ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಮೇಘಲಪಾಳ್ಯ ಗ್ರಾಮದಲ್ಲಿ ಭಾನುವಾರ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.
ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರವನ್ನು ಮೇಘಲಪಾಳ್ಯ ಗ್ರಾಮದ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಯುವಕರು ಡಿಜೆ ಸದ್ದಿಗೆ ಕುಡಿದು ಕುಪ್ಪಳಿಸಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q