nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೈದಾಳ ಕೆರೆ ನೀರು ಬಿಡುಗಡೆಗೆ ಸಚಿವರ ಆದೇಶ: ರೈತರ ಪ್ರತಿಭಟನೆ ಅಂತ್ಯ, ರಾಜಕೀಯ ಸಂಘರ್ಷಕ್ಕೆ ತೆರೆ

    April 28, 2026

    ಕುರ್ಚಿ ಪೈಪೋಟಿ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಕಾಂಗ್ರೆಸ್ ಸರ್ಕಾರ ವಿಫಲ: ಎಚ್.ಡಿ. ಕುಮಾರಸ್ವಾಮಿ ಕಿಡಿ

    April 28, 2026

    ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

    April 27, 2026
    Facebook Twitter Instagram
    ಟ್ರೆಂಡಿಂಗ್
    • ಮೈದಾಳ ಕೆರೆ ನೀರು ಬಿಡುಗಡೆಗೆ ಸಚಿವರ ಆದೇಶ: ರೈತರ ಪ್ರತಿಭಟನೆ ಅಂತ್ಯ, ರಾಜಕೀಯ ಸಂಘರ್ಷಕ್ಕೆ ತೆರೆ
    • ಕುರ್ಚಿ ಪೈಪೋಟಿ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಕಾಂಗ್ರೆಸ್ ಸರ್ಕಾರ ವಿಫಲ: ಎಚ್.ಡಿ. ಕುಮಾರಸ್ವಾಮಿ ಕಿಡಿ
    • ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ
    • ಔರಾದ್: ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗೀರ್ದಾರ್ ನೇತೃತ್ವದಲ್ಲಿ ಸಮುದಾಯದ ಮುಖಂಡರ ಸಭೆ
    • ಸಿದ್ದರಬೆಟ್ಟದ ಮಡಿಲಲ್ಲಿ ಪರಿಸರ ಕಾಯಕ: ಪ್ಲಾಸ್ಟಿಕ್ ಮುಕ್ತ ಅಭಿಯಾನ ಯಶಸ್ವಿ
    • ಮೇ ತಿಂಗಳಲ್ಲಿ ಪ್ಯಾನ್–ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ
    • ಮುಂದಿನ ದಿನಗಳಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ಪ್ರಯತ್ನ: ಸಚಿವ ಸಂತೋಷ್ ಎಸ್.ಲಾಡ್
    • ಗುಬ್ಬಿ: ಅಂಬಾರಪುರದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ; ಗ್ರಾಮಸ್ಥರು ನಿಟ್ಟುಸಿರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉಪಧನ ಪಾವತಿ ಕಾಯ್ದೆ ಅಡಿಯಲ್ಲಿ ಕಾರ್ಮಿಕ ಅದಾಲಾತ್ ಕಾರ್ಯಕ್ರಮ
    ತುಮಕೂರು January 25, 2022

    ಉಪಧನ ಪಾವತಿ ಕಾಯ್ದೆ ಅಡಿಯಲ್ಲಿ ಕಾರ್ಮಿಕ ಅದಾಲಾತ್ ಕಾರ್ಯಕ್ರಮ

    By adminJanuary 25, 2022No Comments1 Min Read
    karmika

    ತುಮಕೂರು: ನಗರ ಮತ್ತು ತುಮಕೂರು ಗ್ರಾಮಾಂತರ ಅರ್ಹ ಫಲಾನುಭವಿಗಳಿಗೆ ನೋಂದಾಯಿತ ಫಲಾನುಭವಿಗಳನ್ನು ಗುಣವಾಗಿ ಇಂದು ತುಮಕೂರು ಕಾರ್ಮಿಕ ಇಲಾಖೆ ವತಿಯಿಂದ ಮೇಷನ್ ಕಿಟ್ ವಿತರಣಾ ಕಾರ್ಯಕ್ರಮ ನೆರವೇರಿಸಲಾಯಿತು

