ಬೆಂಗಳೂರು: ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿ, ಬಾಹ್ಯಾಕಾಶ ಆಯೋಗದ ಅಧ್ಯಕ್ಷ ಮತ್ತು ಇಸ್ರೋ ಅಧ್ಯಕ್ಷರಾಗಿ ವಿ.ನಾರಾಯಣನ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.
ಹಿರಿಯ ವಿಜ್ಞಾನಿ ಎಸ್.ಸೋಮನಾಥ್ ಅವರಿಂದ ತೆರವುಗೊಂಡಿದ್ದ ಸ್ಥಾನಕ್ಕೆ ನಾರಾಯಣನ್ ಅವರನ್ನು ನೇಮಕ ಮಾಡಲಾಗಿದೆ.
ಹಿರಿಯ ವಿಜ್ಞಾನಿ ಡಾ.ನಾರಾಯಣನ್ ಅವರು ಇಸ್ರೋದ ಲಿಕ್ವಿಡ್ ಪ್ರೊಪಲ್ಶನ್ ಸಿಸ್ಟಮ್ಸ್ ಸೆಂಟರ್ ನ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ನಾರಾಯಣನ್ ಅವರು ಸ್ಪೇಸ್ ಕ್ರಾಫ್ಟ್ ಮತ್ತು ಲಾಂಚ್ ವೆಹಿಕಲ್ಸ್ ನ ಪ್ರೊಪಲ್ಶನ್ ಸಿಸ್ಟಮ್ಸ್ ಅಭಿವೃದ್ದಿಪಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx