nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026
    Facebook Twitter Instagram
    ಟ್ರೆಂಡಿಂಗ್
    • ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ
    • ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ
    • ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ
    • ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ, ಮಾರ್ಚ್ 18 ರಿಂದ SSLC ಪರೀಕ್ಷೆ ಪ್ರಾರಂಭ
    • ಪೆರು ದೇಶದ ಈ ವಿಚಿತ್ರ ಮಾರುಕಟ್ಟೆ ನೋಡಿದ್ರೆ ನೀವು ಬೆಚ್ಚಿಬೀಳ್ತೀರಾ!
    • ಜೇನು ಕೃಷಿ: ಕಡಿಮೆ ಖರ್ಚಿನಲ್ಲಿ ಲಾಭದಾಯಕ ಉದ್ಯೋಗ ಆರಂಭಿಸುವುದು ಹೇಗೆ?
    • ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕ್ರೇಜಿಸ್ಟಾರ್ ವಿ.ರವಿಚಂದ್ರನ್ ಗೆ ಹುಟ್ಟು ಹಬ್ಬದ ಶುಭಕೋರಿದ ತುಮಕೂರು ಜಿಲ್ಲೆಯ ಸಿಪಾಯಿ ರವಿಚಂದ್ರನ್ ಸೇನೆ
    ತುಮಕೂರು May 29, 2022

    ಕ್ರೇಜಿಸ್ಟಾರ್ ವಿ.ರವಿಚಂದ್ರನ್ ಗೆ ಹುಟ್ಟು ಹಬ್ಬದ ಶುಭಕೋರಿದ ತುಮಕೂರು ಜಿಲ್ಲೆಯ ಸಿಪಾಯಿ ರವಿಚಂದ್ರನ್ ಸೇನೆ

    By adminMay 29, 2022No Comments2 Mins Read
    ravichandran birthday

    ತುಮಕೂರು: ಅಮಾನಿಕೆರೆ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕ್ರೇಜಿಸ್ಟಾರ್ ವಿ ರವಿಚಂದ್ರನ್  ಅವರ ಹುಟ್ಟು ಹಬ್ಬವನ್ನು ಅಭಿಮಾನಿಗಳು ಸಂಭ್ರಮದಿಂದ ಆಚರಿಸಿದರು.

    ಕುರಿತು ನಮ್ಮ ತುಮಕೂರು ಮಾಧ್ಯಮದ ಜೊತೆಗೆ ಮಾತನಾಡಿದ ಕ್ರೇಜಿಸ್ಟಾರ್ ಅಭಿಮಾನಿಗಳು,  ಕನ್ನಡ ಸಿನಿಚಿತ್ರರಂಗಕ್ಕೆ ವಿ.ರವಿಚಂದ್ರನ್ ಹೊಸರಂಗು ತಂದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅನೇಕ ರೀಮೇಕ್ ಸಿನಿಮಾಗಳನ್ನು ಕನ್ನಡಕ್ಕೆ ತಂದರೂ ಮೂಲಸಿನಿಮಾದ ಛಾಯೆ ಇಲ್ಲದೇ ತಮ್ಮದೇ ಆದ ಶೈಲಿಯಲ್ಲಿ ಕನ್ನಡ ಸೊಗಡಿನಲ್ಲಿ ಸೂಪರ್ ಹಿಟ್ ಗಳನ್ನು ನೀಡಿದ್ದಾರೆ ಎಂದರು.


