nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
    • ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಂಗಾ ಕಲ್ಯಾಣ ಯೋಜನೆಯ ಸೌಲಭ್ಯವನ್ನು ಸದ್ಭಳಕೆ ಮಾಡಿ ಅಭಿವೃದ್ಧಿ ಹೊಂದಿ: ಕೆ.ಷಡಕ್ಷರಿ ಕರೆ
    ತಿಪಟೂರು July 31, 2024

    ಗಂಗಾ ಕಲ್ಯಾಣ ಯೋಜನೆಯ ಸೌಲಭ್ಯವನ್ನು ಸದ್ಭಳಕೆ ಮಾಡಿ ಅಭಿವೃದ್ಧಿ ಹೊಂದಿ: ಕೆ.ಷಡಕ್ಷರಿ ಕರೆ

    By adminJuly 31, 2024No Comments1 Min Read
    shadakshari

    Provided by
    Provided by

    ತಿಪಟೂರು: ನಾಡಿನ ಸಮಸ್ತ ಜನರ ಅಭ್ಯುದಯಕ್ಕೆ ಸರ್ಕಾರ ಹಲವಾರು ಯೋಜನೆಗಳನ್ನು ನೀಡಿದೆ ಅದರಲ್ಲಿ ಗಂಗಾ ಕಲ್ಯಾಣ ಯೋಜನೆಯೂ ಒಂದು ಇಂತಹ ಯೋಜನೆಗಳನ್ನು ಪಡೆದು ನೀವು ಅಭಿವೃದ್ಧಿಹೊಂದಿ ನಾಲ್ಕಾರು ಜನರಿಗೆ ಮಾದರಿಯಾಗಿ ಎಂದು ಶಾಸಕ ಕೆ.ಷಡಕ್ಷರಿ ಫಲಾನುಭವಿಗಳಿಗೆ ಕರೆನೀಡಿದರು.

    ನಗರದ ಕಲ್ಪತರು ಕ್ರೀಡಾಂಗಣದಲ್ಲಿ ಡಾ. ಅಂಬೇಡ್ಕರ್  ಅಭಿವೃದ್ಧಿ ನಿಗಮದ ವತಿಯಿಂದ ೨೦೧೯–೨೦, ೨೦೨೦–೨೧ನೇ ಸಾಲಿನ ಗಂಗಾಕಲ್ಯಾಣ ಯೋಜನೆಯ ಪಂಪ್‌ ಸೆಟ್ ಹಾಗೂ ಪರಿಕರಗಳನ್ನು ವಿತರಿಸಿ ಮಾತನಾಡಿದ ಅವರು,  ತಿಪಟೂರು ಸರ್ಕಾರಿ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿ ಹೊಂದಿ ಎಂದು ಕರೆ ನೀಡಿದರಲ್ಲದೇ, ನಾಡಿನ ಸಮಸ್ತ ಜನರ ಅಭಿವೃದ್ಧಿಗೆ ಸರ್ಕಾರ ಹಲವು ಯೋಜನೆಗಳನ್ನು ನೀಡಿದೆ ಎಂದರು.

    ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಡಾ.ಸಂಪತ್ ರಾಜ್ ವಿಡಿಯೋ ಕರೆಯ ಮೂಲಕ ಫಲಾನುಭವಿಗಳೊಂದಿಗೆ ಮಾತನಾಡಿ,  ನಿಮ್ಮ ಅಭಿವೃದ್ಧಿಗಾಗಿ ಯೋಜನೆಗಳನ್ನು ಪಡೆದಿದ್ದೀರಾ, ಆದರೆ ಇವುಗಳನ್ನು ಸದ್ಭಳಕೆ ಮಾಡಿದಾಗ ಮಾತ್ರ ಸರ್ಕಾರದ ಯೋಜನೆಗೆ ಒಂದು ಬೆಲೆ. ಆದ್ದರಿಂದ ಯಂತ್ರೋಪಕರಣಗಳನ್ನು ಬಳಸಿಕೊಂಡು ಅಭಿವೃದ್ಧಿಹೊಂದಿ ದೇಶಕ್ಕೆ ಮಾದರಿಯಾಗುವ ಹಾಗೆ ಕಾರ್ಯನಿರ್ವಹಿಸಿ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಂಜುನಾಥ್, ತಾಲ್ಲೂಕು ಅಧಿಕಾರಿ ಮಹೇಂದ್ರ ಫಲಾನುಭವಿಗಳು ಉಪಸ್ಥಿತರಿದ್ದರು.


    Provided by
    Provided by

    ವರದಿ: ಆನಂದ್, ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ

    June 23, 2026

    ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್

    June 20, 2026

    ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್, ಲೇಖನಿ ಸಾಮಗ್ರಿ ವಿತರಣೆ

    June 18, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬೆಂಗಳೂರು: ಪ್ರಖ್ಯಾತ ಚಲನಚಿತ್ರ ನಿರ್ಮಾಪಕ ಬಿ.ಕೆ. ಶ್ರೀನಿವಾಸ್ (ಬೆಂ.ಕೋ.ಶ್ರೀ) ಅವರ ಸಿನಿಮಾ ಜಗತ್ತಿನ ಪಯಣ, ವ್ಯಾಪಾರ, ಹೋರಾಟ ಹಾಗೂ ಅವರ…

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.