತ್ರೆಗೆ ಭೇಟಿ, ಪರಿಶೀಲಿಸಿ ಪಾವಗಡ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿಕೊಂಡಿದ್ದಾರೆ.

    ವರದಿ: ನಂದೀಶ್ ನಾಯ್ಕ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಕೆ.ಟಿ.ಹಳ್ಳಿ ಬಳಿ ಭೀಕರ ರಸ್ತೆ ಅಪಘಾತ: ಇಬ್ಬರು ಸಾವು

    October 31, 2026

    ಮಳೆ ಕೊರತೆ: ಪಾವಗಡಕ್ಕೆ ಜಿಲ್ಲಾಧಿಕಾರಿ ಭೇಟಿ

    October 29, 2026

    ಪಾವಗಡ: ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

    October 28, 2026

    Comments are closed.

    Our Picks

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ಭಾರತ ಎಂದರೆ ವೈವಿಧ್ಯತೆಯ ಸಂಗಮ. ನೂರಾರು ಭಾಷೆಗಳು, ಹಲವು ಧರ್ಮಗಳು, ವಿಭಿನ್ನ ಸಂಸ್ಕೃತಿಗಳು ಮತ್ತು ವಿಶಿಷ್ಟ ಸಂಪ್ರದಾಯಗಳನ್ನು ಹೊಂದಿರುವ ದೇಶ…

    ರಾಜಗೋಪುರ ನಿರ್ಮಾಣಕ್ಕೆ ಎಂ.ಎನ್.ಜೆ. ಮಂಜುನಾಥ್‌ ರಿಂದ 5 ಲಕ್ಷ ರೂ. ದೇಣಿಗೆ |  2 ಕೋಟಿ ರೂ. ವೆಚ್ಚದ ಕಾಮಗಾರಿ ಶೇ.75ರಷ್ಟು ಪೂರ್ಣ

    October 31, 2026

    ಕುರಂಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ನೂತನ ಕಲ್ಯಾಣ ಮಂಟಪ ನಿರ್ಮಾಣಕ್ಕೆ ₹1 ಲಕ್ಷ ದೇಣಿಗೆ

    October 31, 2026

    ಪಿಎಂ ಕಿಸಾನ್ 24ನೇ ಕಂತಿನ ಬಿಡುಗಡೆ | ಕೊರಟಗೆರೆ, ಮಧುಗಿರಿ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಘಟಕಗಳ ಶಂಕುಸ್ಥಾಪನೆ: ರೈತರಿಗೆ ಸನ್ಮಾನ

    October 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.