    Provided by
    Provided by

    ರವಿಚಂದ್ರನ್ ಅವರು, ಕನ್ನಡದ ಖ್ಯಾತ ನಿರ್ಮಾಪಕರಾದ ಎನ್.ವೀರಾಸ್ವಾಮಿಯವರ ಮಗ. ತಂದೆಯಾದ ಎನ್.ವೀರಸ್ವಾಮಿ ಅವರು ಸ್ಥಾಪಿಸಿದ ಈಶ್ವರಿ ಸಂಸ್ಥೆಯ ಮೂಲಕ ಅನೇಕ ಉತ್ತಮ ಚಿತ್ರಗಳನ್ನು ನಿರ್ಮಿಸಿದ್ದಾರೆ.  ರವಿಚಂದ್ರನ್ ನಟಿಸಿ, ನಿರ್ದೇಶಿಸಿ, ನಿರ್ಮಿಸಿರುವ ಸಿಪಾಯಿ ಚಿತ್ರದೊಡನೆ ಈಶ್ವರಿ ಸಂಸ್ಥೆ ತನ್ನ ಬೆಳ್ಳಿ ಹಬ್ಬವನ್ನು ಆಚರಿಸಿಕೊಂಡಿತು.

    ರವಿಚಂದ್ರನ್ ಒಬ್ಬ ಬಹುಮುಖ ಪ್ರತಿಭೆಯ ನಟ, ಚಿತ್ರ ನಿರ್ಮಾಣ, ನಿರ್ದೇಶನ, ಸಾಹಿತ್ಯ, ಸಂಗೀತ, ಸಂಕಲನ, ಸಂಭಾಷಣೆ ಮುಂತಾದ ಚಿತ್ರರಂಗದ ವಿವಿಧ ಪ್ರಕಾರಗಳಲ್ಲಿ ಕೆಲಸ ಮಾಡಿದ್ದಾರೆ.  ತಾಂತ್ರಿಕತೆಯ ಪರಿಪೂರ್ಣ ಜ್ಞಾನ ಹೊಂದಿರುವ ಹಾಗೂ ತಂತ್ರಜ್ಞಾನದ ವಿನೂತನ ರೀತಿಯ ಪ್ರಯೋಗ ಇವರ ನಿರ್ದೇಶನದ ಚಿತ್ರಗಳಲ್ಲಿ ಕಾಣಬಹುದು.

    ಇವರ ಚಿತ್ರಗಳಲ್ಲಿ ಕಂಡುಬರುವ ಪ್ರಮುಖ ಅಂಶವೆಂದರೆ ಮನಸೂರೆ ಮಾಡುವ ಸಂಗೀತ, ರಂಗುರಂಗಿನ ಸೆಟ್ಟುಗಳು, ಪ್ರತಿಯೊಂದು ಫ಼್ರೇಮಿನಲ್ಲೂ ಹೊಸತನ. ಆಯಾ ಕಾಲಗಟ್ಟಕ್ಕೆ ಾಧುನಿಕ ತಂತ್ರಜ್ಞಾನವನ್ನು ಕನ್ನಡಕ್ಕೆ ತಂದ ಹಿರಿಮೆ ರವಿಚಂದ್ರನ್ ಅವರದು.

    ಪ್ರೇಮಲೋಕ, ರಣಧೀರ, ಶಾಂತಿ ಕ್ರಾಂತಿ, ಯುಗಪುರುಷ, ಯುದ್ದಕಾಂಡ, ರಾಮಾಚಾರಿ, ಅಂಜದ ಗಂಡು, ಸ್ವಾಭಿಮಾನ, ನಾನು ನನ್ನ ಹೆಂಡ್ತಿ, ಮನೆದೇವ್ರು, ಗೋಪಿಕೃಷ್ಣ, ಬಣ್ಣದಗೆಜ್ಜೆ, ಶ್ರೀರಾಮಚಂದ್ರ, ಆಣ್ಣಯ್ಯ, ಗಡಿಬಿಡಿ ಗಂಡ, ರಸಿಕ, ಕಲಾವಿದ, ಸಿಪಾಯಿ, ಪುಟ್ನಂಜ, ಕನಸುಗಾರ, ಮಾಂಗಲ್ಯಂ ತಂತುನಾನೇನ, ಪ್ರೀತ್ಸೋದ್ ತಪ್ಪಾ, ಯಾರೇ ನೀನು ಚೆಲುವೆ, ನಾನು ನನ್ನ ಹೆಂಡ್ತೀರು, ಓ ನನ್ನ ನಲ್ಲೆ, ಏಕಾಂಗಿ, ಮಲ್ಲ, ರಾಮಕೃಷ್ಣ, ಕೋದಂಡರಾಮ, ಅಹಂ ಪ್ರೇಮಾಸ್ಮಿ, ಸಾಹುಕಾರ, ಹಠವಾದಿ, ಹೂ, ಅಪೂರ್ವ, ಮುಂತಾದ ಜನಪ್ರಿಯ ಚಿತ್ರಗಳನ್ನು ಇವರು ಚಂದನವನಕ್ಕೆ ನೀಡಿದ್ದಾರೆ ಎಂದರು.

