nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!

    March 18, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ

    March 18, 2026
    Facebook Twitter Instagram
    ಟ್ರೆಂಡಿಂಗ್
    • ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!
    • ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ
    • ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ
    • ಹೊಕ್ರಾಣದಲ್ಲಿ ಕೋಮು ಸೌಹಾರ್ದ ಜಾಗೃತಿ ಕಾರ್ಯಕ್ರಮ
    • ಸರಗೂರು: ಕಾಡಾನೆಗಳ ಹಿಂಡಿನಿಂದ ದಾಳಿ: 1000 ಬಾಳೆ ಗಿಡಗಳು ನಾಶ
    • ಪ್ರಾಣಿ ಬಲಿ: ಪ್ರತಿ ಜಾತ್ರೆಯೂ ರಕ್ತ ಮುಕ್ತ ಸುಕ್ಷೇತ್ರವಾಗಬೇಕು: ದಯಾನಂದ ಸ್ವಾಮೀಜಿ
    • SSLC: ತುಮಕೂರು ಜಿಲ್ಲೆಯಲ್ಲಿ 131 ಪರೀಕ್ಷಾ ಕೇಂದ್ರಗಳು: ಪರೀಕ್ಷೆ ಬರೆಯಲಿರುವ 37,130 ವಿದ್ಯಾರ್ಥಿಗಳು
    • ಶಿರಾ ಎಪಿಎಂಸಿ: ಹುಣಸೆಹಣ್ಣು ಬೆಲೆ ದಿಢೀರ್ ಕುಸಿತ; ರೈತರ ಆತಂಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾರತ ಸರ್ಕಾರದ ಜಲ ಮಂತ್ರಾಲಯದ ನೀತಿ ಆಯೋಗ: ರಾಷ್ಟ್ರೀಯ ಟಾಸ್ಕ್ ಫೋರ್ಸ್ ಸಮಿತಿಗೆ ಸದಸ್ಯರಾಗಿ ವಾಲ್ಮಿ ನಿರ್ದೇಶಕ ನೇಮಕ
    ರಾಜ್ಯ ಸುದ್ದಿ January 2, 2025

    ಭಾರತ ಸರ್ಕಾರದ ಜಲ ಮಂತ್ರಾಲಯದ ನೀತಿ ಆಯೋಗ: ರಾಷ್ಟ್ರೀಯ ಟಾಸ್ಕ್ ಫೋರ್ಸ್ ಸಮಿತಿಗೆ ಸದಸ್ಯರಾಗಿ ವಾಲ್ಮಿ ನಿರ್ದೇಶಕ ನೇಮಕ

    By adminJanuary 2, 2025No Comments1 Min Read
    Valmy Director

    ಧಾರವಾಡ: ಕೇಂದ್ರ ಸರ್ಕಾರದ ಜಲಶಕ್ತಿ ಮಂತ್ರಾಲಯ, ಜಲ ಸಂಪನ್ಮೂಲ ಇಲಾಖೆ ನೀತಿ ಆಯೋಗವು ಸದಸ್ಯರ ಅಧ್ಯಕ್ಷತೆಯಲ್ಲಿ ದೇಶದ ವಿವಿಧ ಸಂಘ, ಸಂಸ್ಥೆಗಳು ಹಾಗೂ ಇಲಾಖೆಗಳ ಕಾರ್ಯದರ್ಶಿಗಳು, ಅಧ್ಯಕ್ಷರು, ನಿರ್ದೇಶಕರು ಮತ್ತು ವಿಷಯ ತಜ್ಞರನ್ನು ಒಳಗೊಂಡ ಸಮಗ್ರ ಜಲ ಸಂಪನ್ಮೂಲ ಅಭಿವೃದ್ಧಿ ಮತ್ತು ನಿರ್ವಹಣೆ ಕುರಿತು ರಾಷ್ಟ್ರೀಯ ಟಾಸ್ಕ್ ಫೋರ್ಸ್ ಸಮಿತಿಯನ್ನು ರಚಿಸಿದೆ.

    ರಾಷ್ಟ್ರೀಯ ಟಾಸ್ಕ್ ಫೋರ್ಸ್ ಸಮಿತಿಗೆ ಧಾರವಾಡದ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆಯ ನಿರ್ದೇಶಕರಾದ ಡಾ. ರಾಜೇಂದ್ರ ಪೋದ್ದಾರ ಅವರನ್ನು ನೇಮಿಸಲಾಗಿದೆ. ರಾಷ್ಟ್ರೀಯ ಟಾಸ್ಕ್ ಫೋರ್ಸ್ ಸಮಿತಿಯ ಅವಧಿ ಎರಡು ವರ್ಷಗಳದ್ದಾಗಿದೆ. ಸಮಿತಿಯು ಸಮಗ್ರ ಜಲ ಸಂಪನ್ಮೂಲ ಅಭಿವೃದ್ಧಿ ಮತ್ತು ನಿರ್ವಹಣೆ ಸಂಬಂಧಿಸಿದಂತೆ ವರದಿಯನ್ನು ಸಿದ್ದಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಿದೆ.


