nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂಪಾದಕೀಯ: ಇಪಿಎಫ್‌ ಒ ಸಮಯೋಚಿತ ಸುತ್ತೋಲೆ ಮತ್ತು ಉದ್ಯಮ ರಂಗದ ವಾಸ್ತವ

    October 13, 2026

    ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

    October 13, 2026

     ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?

    October 13, 2026
    Facebook Twitter Instagram
    ಟ್ರೆಂಡಿಂಗ್
    • ಸಂಪಾದಕೀಯ: ಇಪಿಎಫ್‌ ಒ ಸಮಯೋಚಿತ ಸುತ್ತೋಲೆ ಮತ್ತು ಉದ್ಯಮ ರಂಗದ ವಾಸ್ತವ
    • ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.
    •  ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?
    • iPhone ಹೆಸರಿನಲ್ಲಿರುವ ‘i’ ಅಂದ್ರೆ ಏನು ?ಸ್ಟೀವ್ ಜಾಬ್ಸ್ ನೀಡಿದ್ದ 5 ಅರ್ಥಗಳೇನು?
    • 2027ರಲ್ಲಿ 10 ಗ್ರಾಂ ಚಿನ್ನದ ಬೆಲೆ ₹3 ಲಕ್ಷ ಮುಟ್ಟುತ್ತಾ? ಬಾಬಾ ವಂಗಾ ಭವಿಷ್ಯವಾಣಿಯ ಅಸಲಿಯತ್ತೇನು?
    • PF ಹಣ ಇನ್ನೂ ಬಂದಿಲ್ಲವೇ? ವಿಳಂಬವಾದರೆ ಹೀಗೆ ಮಾಡಿ!
    • ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ
    • ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉತ್ತಮ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಕೈ ಜೋಡಿಸಬೇಕು: ಕಿಕ್ಕೇರಿ ಸುರೇಶ್
    ರಾಜ್ಯ ಸುದ್ದಿ November 5, 2022

    ಉತ್ತಮ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಕೈ ಜೋಡಿಸಬೇಕು: ಕಿಕ್ಕೇರಿ ಸುರೇಶ್

    By adminNovember 5, 2022No Comments1 Min Read

    ಕೃಷ್ಣರಾಜಪೇಟೆ: ವಿದ್ಯಾರ್ಥಿಗಳು  ವಿದ್ಯಾಭ್ಯಾಸದ ಜೊತೆಗೆ ಪೋಷಕರಿಗೆ ಮತ್ತು ಶಿಕ್ಷಕರಿಗೆ  ಗೌರವ ನೀಡುವ ಮೂಲಕ‌ ಉತ್ತಮ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಕಿಕ್ಕೇರಿ ಸುರೇಶ್ ತಿಳಿಸಿದರು.

    ಕೃಷ್ಣರಾಜಪೇಟೆ ತಾಲ್ಲೂಕಿನ ಹಳೇ ಹರಳಕುಪ್ಪೆ ಗ್ರಾಮದಲ್ಲಿ ನಡೆದ ಸರ್ಕಾರಿ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಗೋವುಗಳಿಗೆ ಪೂಜಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.

    ವಿದ್ಯಾರ್ಥಿಗಳು ಇಲ್ಲಿ ಕಲಿತ ಶಿಸ್ತು, ಸೌಹಾರ್ಧಯುತ ಬಾಳ್ವೆ, ನೀತಿ ಪಾಠ ಎಲ್ಲವನ್ನು ಮರೆಯದೆ ಜೀವನದುದ್ದಕ್ಕೂ ಅಳವಡಿಸಿಕೊಳ್ಳಬೇಕು. ಕಲಿಯುವಂತಹ ವಿದ್ಯಾರ್ಥಿಗಳು ಉತ್ತಮ ರೀತಿಯ ಅವಕಾಶವಾದಿಗಳಾಗಿರಬೇಕು. ನನ್ನಿಂದ ಅಸಾಧ್ಯ ಎನ್ನುವಂತಹ ಮನೋಭಾವವನ್ನು ಇಂದೇ ತ್ಯಜಿಸಿ ಎಲ್ಲವನ್ನು ಎದುರಿಸಿ ಗೆಲ್ಲುವ ಧೈರ್ಯ ಬೆಳಸಿಕೊಳ್ಳಬೇಕು, ಮದುವೆಯಾಗಿ ಹೋದ ಮೇಲೆ ಅತ್ತೆ ಮಾವನನ್ನು ತಂದೆ ತಾಯಿ ಎಂದೇ ಭಾವಿಸಿ ಅವರ ಕಷ್ಟ ಸುಖಗಳಿಗೆ ಭಾಗಿಯಾಗಿ ಸಂಸಾರದ ಜವಾಬ್ದಾರಿ ಹೊತ್ತು ಉತ್ತಮ‌ ನಾಗರಿಕರಾಗಿ ಉತ್ತಮ ಸಮಾಜ ನಿರ್ಮಾಣ ಮಾಡುವಂತೆ ತಿಳಿಸಿದರು.

    ಕಾರ್ಯಕ್ರಮದಲ್ಲಿ ಪುರಸಭಾ ಸದಸ್ಯ ಬಸ್ ಸಂತೋಷ್, ನಿವೃತ್ತ ಪ್ರಾಂಶುಪಾಲರಾದ ಜಾನೇಗೌಡ್ರು, ಚಂದ್ರಮೋಹನ್, ವಲಯ ಅರಣ್ಯ ಅಧಿಕಾರಿ ಶೈಲೇಂದ್ರ ಕುಮಾರ್, ಪ್ರಾದ್ಯಾಪಕರಾದ ಗಾಯಿತ್ರಮ್ಮ, ಮಹೇಶ್, ಚಂದ್ರು, ಯೋಗೇಶ್, ವೀರೇಶ್  ಹಿರಿಯ ಪತ್ರಕರ್ತರಾದ ಕೆ ಆರ್ ನೀಲಕಂಠ,  ಬಳ್ಳೇಕೆರೆ ಮಂಜುನಾಥ್ ಸೇರಿದಂತೆ ಹಲವರು ಭಾಗವಹಿಸಿದರು.

    ವರದಿ: ಶ್ರೀನಿವಾಸ್, ಮಂಡ್ಯ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

     ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?

    October 13, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!

    October 12, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಸಂಪಾದಕೀಯ: ಇಪಿಎಫ್‌ ಒ ಸಮಯೋಚಿತ ಸುತ್ತೋಲೆ ಮತ್ತು ಉದ್ಯಮ ರಂಗದ ವಾಸ್ತವ

    October 13, 2026

    ಕೇಂದ್ರ ಸರ್ಕಾರದ ನೌಕರರ ಭವಿಷ್ಯ ನಿಧಿ ಸಂಸ್ಥೆಯು (EPFO) 2026ರ ಅಕ್ಟೋಬರ್ 13ರಂದು ಮಹತ್ವದ ಅಧಿಕೃತ ಸುತ್ತೋಲೆಯನ್ನು (ಸಂಖ್ಯೆ: Compliance/AnnAcPlan/2022-23/RationalizationofECR-Part(1)/e-704368)…

    ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

    October 13, 2026

     ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?

    October 13, 2026

    iPhone ಹೆಸರಿನಲ್ಲಿರುವ ‘i’ ಅಂದ್ರೆ ಏನು ?ಸ್ಟೀವ್ ಜಾಬ್ಸ್ ನೀಡಿದ್ದ 5 ಅರ್ಥಗಳೇನು?

    October 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.