    ಕ್ರೇಜಿಸ್ಟಾರ್ ವಿ ರವಿಚಂದ್ರನ್ ಅವರಿಗೆ ಎರಡೆರಡು ಡಾಕ್ಟರೇಟ್ ಬಿರುದುಗಳು ಬಂದಿರುವುದು ಅವರ ಅಭಿಮಾನಿಗಳಾದ ನಮ್ಮೆಲ್ಲರಿಗೂ ಸಹ ತುಂಬಾ ಸಂತೋಷದ ವಿಷಯವಾಗಿದೆ. ಕ್ರೇಜಿಸ್ಟಾರ್ ವಿ ರವಿಚಂದ್ರನ್ ಅವರ ಪುತ್ರ  ವಿಕ್ರಮ್ ರವಿಚಂದ್ರನ್ ಅವರ ಅಭಿನಯದ ಮೊದಲ ತ್ರಿವಿಕ್ರಮ ಚಿತ್ರವು ಶತದಿನೋತ್ಸವ ಆಚರಿಸಲೇಂದು ಕ್ರೇಜಿಸ್ಟಾರ್ ಅಭಿಮಾನಿಗಳು ಹಾರೈಸಿದರು .

    ಇದೇ ಸಂದರ್ಭದಲ್ಲಿ ತುಮಕೂರು ಸಿಪಾಯಿ ರವಿಚಂದ್ರನ್ ಸೇನೆಯ ಜಿ.ಎಲ್.ನಟರಾಜು, ರಮೇಶ್, ಜಗದೀಶ್ , ಸಿದ್ದಲಿಂಗಯ್ಯ,  ಪರಮೇಶ್ ಹರ್ಷ, ನೂರುಲ್ಲಾ , ದಾದಾಪೀರ್ , ಹಾಗೂ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿಮಾನಿ ಬಳಗದವರು ಇತರರು ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್. ಚಿತ್ರದುರ್ಗ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಆಟದೊಂದಿಗೆ ಪಾಠ ಪ್ರವಚನಗಳ ಕಡೆ ಗಮನಹರಿಸಿ: ವಿದ್ಯಾರ್ಥಿಗಳಿಗೆ ಕೆ.ಎಸ್.ಹರೀಶ್ ಕಿವಿಮಾತು

    February 16, 2026

    ಮಕ್ಕಳ ಆಹಾರ ಮೇಳ:  ಮಕ್ಕಳು ಸಿದ್ಧಪಡಿಸಿದ ಆಹಾರ ಖರೀದಿಸಲು ಮುಗಿಬಿದ್ದ ಪೋಷಕರು

    February 16, 2026

    ಸಿದ್ಧಗಂಗಾ ಮಠದ ಸಿದ್ಧಲಿಂಗೇಶ್ವರ ಜಾತ್ರೆ:  ಪುರುಷರ ಹಾಗೂ ಮಹಿಳೆಯರ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

    February 16, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ನವದೆಹಲಿ: ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ‘ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026’ (India AI Impact Expo 2026)…

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026

    ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.