ತುಮಕೂರು: ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಸಾಮಾನ್ಯ ವರ್ಗದಲ್ಲಿನ ಆರ್ಯವೈಶ್ಯ ಸಮುದಾಯದವರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಸ್ವಯಂ ಉದ್ಯೋಗ ನೇರ ಸಾಲ, ಬ್ಯಾಂಕ್ಗಳ ಸಹಯೋಗದೊಂದಿಗೆ ಆರ್ಯವೈಶ್ಯ ಆಹಾರ ವಾಹಿನಿ/ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಸಾಲ ಹಾಗೂ ಅರಿವು–ಶೈಕ್ಷಣಿಕ ಸಾಲ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ https://Kacdc.karnataka.gov.in https://www.sevasindhu.karnataka.gov.in ಪೋರ್ಟಲ್ ಮೂಲಕ ಅಕ್ಟೋಬರ್ 15ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
