nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

    October 13, 2026

     ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?

    October 13, 2026

    iPhone ಹೆಸರಿನಲ್ಲಿರುವ ‘i’ ಅಂದ್ರೆ ಏನು ?ಸ್ಟೀವ್ ಜಾಬ್ಸ್ ನೀಡಿದ್ದ 5 ಅರ್ಥಗಳೇನು?

    October 13, 2026
    Facebook Twitter Instagram
    ಟ್ರೆಂಡಿಂಗ್
    • ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.
    •  ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?
    • iPhone ಹೆಸರಿನಲ್ಲಿರುವ ‘i’ ಅಂದ್ರೆ ಏನು ?ಸ್ಟೀವ್ ಜಾಬ್ಸ್ ನೀಡಿದ್ದ 5 ಅರ್ಥಗಳೇನು?
    • 2027ರಲ್ಲಿ 10 ಗ್ರಾಂ ಚಿನ್ನದ ಬೆಲೆ ₹3 ಲಕ್ಷ ಮುಟ್ಟುತ್ತಾ? ಬಾಬಾ ವಂಗಾ ಭವಿಷ್ಯವಾಣಿಯ ಅಸಲಿಯತ್ತೇನು?
    • PF ಹಣ ಇನ್ನೂ ಬಂದಿಲ್ಲವೇ? ವಿಳಂಬವಾದರೆ ಹೀಗೆ ಮಾಡಿ!
    • ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ
    • ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ
    • ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿ.27ರಂದು ಗ್ರಾ.ಪಂ. ಉಪ ಚುನಾವಣೆ: ವೇಳಾ ಪಟ್ಟಿ ಪ್ರಕಟ
    ತುಮಕೂರು December 13, 2021

    ಡಿ.27ರಂದು ಗ್ರಾ.ಪಂ. ಉಪ ಚುನಾವಣೆ: ವೇಳಾ ಪಟ್ಟಿ ಪ್ರಕಟ

    By adminDecember 13, 2021No Comments2 Mins Read
    election

    ತುಮಕೂರು: ರಾಜ್ಯ ಚುನಾವಣಾ ಆಯೋಗವು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ  28 ಗ್ರಾಮ ಪಂಚಾಯತಿ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಿದೆ ಎಂದು ಜಿಲ್ಲಾಧಿಕಾರಿ  ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.

    ವೇಳಾಪಟ್ಟಿಯನ್ವಯ ಡಿಸೆಂಬರ್ 13 ರಂದು ಚುನಾವಣಾ  ನೋಟೀಸನ್ನು ಹೊರಡಿಸಲಾಗಿದ್ದು, ಡಿಸೆಂಬರ್ 17 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ.  ನಾಮಪತ್ರಗಳ ಪರಿಶೀಲನೆಯನ್ನು ಡಿಸೆಂಬರ್ 18ರಂದು  ನಡೆಸಲಾಗುವುದು. ಉಮೇದುವಾರಿಕೆಯನ್ನು  ಹಿಂತೆಗೆದುಕೊಳ್ಳಲು ಡಿಸೆಂಬರ್ 20 ಕಡೆಯ ದಿನವಾಗಿದೆ.

    ಮತದಾನ(ಅವಶ್ಯವಿದ್ದರೆ)ವನ್ನು ಡಿಸೆಂಬರ್ 27ರಂದು ಬೆಳಿಗ್ಗೆ 7 ರಿಂದ  ಸಂಜೆ 5 ಗಂಟೆಯವರೆಗೆ ಹಾಗೂ ಮರು ಮತದಾನದ  ಅವಶ್ಯವಿದ್ದಲ್ಲಿ ಡಿ.29ರಂದು ಬೆಳಿಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ  ಚುನಾವಣೆ ನಡೆಸಲಾಗುವುದು. ಮತಗಳ ಎಣಿಕೆಯು ಡಿಸೆಂಬರ್  30 ರ ಬೆಳಿಗ್ಗೆ 8 ಗಂಟೆಯಿಂದ ಆಯಾ ತಾಲ್ಲೂಕು ಕೇಂದ್ರಗಳಲ್ಲಿ  ನಡೆಯಲಿದೆ. ಚುನಾವಣೆ ನಡೆಯುವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ  ಡಿಸೆಂಬರ್ 13 ರಿಂದ ೩೦ರವರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು,  ಗ್ರಾಮ ಪಂಚಾಯತಿಯ ಯಾವುದೇ ಕ್ಷೇತ್ರದಲ್ಲಿ ನಾಮಪತ್ರ  ಸ್ವೀಕೃತವಾಗದೆ ಚುನಾವಣಾ ಪ್ರಕ್ರಿಯೆ  ಮುಂದುವರೆಯಲಾಗದೆ ಇರುವಂತಹ ಗ್ರಾಮ  ಪಂಚಾಯತಿಗಳಲ್ಲಿ ಹಾಗೂ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ/  ನಾಮಪತ್ರ ಹಿಂತೆಗೆತ ಮತ್ತಿತರ ಕಾರಣಗಳಿಂದ ಯಾವುದೇ  ಅಭ್ಯರ್ಥಿಯು ಕಣದಲ್ಲಿರದೆ ಆ ಗ್ರಾಮ ಪಂಚಾಯತಿಯ ಯಾವುದೇ  ಸ್ಥಾನಕ್ಕೂ ಚುನಾವಣೆ ನಡೆಯದೇ ಇದ್ದಲ್ಲಿ ಅಥವಾ ಗ್ರಾ.ಪಂ.ನ  ಚುನಾವಣೆ ಘೋಷಿಸಿರುವ ಎಲ್ಲಾ ಸ್ಥಾನಗಳೂ ಅವಿರೋಧವಾಗಿ  ಆಯ್ಕೆಯಾಗಿ, ಆಯ್ಕೆಯಾದ ಅಭ್ಯರ್ಥಿಯ ಫಲಿತಾಂಶವನ್ನು  ಚುನಾವಣಾಧಿಕಾರಿ ಘೋಷಿಸಿದಲ್ಲಿ ಅಂತಹ ಗ್ರಾಮ ಪಂಚಾಯತಿಗಳ  ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದು ತಕ್ಷಣದಿಂದ ನಿಂತು  ಹೋಗುತ್ತದೆ ಎಂದು ತಿಳಿಸಿದರು.