    ಈ ಸಂದರ್ಭ ತುಮಕೂರು ಜಿಲ್ಲಾ ಕಾರ್ಮಿಕ ಇಲಾಖೆಯ ಹೆಚ್.ಎನ್. ರಮೇಶ್ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ನೀಡುವ ಕಾರ್ಮಿಕ ಇಲಾಖೆಯ ಸವಲತ್ತುಗಳನ್ನು ಸದುಪಯೋಗ ಮಾಡಿಕೊಳ್ಳಬೇಕಾಗಿ ಅದೇ ರೀತಿ ಅರ್ಹ ಫಲಾನುಭವಿಗಳು ಅಲ್ಲದೆ ಇರುವ ಕಾರ್ಮಿಕರು ಸಹ ತುಮಕೂರು ಜಿಲ್ಲೆಯಲ್ಲಿ ಅತಿ ಹೆಚ್ಚು ಇದ್ದು, ಅಂತಹ ಫಲಾನುಭವಿಗಳನ್ನು ಕಾರ್ಮಿಕರ ಗಮನಕ್ಕೆ  ಬಂದಲ್ಲಿ ಕಾರ್ಮಿಕ ಇಲಾಖೆಗೆ ಮಾಹಿತಿ ನೀಡಿ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಕ್ರಮ ವಹಿಸುವುದಾಗಿ ಸೂಚಿಸಲಾಯಿತು.


    Provided by
    Provided by

    ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲಾ. ಕಾರ್ಮಿಕ ಇಲಾಖೆಯ ಅಧಿಕಾರಿಗಳಾದ ಹೆಚ್.ಎನ್ . ರಮೇಶ್, ಕಾರ್ಮಿಕ ಇಲಾಖೆಯ ನಿರೂಪಕ ವೆಂಕಟೇಶ್ ಬಾಬು,  ಕಾರ್ಮಿಕ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು ಸೇರಿ ಮೇಷನ್ ಕಿಟ್ ವಿತರಣೆ ಸಲಾಯಿತು

    ವರದಿ: ಸಿದ್ದೇಶ್ ಎನ್.ಎಸ್. ನೇಗಲಾಲ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮೈದಾಳ ಕೆರೆ ನೀರು ಬಿಡುಗಡೆಗೆ ಸಚಿವರ ಆದೇಶ: ರೈತರ ಪ್ರತಿಭಟನೆ ಅಂತ್ಯ, ರಾಜಕೀಯ ಸಂಘರ್ಷಕ್ಕೆ ತೆರೆ

    April 28, 2026

    ಸಿದ್ದರಬೆಟ್ಟದ ಮಡಿಲಲ್ಲಿ ಪರಿಸರ ಕಾಯಕ: ಪ್ಲಾಸ್ಟಿಕ್ ಮುಕ್ತ ಅಭಿಯಾನ ಯಶಸ್ವಿ

    April 27, 2026

    ತುಮಕೂರು: ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಕೂಟದಲ್ಲಿ ಡೋಪಿಂಗ್ ಶಂಕೆ; ಶೌಚಾಲಯದಲ್ಲಿ ಸಿರಿಂಜ್ ಪತ್ತೆ!

    April 26, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮೈದಾಳ ಕೆರೆ ನೀರು ಬಿಡುಗಡೆಗೆ ಸಚಿವರ ಆದೇಶ: ರೈತರ ಪ್ರತಿಭಟನೆ ಅಂತ್ಯ, ರಾಜಕೀಯ ಸಂಘರ್ಷಕ್ಕೆ ತೆರೆ

    April 28, 2026

    ತುಮಕೂರು: ಕಳೆದ ಕೆಲವು ದಿನಗಳಿಂದ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಮೈದಾಳ ಕೆರೆ ನೀರು ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ, ಜಿಲ್ಲಾ ಉಸ್ತುವಾರಿ…

    ಕುರ್ಚಿ ಪೈಪೋಟಿ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಕಾಂಗ್ರೆಸ್ ಸರ್ಕಾರ ವಿಫಲ: ಎಚ್.ಡಿ. ಕುಮಾರಸ್ವಾಮಿ ಕಿಡಿ

    April 28, 2026

    ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

    April 27, 2026

    ಔರಾದ್: ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗೀರ್ದಾರ್ ನೇತೃತ್ವದಲ್ಲಿ ಸಮುದಾಯದ ಮುಖಂಡರ ಸಭೆ

    April 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.