ತುಮಕೂರು: ಮಾಜಿ ಸಿಎಂ ಯಡಿಯೂರಪ್ಪ ಇಂದು ತಿಪಟೂರು ಪಟ್ಟಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರು ಬಂದಿದ್ದ ಹೆಲಿಕ್ಯಾಪ್ಟರ್ ಅನ್ನು ಚುನಾವಣೆ ಅಧಿಕಾರಿಗಳು ತಿಪಟೂರಿನ ಕಲ್ಪತರು ಹೆಲಿಪ್ಯಾಡ್ ನಲ್ಲಿ ಪರಿಶೀಲನೆ ನಡೆಸಿದರು.
ಇಂದು ಬಹಿರಂಗ ಪ್ರಚಾರಕ್ಕೆ ಕೊನೆ ದಿನ ಹಿನ್ನೆಲೆ, ಬೆಂಗಳೂರಿನಿಂದ ತಿಪಟೂರಿಗೆ ಯಡಿಯೂರಪ್ಪ, ವಿ. ಸೋಮಣ್ಣ ಪರ ಮತಯಾಚನೆಗೆ ಹೆಲಿಕಾಪ್ಟರ್ ಮೂಲಕ ತಿಪಟೂರಿಗೆ ಆಗಮಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296