    ನೀತಿ ಸಂಹಿತೆಯು ಜಾರಿಯಲ್ಲಿರುವ ಪ್ರದೇಶಗಳಲ್ಲಿ  ಮತದಾನವು ಮುಕ್ತಾಯಗೊಳ್ಳುವ ನಲವತ್ತೆಂಟು ಗಂಟೆಗಳ ಮೊದಲಿನ ಅವಧಿಯಲ್ಲಿ ಎಲ್ಲಾ ಮದ್ಯದಂಗಡಿ ಮತ್ತು ಮದ್ಯ  ತಯಾರಿಕಾ ಘಟಕಗಳನ್ನು ಮಾಲೀಕರು/ ಅಧಿಭೋಗದಾರರು  ಮುಚ್ಚಬೇಕು. ಈ ಅವಧಿಯಲ್ಲಿ ಯಾರಾದರೂ ಮದ್ಯವನ್ನು ಸ್ವಾಧೀನದಲ್ಲಿಟ್ಟುಕೊಂಡಿರುವುದು ಅಥವಾ ಮದ್ಯವನ್ನು ಸೇವಿಸಿ  ಬೀದಿಯಲ್ಲಿ ರಂಪಾಟ ಮಾಡುತ್ತಿರುವುದು ಕಂಡು ಬಂದರೆ  ಮುನ್ನಚ್ಚರಿಕಾ ಕ್ರಮವಾಗಿ ಅಂತಹವರನ್ನು ಚುನಾವಣಾ ಆಯೋಗದ ನಿಯಮಾನುಸಾರ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

    ವರದಿ: ರಾಜೇಶ್ ರಂಗನಾಥ್

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    BreakingNews district news election international news KannadaNews mahanayaka mahanayakanews national news ಅಂತಾರಾಷ್ಟ್ರೀಯ ಸುದ್ದಿ ಕನ್ನಡ ಸುದ್ದಿ ಜಿಲ್ಲಾ ಸುದ್ದಿ ಬ್ರೇಕಿಂಗ್ ನ್ಯೂಸ್ ಮಹಾನಾಯಕ ಮಹಾನಾಯಕ ಡಾಟ್ ಇನ್ ರಾಷ್ಟ್ರೀಯ ಸುದ್ದಿ
    admin
    • Website

    Related Posts

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

    October 12, 2026

    Leave A Reply Cancel Reply

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

    October 13, 2026

    ಧಾರವಾಡ: ಹೆಚ್.ಐ.ವಿ ಸೋಂಕಿನ ನಿಯಂತ್ರಣಕ್ಕೆ ಸಾರ್ವಜನಿಕರಲ್ಲಿ ಮತ್ತು ಯುವಜನರಲ್ಲಿ ಜಾಗೃತಿ ಮೂಡಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್.…

     ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?

    October 13, 2026

    iPhone ಹೆಸರಿನಲ್ಲಿರುವ ‘i’ ಅಂದ್ರೆ ಏನು ?ಸ್ಟೀವ್ ಜಾಬ್ಸ್ ನೀಡಿದ್ದ 5 ಅರ್ಥಗಳೇನು?

    October 13, 2026

    2027ರಲ್ಲಿ 10 ಗ್ರಾಂ ಚಿನ್ನದ ಬೆಲೆ ₹3 ಲಕ್ಷ ಮುಟ್ಟುತ್ತಾ? ಬಾಬಾ ವಂಗಾ ಭವಿಷ್ಯವಾಣಿಯ ಅಸಲಿಯತ್ತೇನು?

    October 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.