nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026
    Facebook Twitter Instagram
    ಟ್ರೆಂಡಿಂಗ್
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    • ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ
    • ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್
    • ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್
    • ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ
    • ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವನ್ಯಜೀವಿ ಸಂರಕ್ಷಣೆ ಸರ್ವರ ಹೊಣೆ:  ಸಮಾಜ ಸೇವಕ ಜಲಾಲ್ ಭಾಷಾ ಕರೆ
    ಮಧುಗಿರಿ January 17, 2022

    ವನ್ಯಜೀವಿ ಸಂರಕ್ಷಣೆ ಸರ್ವರ ಹೊಣೆ:  ಸಮಾಜ ಸೇವಕ ಜಲಾಲ್ ಭಾಷಾ ಕರೆ

    By adminJanuary 17, 2022No Comments1 Min Read
    vanya jeevi

    ಮಧುಗಿರಿ: ತಾಲ್ಲೂಕಿನ ಐ.ಡಿ.ಹಳ್ಳಿ ಹೋಬಳಿಯ  ಜನಕ ಲೋಟಿ ಗ್ರಾಮದ ಹೊರಹೊಲಯದಲ್ಲಿ  ಜಿಂಕೆಗಳು ಪರಸ್ಪರ ಕಾಳಗ ನಡೆಸಿಕೊಂಡಿದ್ದು ಪರಿಣಾಮವಾಗಿ ಜಿಂಕೆಯ ಎಡಭಾಗದ ಕಾಲಿಗೆ ತೀವ್ರ ತರವಾದ ಪೆಟ್ಟು ಬಿದ್ದು ರಕ್ತ ಸ್ರಾವವಾಗಿತ್ತು.

     ವಿಷಯ  ತಿಳಿದು ಸ್ಥಳಕ್ಕೆ ಆಗಮಿಸಿದ ಮುಖಂಡರಾದ ರಾಜಮೋಹನ್, ಜನಕ   ಲೋಟಿ   ಗ್ರಾಮದ ಲಕ್ಷ್ಮಿ ನಾರಾಯಣ್ , ಕೆ ಜಿ ಎನ್ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸೇವಾ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷ ಜಲಾಲ್ ಭಾಷಾ, ಟ್ರಸ್ಟಿ ಗುಲಹಳ್ಳಿ ಗ್ರಾಮದ  ಶಹಜಹಾನ್ ಗಾಯಗೊಂಡಿದ್ದ  ಜಿಂಕೆಯನ್ನು ರಕ್ಷಿಸಿದ್ದಾರೆ . ಬಳಿಕ ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ಈ ವಿಚಾರವನ್ನು ತರಲಾಗಿದೆ.


    Provided by
    Provided by

    ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಸೇವಾ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷ ಜಲಾಲ್ ಭಾಷಾ ಮಾಧ್ಯಮದೊಂದಿಗೆ ಮಾತನಾಡಿ,  ಮನುಷ್ಯನ ನೆರವಿಲ್ಲದೆ ವಾಸ ಮಾಡುವ ವನ್ಯಜೀವಿಗಳ ಸಮೂಹ ಹಾಗೂ ಅವುಗಳ ಸಂಖ್ಯೆಯನ್ನು ಅವುಗಳ  ಅವಾಸ ಸ್ಥಾನದಲ್ಲಿಯೇ ಸಂರಕ್ಷಣೆ ಮಾಡುವುದು ನೈಜ  ಸಂರಕ್ಷಣೆಯಾಗಿದೆ ಎಂದು ತಿಳಿಸಿದರು.

    ವರದಿ: ಅಬಿದ್ ಮಧುಗಿರಿ 

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ, ಅದನ್ನು ಜನ ಹೇಳುತ್ತಾರೆ: ಕೆ.ಎನ್.ರಾಜಣ್ಣಗೆ ಸಚಿವ ಪರಮೇಶ್ವರ್ ಕಿವಿಮಾತು

    February 12, 2026

    ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ

    February 10, 2026

    ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ

    February 9, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರವಾಗಿರುವ ಬೆನ್ನಲ್ಲೇ, ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು…

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.