ಕೇಂದ್ರ ಲೋಕ ಸೇವಾ ಆಯೋಗವು ಡೆಪ್ಯುಟಿ ಸೂಪರಿಂಟೆಂಡಿಂಗ್ ಆರ್ಕಿಯಾಲಾಜಿಕಲ್ ಕೆಮಿಸ್ಟ್, ಡೆಪ್ಯೂಟಿ ಸೂಪರಿಂಟೆಂಡಿಂಗ್ ಆರ್ಕಿಯಾಲಜಿಸ್ಟ್, ಸಿವಿಲ್ ಹೈಡ್ರೋಗ್ರಾಫಿಕ್ ಆಫೀಸರ್, ಸ್ಪೆಷಲಿಸ್ಟ್ ಗ್ರೇಡ್ III, ಫೋರೆನ್ಸಿಕ್ ಮೆಡಿಸಿನ್ ನಲ್ಲಿ ಸಹಾಯಕ ಪ್ರೊಫೆಸರ್ ಸೇರಿದಂತೆ ಹಲವಾರು ಹುದ್ದೆಗಳ ನೇಮಕಾತಿಗಾಗಿ (recruitment 2024) ಅಭ್ಯರ್ಥಿಗಳಿಂದ ಅರ್ಜಿಗಳನ್ನು ಸ್ವೀಕರಿಸಿದೆ. ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಜೂನ್ 13, 2024 ರೊಳಗೆ UPSC (ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ -ಯುಪಿಎಸ್‌ಸಿ) ಅಧಿಕೃತ ವೆಬ್ ಸೈಟ್ upsconline.nic.in ಮೂಲಕ ಸಲ್ಲಿಸಬಹುದು.
ಪುರಾತತ್ತ್ವ ಶಾಸ್ತ್ರದಲ್ಲಿ ಡೆಪ್ಯುಟಿ ಸೂಪರಿಂಟೆಂಡಿಂಗ್ ಆರ್ಕಿಯಾಲಾಜಿಕಲ್ ಕೆಮಿಸ್ಟ್: 4 ಪೋಸ್ಟ್ ಗಳು
ಪುರಾತತ್ತ್ವ ಶಾಸ್ತ್ರದಲ್ಲಿ ಡೆಪ್ಯುಟಿ ಸೂಪರಿಂಟೆಂಡಿಂಗ್ ಆರ್ಕಿಯಾಲಜಿಸ್ಟ್: 67 ಹುದ್ದೆಗಳು
ಸಿವಿಲ್ ಹೈಡ್ರೋಗ್ರಾಫಿಕ್ ಆಫೀಸರ್, ಇಂಟಿಗ್ರೇಟೆಡ್ ಹೆಡ್ಕ್ವಾರ್ಟರ್ಸ್ (ನೌಕಾಪಡೆ), ನಾಗರಿಕ ಸಿಬ್ಬಂದಿ ನಿರ್ದೇಶನಾಲಯ: 4 ಹುದ್ದೆಗಳು
ಸ್ಪೆಷಲಿಸ್ಟ್ ಗ್ರೇಡ್ III ಸಹಾಯಕ ಪ್ರೊಫೆಸರ್ (ಫೊರೆನ್ಸಿಕ್ ಮೆಡಿಸಿನ್): 6 ಹುದ್ದೆಗಳು
ಸ್ಪೆಷಲಿಸ್ಟ್ ಗ್ರೇಡ್ III ಸಹಾಯಕ ಪ್ರೊಫೆಸರ್ (ಜನರಲ್ ಮೆಡಿಸಿನ್): 61 ಹುದ್ದೆಗಳು
ಸ್ಪೆಷಲಿಸ್ಟ್ ಗ್ರೇಡ್ III ಸಹಾಯಕ ಪ್ರೊಫೆಸರ್ (ಜನರಲ್ ಸರ್ಜರಿ): 39 ಪೋಸ್ಟ್ ಗಳು
ಸ್ಪೆಷಲಿಸ್ಟ್ ಗ್ರೇಡ್ III ಸಹಾಯಕ ಪ್ರೊಫೆಸರ್ (ಪೀಡಿಯಾಟ್ರಿಕ್ ನೆಫ್ರಾಲಜಿ): 3 ಹುದ್ದೆಗಳು
ಸ್ಪೆಷಲಿಸ್ಟ್ ಗ್ರೇಡ್ III ಸಹಾಯಕ ಪ್ರೊಫೆಸರ್ (ಪೀಡಿಯಾಟ್ರಿಕ್ಸ್): 23 ಹುದ್ದೆಗಳು
ಸ್ಪೆಷಲಿಸ್ಟ್ ಗ್ರೇಡ್-III (ಅರಿವಳಿಕೆಶಾಸ್ತ್ರ): 2 ಹುದ್ದೆಗಳು
ಸ್ಪೆಷಲಿಸ್ಟ್ ಗ್ರೇಡ್-III (ಡರ್ಮಟಾಲಜಿ, ವೆನೆರಿಯಾಲಜಿ ಮತ್ತು ಲೆಪ್ರಸಿ): 2 ಪೋಸ್ಟ್ ಗಳು
ಸ್ಪೆಷಲಿಸ್ಟ್ ಗ್ರೇಡ್-III (ಜನರಲ್ ಮೆಡಿಸಿನ್): 4 ಪೋಸ್ಟ್‌ಗಳು ಸ್ಪೆಷಲಿಸ್ಟ್ ಗ್ರೇಡ್-III (ಜನರಲ್ ಸರ್ಜರಿ): 7 ಪೋಸ್ಟ್ ಗಳು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


