ಬೆಂಗಳೂರು: ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು ಬೆಂಗಳೂರಿನ ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
“ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆಗೆ ಸಂಬಂಧಪಟ್ಟಂತೆ ಈಗಾಗಲೇ ತನಿಖೆಗೆ ಆದೇಶಿಸಲಾಗಿದೆ. ತನಿಖೆ ನಂತರವಷ್ಟೇ ಸತ್ಯತೆ ಸ್ಪಷ್ಟವಾಗಿ ಬೆಳಕಿಗೆ ಬರಲಿದೆ” ಎಂದು ಗೃಹ ಸಚಿವ ಪರಮೇಶ್ವರ್ ಇಂದು ಬೆಂಗಳೂರಿನಲ್ಲಿ ತಿಳಿಸಿದ್ದಾರೆ.
“ಈಶ್ವರಪ್ಪ ಅವರು ಸಚಿವರಾಗಿದ್ದ ಸಂದರ್ಭದಲ್ಲಿ ನಡೆದ ಪ್ರಕರಣಕ್ಕೂ ಈ ಪ್ರಕರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಹಾಗಾಗಿ ತನಿಖೆ ನಂತರವೇ ಕಾಯಬೇಕಿದೆ” ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