    Provided by
    Provided by

    ಟಾಸ್ಕ್ ಫೋರ್ಸ್ ಸಮಿತಿಯ ಮುಖ್ಯ ಜವಾಬ್ದಾರಿ ದೇಶದ ನದಿ, ಕೊಳ್ಳಗಳ ಜಲ ಸಂಪನ್ಮೂಲ ಲಭ್ಯತೆ ಹಾಗೂ ಬಳಕೆಯನ್ನು ಅಧ್ಯಯನ, ಸಮಗ್ರ ಜಲ ಸಂಪನ್ಮೂಲ ನಿರ್ವಹಣೆಗಾಗಿ ನೀಲ ನಕ್ಷೆ ಸಿದ್ಧಪಡಿಸುವುದು, ಸಮರ್ಪಕ ಜಲ ನಿರ್ವಹಣೆಗೆ ನೀತಿ ನಿರೂಪಣೆ, ಜಲ ನಿರ್ವಹಣೆ ಕುರಿತು. ಸಂಶೋಧನೆ, ಅಭಿವೃದ್ಧಿ ಹಾಗೂ ಅವಶ್ಯಕ ಬಂಡವಾಳ ಹೂಡಿಕೆ ಕುರಿತು ಸಲಹೆಗಳನ್ನು ನೀಡುವುದಾಗಿರುತ್ತದೆ. ಸಮಿತಿಯು ವಿವಿಧ ಅಧ್ಯಯನಗಳನ್ನು ಕೈಕೊಂಡು ಜಲ ಸಂಪನ್ಮೂಲ ಕುರಿತಂತೆ ನೀತಿ ನಿರೂಪಕ ಅಂಶಗಳು, ಸುಧಾರಣೆಗಳು, ಸಾಮಥ್ರ್ಯ ವರ್ಧನೆ, ತಂತ್ರಜ್ಞಾನ ಅಳವಡಿಕೆ ಕುರಿತು ಸಮಗ್ರ ವರದಿಯನ್ನು ಸಲ್ಲಿಸಲಿದೆ.

    ಧಾರವಾಡದ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆಯ ನಿರ್ದೇಶಕರನ್ನು ಸದರಿ ಸಮಗ್ರ ಜಲ ಸಂಪನ್ಮೂಲ ಅಭಿವೃದ್ಧಿ ಮತ್ತು ನಿರ್ವಹಣೆಯ ರಾಷ್ಟ್ರೀಯ ಟಾಸ್ಕ್ ಫೋರ್ಸ್ ಸಮಿತಿಯ ಸದಸ್ಯರಾಗಿ ನೇಮಿಸಿರುವುದು ವಾಲ್ಮಿ ಸಂಸ್ಥೆಗೆ ಸಂದ ಗೌರವಾಗಿದೆ.

    ವಾಲ್ಮಿ ಸಂಸ್ಥೆಯು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳಲು ಸಹಾಯ-ಸಹಕಾರ ನೀಡಿದ ಕರ್ನಾಟಕ ಸರ್ಕಾರ, ಜಲ ಸಂಪನ್ಮೂಲ ಇಲಾಖೆ, ವಾಲ್ಮಿ ಸಿಬ್ಬಂದಿ ಹಾಗೂ ರೈತ ಸಮುದಾಯಕ್ಕೆ ಕೃತಜ್ಞತೆಯನ್ನು ವಾಲ್ಮಿ ಸಂಸ್ಥೆಯು ಪ್ರಕಟಣೆ ಮೂಲಕ ತಿಳಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!

    March 18, 2026

    ರೀಲ್ಸ್‌ ಹುಚ್ಚು: ತಂದೆಯನ್ನೇ ಗೋಣಿ ಚೀಲದಲ್ಲಿ ತುಂಬಿ ಕೊರಿಯರ್ ಮಾಡಲು ಯತ್ನಿಸಿದ ಬೆಂಗಳೂರಿನ ಮಹಿಳೆ!

    March 18, 2026

    ಬಳ್ಳಾರಿ:  SSLC ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿ

    March 17, 2026

    Comments are closed.

    Our Picks

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!

    March 18, 2026

    ಬೆಂಗಳೂರು: ಜೋಗಿ ಪ್ರೇಮ್ ನಿರ್ದೇಶನದ ಮತ್ತು ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ ‘ಕೆಡಿ-ದಿ ಡೆವಿಲ್’ ಚಿತ್ರದ “ಸರ್ಸೆ ನಿನ್ನ ಸೆರಗ…

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ

    March 18, 2026

    ಹೊಕ್ರಾಣದಲ್ಲಿ ಕೋಮು ಸೌಹಾರ್ದ ಜಾಗೃತಿ ಕಾರ್ಯಕ್ರಮ

    March 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.