nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ
    • ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
    • ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್
    • ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • 1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    • ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಅವಿರೋಧ ಆಯ್ಕೆ: ಚುನಾವಣಾಧಿಕಾರಿ ವಿ.ಗೋವಿಂದರೆಡ್ಡಿ
    ರಾಜ್ಯ ಸುದ್ದಿ November 29, 2024

    ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಅವಿರೋಧ ಆಯ್ಕೆ: ಚುನಾವಣಾಧಿಕಾರಿ ವಿ.ಗೋವಿಂದರೆಡ್ಡಿ

    By adminNovember 29, 2024No Comments2 Mins Read
    sarkari nowkara

    ತುಮಕೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಎನ್.ನರಸಿಂಹರಾಜುಯವರನ್ನು    ಚುನಾವಣೆಯಲ್ಲಿ ಅವಿರೋಧ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ವಿ.ಗೋವಿಂದರೆಡ್ಡಿ, ತಿಳಿಸಿದ್ದಾರೆ.

    ಶುಕ್ರವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಪರಶಿವಮೂರ್ತಿ ಹಾಗೂ ರಮೇಶ್ ಹೆಚ್.ಇ. ಅವರು ನಾಮಪತ್ರ ಹಿಂಪಡೆದು ಎನ್.ನರಸಿಂಹರಾಜು ಅವರಿಗೆ ಬೆಂಬಲ ನೀಡಿದರು.   ಹಿಂದಿನ ಎಲ್ಲಾ ಚುನಾವಣೆಗಳಿಗಿಂತÀ ಅತ್ಯಂತ ಸ್ಪರ್ಧಾತ್ಮಕವಾಗಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುಣಾವಣೆ ತೀವ್ರ ಕುತೂಹಲ ಕೆರಳಿಸಿತ್ತು, ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನ, ರಾಜ್ಯ ಪರಿಷತ್ ಸದಸ್ಯ ಸ್ಥಾನ ಮತ್ತು ಖಜಾಂಚಿ ಸ್ಥಾನಕ್ಕೆ ಮಾತ್ರ ಡಿಸೆಂಬರ್ ೪ ರಂದು ಚುನಾವಣೆ ನಡೆಯಬೇಕಿತ್ತು. ಈ ಮೂರು ಸ್ಥಾನಗಳಿಗೆ ತಲಾ ಮೂವರು ನಾಮಪತ್ರ ಸಲ್ಲಿಸಿದ್ದರು, ಕೊನೆಗಳಿಗೆಯಲ್ಲಿ ಅಧ್ಯಕ್ಷ ಸ್ಥಾನ ಸೇರಿದಂತೆ ಎಲ್ಲ ಸ್ಥಾನಗಳಿಂದಲೂ ಒಬ್ಬೊಬ್ಬರ ಹೊರತಾಗಿ ಉಳಿದೆಲ್ಲಾ ಅಭ್ಯರ್ಥಿಗಳು ಸ್ಪರ್ಧೆಯಿಂದ ಹಿಂದೆ ಸರಿದರು, ಇದರಿಂದ ಚುನಾವಣೆಗೆ ಮೊದಲೇ ಸಂಘದ ಅಧ್ಯಕ್ಷರಾಗಿ ಎನ್.ನರಸಿಂಹರಾಜು, ರಾಜ್ಯ ಪರಿಷತ್ ಸದಸ್ಯರಾಗಿ ಗಂಗಾಧರ್ ಘಟ್ಟಿ ಹಾಗೂ ಖಜಾಂಚಿಯಾಗಿ ಡಿ.ಆರ್ ಹರೀಶ್ ಕುಮಾರ್ ಇವರ ಅವಿರೋಧ ಆಯ್ಕೆಯನ್ನು ಚುನಾಣಾವಣಾಧಿಕಾರಿ ವಿ.ಗೋವಿಂದರೆಡ್ಡಿ, ಹಾಗೂ ಸಹಾಯಕ ಚುನಾವಣಾಧಿಕಾರಿ ಎಸ್.ಪಿ ಮಂಜುನಾಥ್ ಘೋಷಣೆ ಮಾಡಿದರು.

    ಜಿಲ್ಲಾ ಘಟಕದ ನಿರ್ದೇಶಕರ ಸ್ಥಾನಕ್ಕೆ ಈಚೆಗಷ್ಟೇ ಚುನಾವಣೆ ನಡೆದಿತ್ತು. ಒಟ್ಟು ೭೦ ಮಂದಿ ನಿರ್ದೇಶಕರ ಪೈಕಿ ೩೮ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದರು. ಉಳಿದ ೩೨ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಲೋಕೋಪಯೋಗಿ ಇಲಾಖೆಯ ರಾಧಾಕೃಷ್ಣ, ಜಿಲ್ಲಾ ಸಂಖ್ಯೆ ಸಂಗ್ರಹಣಾ ಇಲಾಖೆಯ ರವಿಕುಮಾರ್, ಆಹಾರ ಇಲಾಖೆಯ ಚ್ಯೇತ್ರಗೌಡ, ಎನ್.ಸಿ.ಸಿ ವಿಭಾಗದ  ಕುಮಾರ್, ತಾಂತ್ರಿಕ ಶಿಕ್ಷಣ ಇಲಾಖೆಯ ಷಡಾಕ್ಷರಿ,  ವಾರ್ತಾ ಇಲಾಖೆಯ ಯೋಗೇಶಗೌಡ, ಖಜಾನೆ ಇಲಾಖೆಯ ಅಮರನಾಥ.ಪಿ, ಆರೋಗ್ಯ ಇಲಾಖೆಯ ಹರೀಶ್, ವಿಮಾ ಇಲಾಖೆಯ ಕಿರಣ್, ಪ್ರಾಥಮಿಕ ಶಿಕ್ಷಣ ಇಲಾಖೆಯ ಮಂಜುಳಾ, ಸೇರಿದಂತೆ ಮತ್ತಿತರು ಆಯ್ಕೆಯಾಗಿದ್ದರು.

    ನಿರ್ದೆಶಕರ ಚುನಾವಣೆ ಬಳಿಕ ಜಿಲ್ಲಾ ಘಟಕದ ಅಧ್ಯಕ್ಷರು, ಖಜಾಂಚಿ ಹಾಗೂ ರಾಜ್ಯ ಪರಿಷತ್ ಸ್ಥಾನಕ್ಕೆ, ನಾಮಪತ್ರ ಸಲ್ಲಿಕೆಗೆ ನ.೨೭  ಕೊನೆಯ ದಿನವಾಗಿದ್ದು, ಡಿಸೆಂಬರ್ ೪ಕ್ಕೆ ಚುನಾವಣೆ ನಿಗದಿಯಾಗಿತ್ತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಮಾಡಿ ಡಿಕೆಶಿ ಸಿಎಂ ಆದ್ರಾ?; ಕುಮಾರಸ್ವಾಮಿ ಗಂಭೀರ ಆರೋಪ

    October 8, 2026

    Comments are closed.

    Our Picks

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಪಣಜಿ/ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ಹಾಗೂ ಖ್ಯಾತ ಬಹುಭಾಷಾ ನಟ ನಾನಾ ಪಾಟೇಕರ್ (75) ಅವರು ಗೋವಾದ ಪಣಜಿಯಲ್ಲಿರುವ ತಮ್ಮ…

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.