ನಾಡಿನ ಸಮಸ್ತ ಜನತೆಗೆ ಪವಿತ್ರ ಸಂಕ್ರಾಂತಿ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತಸ ಮತ್ತು ಸಮೃದ್ಧಿಯನ್ನು ತರಲಿ ಎಂದು ಬೀದರ್ ಕ.ರಾ.ಆ.ನೀ.ಸಂಘ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವೈಜನಾಥ ಚನ್ನಶೆಟ್ಟಿ ಶುಭ ಹಾರೈಸಿದ್ದಾರೆ.
ಮಕರ ಸಂಕ್ರಾಂತಿ ಸೂರ್ಯನ ಬೆಂಕಿಯಲ್ಲಿ ನಿಮ್ಮ ಕಷ್ಟಗಳೆಲ್ಲ ಸುಟ್ಟು ಭಸ್ಮವಾಗಿ, ಸುಖ ಸಂಪತ್ತು ಸಂತೋಷದ ಬೆಳಕು ನಿಮ್ಮ ಮನೆಮನವನ್ನು ಬೆಳಗಲಿ , ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು ಎಂದು ಅವರು ಶುಭ ಹಾರೈಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx