ಸರಗೂರು: ಹೆಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಯ ನೂತನ ಆಡಳಿತ ವೈದ್ಯಾಧಿಕಾರಿ ಇಟ್ನ ಗ್ರಾಮದ ಡಾ.ಸೋಮಣ್ಣ ಅವರನ್ನು ಕಾಂಗ್ರೆಸ್ ಮುಖಂಡರು ಸನ್ಮಾನಿಸಿ, ಗೌರವಿಸಿದರು.
ಈ ಸಂದರ್ಭದಲ್ಲಿ ಡಾ.ರವಿಕುಮಾರ್, ಪುರಸಭಾ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಹೆಚ್.ಸಿ.ನರಸಿಂಹಮೂರ್ತಿ, ಮೈಮೂಲ್ ನಿರ್ದೇಶಕರಾದ ಹೀರೆಗೌಡ, ಕಾಂಗ್ರೆಸ್ ಹಿರಿಯ ಮುಖಂಡ ಡಿ.ಸುರೇಂದ್ರ ಗೌಡ, ಡಿಸಿಸಿ ಸದಸ್ಯ ಪರಶಿವಮೂರ್ತಿ, ಕ್ಯಾತನಹಳ್ಳಿ ನಾಗರಾಜು, ಪುರಸಭಾ ಸದಸ್ಯರಾದ ಮಧುಕುಮಾರ್, ಸಾಮಾಜಿಕ ಜಾಲತಾಣದ ಉಪಾಧ್ಯಕ್ಷ ವೆಂಕಿ ಕೋಟೆ, ಉಮೇಶ್ ವನಸಿರಿ ಮತ್ತಿತರರು ಭಾಗವಹಿಸಿದ್ದರು.
ವರದಿ: ಚಂದ್ರ ಹಾದನೂರು
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700