ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ವಾಣಿ ಜೈರಾಮ್ ಅವರು ಫೆಬ್ರವರಿ 4 ರಂದು ಚೆನ್ನೈನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.
ಇತ್ತೀಚೆಗೆ ಅವರು ಭಾರತ ಸರ್ಕಾರದಿಂದ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾಗಿದ್ದರು. ಅವರ ಹಠಾತ್ ನಿಧನ ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ.
ದೇಶಾದ್ಯಂತ. ಅವರು ತಮ್ಮ ವೃತ್ತಿಜೀವನದಲ್ಲಿ 10,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದರು. ಅವರ ಹಠಾತ್ ನಿಧನವು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು,. ಈ ಬಗ್ಗೆ ಹೆಚ್ಚಿನ ಮಾಹಿತಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


