ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ವಿ. ಸೋಮಣ್ಣ ಭೇಟಿ ಮಾಡಿದರು.
ತುಮಕೂರು ಜಿಲ್ಲೆಯಲ್ಲಿನ ಕಳೆದ ಹತ್ತಾರು ವರ್ಷಗಳಿಂದ ನನೆಗುದಿಗೆ ಬಿದ್ದ ರಸ್ತೆ ಅಭಿವೃದ್ದಿ, ರಾಜ್ಯದಲ್ಲಿನ ಹಲವು ರೈಲ್ವೆ ಮಾರ್ಗಗಳ ಕಾಮಗಾರಿಗಳು ನಡೆಯುತ್ತಿರುವ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಗಮನಕ್ಕೆ ತಂದಿದ್ದಾರೆ.
ವಿಶೇಷವಾಗಿ ತುಮಕೂರು ರೈಲ್ವೆ ನಿಲ್ದಾಣಕ್ಕೆ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಹೆಸರಿಡುವ ಪ್ರಸ್ತಾವನೆಯ ಬಗ್ಗೆ ಕೇಂದ್ರ ಸಚಿವ ವಿ.ಸೋಮಣ್ಣ ಕೇಂದ್ರದ ಗೃಹ ಸಚಿವ ಶ್ರೀ ಅಮಿತ ಷಾ ಬಳಿ ವಿನಂತಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW