ತುರುವೇಕೆರೆ: ತುಮಕೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಇಬ್ಬರು ಆಶಾ ಕಾರ್ಯಕರ್ತೆಯರಿಗೆ “ಉತ್ತಮ ಆಶಾ ಕಾರ್ಯಕರ್ತೆಯರು” ಪ್ರಶಸ್ತಿ ಪ್ರದಾನ ಮಾಡಲಾಯಿತು.
ತುಮಕೂರಿನಲ್ಲಿ ನಡೆದ ಸಮಾರಂಭದಲ್ಲಿ ಶಾರದಮ್ಮ ಹಾಗೂ ಎನ್.ಎಸ್.ವಿ ಆಪರೇಷನ್ ಮಾಡಿಸಿ ಸಾಧನೆ ಮೆರೆದಿದ್ದ ಲತಾ ಅವರನ್ನು ಉತ್ತಮ ಆಶಾ ಕಾರ್ಯಕರ್ತೆಯರಾಗಿ ಆಯ್ಕೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗಳು ಮತ್ತು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳು ಮತ್ತಿತರರು ಭಾಗವಹಿಸಿದ್ದರು.
ವರದಿ: ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5