nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ ಪಟ್ಟಣ ಪಂಚಾಯಿತಿ ಈಗ ಪುರಸಭೆ: 15ರಿಂದ 23ಕ್ಕೆ ಏರಿಕೆಯಾದ ವಾರ್ಡ್‌ಗಳ ಸಂಖ್ಯೆ

    March 16, 2026

    ತುಮಕೂರಿನಲ್ಲಿ ಟೆನಿಸ್, ಶೂಟಿಂಗ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ: ಕಾರ್ಯಕ್ರಮ ಮುಂದೂಡಿ ಅಪಘಾತ ಸ್ಥಳಕ್ಕೆ ತೆರಳಿದ ಗೃಹಸಚಿವರು

    March 16, 2026

    ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ

    March 15, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ ಪಟ್ಟಣ ಪಂಚಾಯಿತಿ ಈಗ ಪುರಸಭೆ: 15ರಿಂದ 23ಕ್ಕೆ ಏರಿಕೆಯಾದ ವಾರ್ಡ್‌ಗಳ ಸಂಖ್ಯೆ
    • ತುಮಕೂರಿನಲ್ಲಿ ಟೆನಿಸ್, ಶೂಟಿಂಗ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ: ಕಾರ್ಯಕ್ರಮ ಮುಂದೂಡಿ ಅಪಘಾತ ಸ್ಥಳಕ್ಕೆ ತೆರಳಿದ ಗೃಹಸಚಿವರು
    • ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ
    • ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ
    • ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ
    • ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ
    • LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!
    • ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿವಿಧ ಸೌಲಭ್ಯ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    ತುಮಕೂರು December 5, 2024

    ವಿವಿಧ ಸೌಲಭ್ಯ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

    By adminDecember 5, 2024No Comments1 Min Read
    apply

    ತುಮಕೂರು:  ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿ, ಪಿಯುಸಿ ಅಥವಾ ಸಮಾನಾಂತರ, ಸಾಮಾನ್ಯ ಪದವಿ, ಸಂಯೋಜಿತ ಉಭಯ ಪದವಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಹಾಗೂ ಪ್ರವರ್ಗ–1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಸೌಲಭ್ಯ ನೀಡಲು ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 20ರವರೆಗೆ ವಿಸ್ತರಿಸಲಾಗಿದೆ.

    ಆಸಕ್ತ ವಿದ್ಯಾರ್ಥಿಗಳು ಜಾಲತಾಣ https://ssp.postmatric.karnataka.gov.in  ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770005, ದೂ.ವಾ.ಸಂ.1902 ಅಥವಾ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸೋನಿಯಾ ವರ್ಣೇಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರಿನಲ್ಲಿ ಟೆನಿಸ್, ಶೂಟಿಂಗ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ: ಕಾರ್ಯಕ್ರಮ ಮುಂದೂಡಿ ಅಪಘಾತ ಸ್ಥಳಕ್ಕೆ ತೆರಳಿದ ಗೃಹಸಚಿವರು

    March 16, 2026

    ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ

    March 15, 2026

    ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ

    March 14, 2026

    Comments are closed.

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ ಪಟ್ಟಣ ಪಂಚಾಯಿತಿ ಈಗ ಪುರಸಭೆ: 15ರಿಂದ 23ಕ್ಕೆ ಏರಿಕೆಯಾದ ವಾರ್ಡ್‌ಗಳ ಸಂಖ್ಯೆ

    March 16, 2026

    ಕೊರಟಗೆರೆ: ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣ ಪಂಚಾಯಿತಿಯನ್ನು ಸರ್ಕಾರವು ಪುರಸಭೆಯಾಗಿ ಮೇಲ್ದರ್ಜೆಗೇರಿಸಿದ್ದು, ಈ ಸಂಬಂಧ ವಾರ್ಡ್‌ಗಳ ಮರು ವಿಂಗಡಣೆ ಪ್ರಕ್ರಿಯೆ…

    ತುಮಕೂರಿನಲ್ಲಿ ಟೆನಿಸ್, ಶೂಟಿಂಗ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ: ಕಾರ್ಯಕ್ರಮ ಮುಂದೂಡಿ ಅಪಘಾತ ಸ್ಥಳಕ್ಕೆ ತೆರಳಿದ ಗೃಹಸಚಿವರು

    March 16, 2026

    ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ

    March 15, 2026

    ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ

    March 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.